ತ್ಯಾಜ್ಯ ವಿಂಗಡಣೆ; ಸಮಸ್ಯೆಯ ನಡುವೆಯೂ ಪೂರಕ ಸ್ಪಂದನೆ

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹ

Team Udayavani, Nov 10, 2020, 5:00 AM IST

MLR

ಮಹಾನಗರ: ತ್ಯಾಜ್ಯ ಸಂಗ್ರಹ ಮಾಡುವ ವಾಹನಗಳಿಗೆ ಹಸಿ, ಒಣ ಕಸವಾಗಿ ವಿಂಗಡಿಸಿ ನೀಡುವ ನಿಯಮ ಒಂದು ತಿಂಗಳಿನಿಂದ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಪೂರ್ಣಮಟ್ಟದಲ್ಲಿ ಜಾರಿಗೆ ಬಂದಿದೆ. ಆದರೆ ಕೆಲವೆಡೆಗಳಲ್ಲಿ ತ್ಯಾಜ್ಯ ಸಂಗ್ರಹದಲ್ಲಿ ಸಮಸ್ಯೆ ಆಗುತ್ತಿದೆ ಎಂಬ ಆರೋಪವೂ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ನಗರದಲ್ಲಿ ಶುಕ್ರವಾರ ಮಾತ್ರ ಒಣ ಕಸ ಸಂಗ್ರಹ ಮಾಡಲಾಗುತ್ತಿದೆ. ಕಳೆದ ಶುಕ್ರವಾರ ಒಟ್ಟು 330 ಟನ್‌ ಒಣಕಸ ಸಂಗ್ರಹವಾಗಿದೆ. ಒಣಕಸ ಪ್ರತ್ಯೇಕವಾಗಿ ಸಂಗ್ರಹ ಮಾಡಿದ ಪರಿಣಾಮ ಸದ್ಯ ಪ್ರತೀ ದಿನ ಹಸಿ ಕಸ ಪ್ರಮಾಣ 220 ಟನ್‌ಗಳಿಗೆ (ಹಿಂದೆ ಸುಮಾರು 300 ಟನ್‌) ಇಳಿದಿದೆ.

ವಾರದಿಂದ ವಾರಕ್ಕೆ ಒಣಕಸದ ಪ್ರಮಾ ಣದಲ್ಲಿ ಏರಿಕೆಯಾಗುತ್ತಿದೆ. ಇದರಿಂದ ಒಂದೇ ವಾಹನದಲ್ಲಿ ಅದನ್ನು ಸಾಗಿಸಲು ಸಮಸ್ಯೆಯಾಗುತ್ತಿದೆ. ಹೀಗಾಗಿ ನಗರದ ವಿವಿಧ ಕಡೆಗಳಲ್ಲಿ ಶುಕ್ರವಾರ ಒಣಕಸ ನಿರ್ವಹಣೆ ಸಮರ್ಪಕವಾಗಿ ನಡೆದಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಈ ಮಧ್ಯೆ, ಪ್ರತೀ ದಿನ ಹಸಿ ಕಸ ಸಾಗಾಟ ನಡೆಸುವಲ್ಲಿಯೂ ಇದೀಗ ಹೊಸ ಸಮಸ್ಯೆ ಕೇಳಿಬಂದಿದೆ. ವಸತಿ ಸಮುಚ್ಚಯ ಸಹಿತ ನಿರ್ದಿಷ್ಟ ಪ್ರದೇಶಗಳಿಂದ ಪ್ರತಿನಿತ್ಯ ಹಸಿಕಸ ನಿರ್ವಹಣೆಯಾಗುತ್ತಿದ್ದರೆ, ಪ್ರತ್ಯೇಕ ಮನೆಗಳಿರುವ ಕೆಲವು ಭಾಗಗಳಿಂದ 2-3 ದಿನಗಳವರೆಗೂ ಹಸಿ ಕಸ ಕೊಂಡೊ ಯ್ಯುತ್ತಿಲ್ಲ ಎಂಬ ದೂರು ಕೇಳಿಬಂದಿದೆ.

ಸ್ಥಳೀಯ ಸಮಸ್ಥೆಗಳಿಗೆ ನೋಟಿಸ್‌
ಪಚ್ಚನಾಡಿ ಡಂಪಿಂಗ್‌ ಯಾರ್ಡ್‌ ಪ್ರದೇಶಗಳಿಗೆ ನಗರ ಹೊರತುಪಡಿಸಿ ಇತರ ಭಾಗಗಳಿಂದ ತ್ಯಾಜ್ಯ ಕಳುಹಿಸುವ ಸ್ಥಳೀಯ ಸಂಸ್ಥೆಗಳು ತ್ಯಾಜ್ಯ ವಿಂಗಡಣೆ ಮಾಡಿ ನೀಡುವಂತೆ ಪಾಲಿಕೆಯಿಂದ ನೋಟಿಸ್‌ ನೀಡಲಾಗಿದೆ. ಅಪಾರ್ಟ್‌ ಮೆಂಟ್‌, ಬೃಹತ್‌ ತ್ಯಾಜ್ಯ ಉತ್ಪಾದಕರು, ಮಾಲ್‌, ಉದ್ದಿಮೆದಾರರು ಸ್ವಂತ ತ್ಯಾಜ್ಯ ಸಂಸ್ಕರಣೆ ಕಾಂಪೋ ಸ್ಟಿಂಗ್‌ ಘಟಕವನ್ನು ಕಡ್ಡಾಯವಾಗಿ ನಿರ್ಮಿಸುವಂತೆ, ಉತ್ಪಾದನೆಯಾಗುವ ತ್ಯಾಜ್ಯವನ್ನು ಸ್ಥಳ ದಲ್ಲಿಯೇ ಸಂಸ್ಕರಣೆ ಮಾಡುವಂತೆ ಸೂಚಿಸಲಾಗಿದೆ. ಕಾಂಪೋಸ್ಟಿಂಗ್‌ ಘಟಕ ನಿರ್ಮಿಸುವ ತನಕ ತಮ್ಮ ಸಂಸ್ಥೆಯಲ್ಲಿ ದಿನನಿತ್ಯ ಉತ್ಪತ್ತಿಯಾಗುವ ತ್ಯಾಜ್ಯವನ್ನು ಹಸಿ ಕಸ ಹಾಗೂ ಒಣಕಸವಾಗಿ ವಿಂಗಡಿಸಿ ನೀಡಬೇಕಾಗಿದೆ.

ದಂಡ ಪ್ರಯೋಗ ಜಾರಿ
ಹಸಿ ಕಸ, ಒಣಕಸ ಪ್ರತ್ಯೇಕವಾಗಿ ನೀಡು ವಂತೆ ಪಾಲಿಕೆ ಮಾಡಿದ ಮನವಿಗೆ ಸಾರ್ವ ಜನಿಕರಿಂದ ಉತ್ತಮ ಪ್ರತಿ ಕ್ರಿಯೆ ವ್ಯಕ್ತವಾಗಿದೆ. ತ್ಯಾಜ್ಯ ವಿಂಗ ಡಿಸದಿದ್ದರೆ ಪಾಲಿಕೆಯ ವತಿಯಿಂದ ಕಸ ಸಂಗ್ರಹಣೆಯನ್ನು ಮುಂದಿನ ದಿನಗಳಲ್ಲಿ ಸ್ವೀಕರಿಸುವುದಿಲ್ಲ. ಜತೆಗೆ ಸಂಬಂಧಪಟ್ಟವರಿಂದ ದಂಡ ಸ್ವೀಕರಿಸಲಾಗುವುದು. ತ್ಯಾಜ್ಯ ವಿಂಗಡಣೆ ಮಾಡದವರಿಗೆ, ರಸ್ತೆ ಬದಿಯಲ್ಲಿ ಬಿಸಾ ಡುವವರಿಗೆ 1,000ದಿಂದ 25,000 ರೂ.ವರೆಗೆ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು.
-ಅಕ್ಷಯ್‌ ಶ್ರೀಧರ್‌, ಆಯುಕ್ತರು, ಮನಪಾ

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.