ಗುಂಡ್ಲುಪೇಟೆ: ಕೊಳವೆಬಾವಿ ಕೊರೆಯಿಸಲು ಅನುಮತಿ ಕಡ್ಡಾಯ


Team Udayavani, Nov 11, 2020, 4:14 PM IST

ಗುಂಡ್ಲುಪೇಟೆ: ಕೊಳವೆಬಾವಿ ಕೊರೆಯಿಸಲು ಅನುಮತಿ ಕಡ್ಡಾಯ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನಲ್ಲಿ ಹೊಸದಾಗಿ ಬಾವಿ,ಕೊಳವೆಬಾವಿಗಳನ್ನುಕೊರೆಯಲು ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಪೂರ್ವಾನುಮತಿ ಪಡೆಯಬೇಕು. ಪ್ರಸ್ತುತ ಅಂತರ್ಜಲ ಬಳಸುತ್ತಿರುವ ಬಾವಿ ಮತ್ತುಕೊಳವೆಬಾವಿಗಳ ನೋಂದಣಿ ಕಡ್ಡಾಯವಾಗಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್‌. ರವಿ ತಿಳಿಸಿದ್ದಾರೆ.

ರಾಜ್ಯದ ಅಂತರ್ಜಲ ಸಂಪನ್ಮೂಲ ಮೌಲೀಕರಣ ಮಾರ್ಚ್‌-2017ರ ಅನ್ವಯ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕನ್ನುಅಂತರ್ಜಲ ಅತಿಬಳಕೆ ತಾಲೂಕಾಗಿ ಘೋಷಿಸಲಾಗಿದೆ. ಕೊಳವೆಬಾವಿಗಳನ್ನುಕೊರೆಯುವ ರಿಗ್‌ ಯಂತ್ರವನ್ನು ಪ್ರಾಧಿ ಕಾರದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಪ್ರಾಧಿಕಾರದ ಅನುಮತಿಯಿಲ್ಲದೆಕೊಳವೆ ಬಾವಿ ಕೊರೆಯಿಸಿದಲ್ಲಿ ಭೂ ಮಾಲೀಕರು, ರಿಗ್‌ ಮಾಲೀಕರ ಮೇಲೆ ಕ್ರಮಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಅಂತರ್ಜಲ ಸಂರಕ್ಷಣೆ ನಮ್ಮೆಲ್ಲರಕರ್ತವ್ಯವಾಗಿದೆ. ಅನುಮತಿ ನೋಂದಣಿಗಾಗಿ ಅರ್ಜಿಗಳನ್ನು ನಗರದ ಲಕ್ಷ್ಮೀ ವೆಂಕಟೇಶ್ವರ

ಕಾಂಪ್ಲೆಕ್ಸ್‌,ಕ್ರೀಡಾಂಗಣ ರಸ್ತೆ, 1ನೇ ಮಹಡಿ, ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಚೇರಿ ಇಲ್ಲಿ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಮಾಹಿತಿಗೆ ದೂ:08226-225288 ಅಥವಾ ಹಿರಿಯ ಭೂ ವಿಜ್ಞಾನಿ ಜಿಲ್ಲಾ ಅಂತರ್ಜಲ ಕಚೇರಿ ಸಂಪರ್ಕಿಸುವಂತೆ ಜಿಲ್ಲಾ ಅಂತರ್ಜಲ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಡಾ.ಎಂ.ಆರ್‌. ರವಿ ತಿಳಿಸಿದ್ದಾರೆ.

ಸೋಲಾರ್‌ಘಟಕಕ್ಕೆ ಬೀಗ ಜಡಿದ ರೈತರು :

ಗುಂಡ್ಲುಪೇಟೆ: ಜಮೀನು ಖರೀದಿಸಿ ಒಪ್ಪಂದದ ಪ್ರಕಾರ ಉಳಿಕೆ ಹಣ ನೀಡದೆ ವಂಚಿಸಲಾಗಿದೆ ಎಂದು ಆಪಾದಿಸಿ ರೈತರು ಕಬ್ಬಹಳ್ಳಿ ಗ್ರಾಮದ ಬಳಿಯ ಸೋಲಾರ್‌ ಉತ್ಪಾದನಾ ಘಟಕಕ್ಕೆ ಬೀಗ ಜಡಿದು ಪ್ರತಿಭಟಿಸಿದರು.

ತಾಲೂಕಿನ ಕಬ್ಬಹಳ್ಳಿ ಗ್ರಾಮದ ಸೋಲಾರ್‌ ಪ್ಲಾಂಟ್‌ ಬಳಿ ಜಮಾಯಿಸಿದ ರೈತರು, ಆಂಧ್ರಪ್ರದೇಶ ಮೂಲದ ಏಟಿಯಾ ಸೋಲಾರ್‌ ಪ್ಲಾಂಟ್‌ಗೆ ಇಲ್ಲಿನ60ಕ್ಕೂ ಹೆಚ್ಚು ರೈತರು135 ಎಕರೆ ಜಮೀನು ಮಾರಿದ್ದರು. ಎಕರೆಗೆ15 ರಿಂದ20 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದ್ದರು. ಈಗ ಎಕರೆಗೆ 3.20 ಲಕ್ಷ ರೂ.ಲೆಕ್ಕ ತೋರಿಸಿ ಚೆಕ್‌ ನೀಡಿದ್ದಾರೆ. ಹೀಗೆ ನೀಡಿದ ಕೆಲ ಚೆಕ್‌ಗಳು ಕೂಡ ಬೌನ್ಸ್‌ ಆಗಿವೆ. ಉಳಿಕೆ ಹಣದ ಬಗ್ಗೆ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ನಮ್ಮ ಸಮಸ್ಯೆಗಳನ್ನು ಪರಿಹರಿಸದಿದ್ದರೆ ಜಿಲ್ಲಾಡಳಿತದ ಮುಂದೆ ಧರಣಿನಡೆಸಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ರೈತರಾದ ನಟರಾಜು, ಪ್ರಸಾದ್‌,ಮಲ್ಲೇಶ್‌, ಸಂತೋಷ,ಕೃಷ್ಣಮೂರ್ತಿ, ನವೀನ್‌ಗೌಡ, ನಟರಾಜುಕಬ್ಬಹಳ್ಳಿ ಇತರರಿದ್ದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.