ಶೋಫಿಯಾನ್ ನಲ್ಲಿ ಭಾರತೀಯ ಸೇನೆಯಿಂದ ಇಬ್ಬರು ಉಗ್ರರ ಹತ್ಯೆ!
Team Udayavani, Nov 10, 2020, 12:32 PM IST
ಕಾಶ್ಮೀರ: ಜಮ್ಮು- ಕಾಶ್ಮೀರದ ಶೋಫಿಯಾನ್ ನಲ್ಲಿ ನಡೆದ ಎನ್‌ಕೌಂಟರ್ ನಲ್ಲಿ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಹತ್ಯೆಗೈದಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿರುವ ಕುಟ್ಪೊರಾ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಘರ್ಷಣೆ ನಡೆದಿದ್ದು ಈ ಸಂದರ್ಭ ನಡೆದ ಎನ್‌ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಸೆದೆಬಡಿಯುವಲ್ಲಿ ಭಾರತೀಯ ಸೇನೆ ಸಫಲವಾಗಿದೆ.
ಈ ಕುರುತು ಕಾಶ್ಮೀರ ಪೊಲೀಸರು ತಮ್ಮ ಅಧಿಕೃತ ಟ್ವಿಟರ್ ನಲ್ಲಿ ಎನ್‌ಕೌಂಟರ್ ನಡೆಯುವ ವಿಚಾರ ಹೇಳಿಕೊಂಡಿದ್ದಾರೆ, ಸ್ಥಳದಲ್ಲಿ ಶೋಫಿಯಾನ್ ಪೋಲೀಸರ ತಂಡ ಹಾಗೂ ಭಾರತೀಯ ಸೇನೆ ಕಾರ್ಯಾಚರಣೆಯಲ್ಲಿ ನಿರತವಾಗಿದೆ ಎಂದು ಹೇಳಿಕೊಂಡಿತ್ತು.
ನಂತರ ಮುಂದುವರೆದ ಘರ್ಷಣೆಯಲ್ಲಿ ಇಬ್ಬರು ಉಗ್ರರನ್ನು ದ್=ಸೇನಾಪಡೆ ಹತ್ಯೆಗೈದಿದೆ.
#ShopianEncounterUpdate: 02 unidentified #terrorists killed. #Operation going on. Further details shall follow. @JmuKmrPolice https://t.co/GLyn5BBh4N
— Kashmir Zone Police (@KashmirPolice) November 10, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.