ನೇಕಾರ ನಗರಿಗೆ ನೇಕಾರನೇ ಅಧ್ಯಕ್ಷ

Team Udayavani, Nov 11, 2020, 1:31 PM IST

ನೇಕಾರ ನಗರಿಗೆ ನೇಕಾರನೇ ಅಧ್ಯಕ್ಷ

ಬನಹಟ್ಟಿ: ಜಿಲ್ಲೆಯಲ್ಲಿ ನೇಕಾರರ ನಗರವೆಂದೇ ಗುರುತಿಸಿಕೊಂಡಿರುವ ರಬಕವಿ-ಬನಹಟ್ಟಿ ನಗರಸಭೆಯ ಅಧ್ಯಕ್ಷ ಸ್ಥಾನ ನೇಕಾರ ಸಮುದಾಯಕ್ಕೆ ಒಲಿದು ಬಂದಿದ್ದು, ಸಂತಸ ಇಮ್ಮಡಿಗೊಳಿಸಿದೆ.

ವೃತ್ತಿಯಿಂದಲೂ ನೇಕಾರರಾಗಿರುವ ಶ್ರೀಶೈಲ ಬೀಳಗಿ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಸಮುದಾಯದಲ್ಲಿ ಸಂತಸ ತಂದಿದೆ. ಎಸ್‌ಎಸ್‌ಎಲ್‌ ಸಿವರೆಗೆ ಓದಿ, ನಂತರ ಎರಡು ವರ್ಷಗಳ ಕಾಲ ಇಲೆಕ್ಟ್ರಾನಿಕ್ ‌ನಲ್ಲಿ ತರಬೇತಿ ಪಡೆದು ಬಡತನದಿಂದ ಮುಂದೆ ಓದಲಾಗದೇ ಮೂಲ ಉದ್ಯೋಗ ನೇಕಾರಿಕೆಯನ್ನೇ ಅವಲಂಬಿಸಿದ ಶ್ರೀಶೈಲ ಅವರು ಮನೆಯಲ್ಲಿರುವ ಒಂದೇ ಮಗ್ಗವನ್ನು ತಂದೆ ಚಂದ್ರಶೇಖರ ಹಾಗೂ ಸಹೋದರ ಮಲ್ಲಪ್ಪ ಜತೆಗೂಡಿ ನಡೆಸತೊಡಗಿದರು.

ಶ್ರೀಶೈಲ ಶಾಲೆಯೊಂದಿಗೆ ನೇಕಾರಿಕೆಯನ್ನು ಮಾಡುತ್ತ ಬಂದರು. ಕಷ್ಟ ಪಟ್ಟು ದುಡಿದ ಶ್ರೀಶೈಲ ಅವರಿಂದು 60 ಪಾವರ್‌ಲೂಮ್‌ ಮಗ್ಗಗಳ ಮಾಲೀಕರಾಗಿದ್ದಾರೆ. ಅವುಗಳಲ್ಲಿ 40 ಮಗ್ಗಗಳನ್ನು ಸ್ವತಃ ತಾವೇ ನಡೆಸುತ್ತಿದ್ದರೆ, ಉಳಿದ 20 ಮಗ್ಗಗಳನ್ನು
ನೇಕಾರರಿಗೆ ಕಚ್ಚಾ ವಸ್ತುಗಳನ್ನು ನೀಡುವುದರ ಮೂಲಕ ನಡೆಸುತ್ತಿದ್ದಾರೆ. 50ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಕಲ್ಪಿಸಿದ್ದಾರೆ.

ಇದನ್ನೂ ಓದಿ:ಪಚ್ಚನಾಡಿಯಲ್ಲಿ 1,500 ಕಿಲೋ ಪ್ಲಾಸ್ಟಿಕ್‌ನಿಂದ ಸಿದ್ಧವಾದ ಮನೆ! ರಾಜ್ಯದಲ್ಲಿಯೇ ಮೊದಲ ಪ್ರಯೋಗ

ಅಂದು ಸಾಮಾನ್ಯ ಕಾರ್ಯಕರ್ತ; ಇಂದು ಅಧ್ಯಕ್ಷ: 2004ರಿಂದ ಬಿಜೆಪಿ ಕಾರ್ಯಕರ್ತರಾಗಿದ್ದ ಶ್ರೀಶೈಲ ಅವರು 2018 ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 13 ನೇ ವಾರ್ಡ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಅವರು ಕೇವಲ ತಮ್ಮ ವಾರ್ಡ್‌ಗಳ ಸಮಸ್ಯೆಗಳಷ್ಟೇ ಅಲ್ಲ ಸುತ್ತಮುತ್ತಲಿನ ವಾರ್ಡ್‌ಗಳ ಜನರ ಸಮಸ್ಯೆಗಳಿಗೂ ಸ್ಪಂದಿಸಿದ್ದಾರೆ. ಇಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅದರಲ್ಲೂ ಕುಡಿಯುವ ನೀರಿನ 24×7, ಒಳಚರಂಡಿ ಯೋಜನೆ, ಹದಗೆಟ್ಟ ರಸ್ತೆ, ಚರಂಡಿ, ಕಸ ವಿಲೇವಾರಿ ವ್ಯವಸ್ಥೆ ಸೇರಿದಂತೆ ಅನೇಕ ಸಮಸ್ಯೆಗಳು ಇವರ ಎದುರಿಗಿವೆ.  ಇವುಗಳನ್ನು ಯಾವ ರೀತಿ ಪರಿಹರಿಸುತ್ತಾರೆ ಎಂಬ ಕುತೂಹಲ ಜನರಲ್ಲಿದೆ.

– ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1

Pushpa 2: ಕಿಸಿಕ್‌ ಎಂದು ಕುಣಿದ ಶ್ರೀಲೀಲಾ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.