7.4 ಕೋ.ರೂ. ಕೊಟ್ಟು ಖಾಯಂ ನಿವಾಸಿಯಾಗಿ!

Team Udayavani, Nov 12, 2020, 12:45 AM IST

Gulf

ಸಾಂದರ್ಭಿಕ ಚಿತ್ರ

ದುಬಾೖ: ತೈಲ ಸಮೃದ್ಧ ರಾಷ್ಟ್ರ ಕತಾರ್‌, ತನ್ನ ಸ್ವತ್ತುಗಳನ್ನು ವಿದೇಶಿಗರಿಗೆ ಮಾರಾಟಕ್ಕಿಟ್ಟಿದೆ. ಇನ್ನು ಮುಂದೆ ವಿದೇಶಿಯರು ಕತಾರ್‌ನಲ್ಲಿ ಮನೆ ಅಥವಾ ಅಂಗಡಿಗಳನ್ನು ಖರೀದಿಸಿದರೆ ಆ ರಾಷ್ಟ್ರದ ನಿವಾಸಿಯಾಗುವ ಹಕ್ಕು ಪಡೆಯುವ ಅವಕಾಶ ಕಲ್ಪಿಸಲಾಗಿದೆ.

ಇಂಧನ ಮಾರಾಟದ ಆದಾಯದ ಮೇಲೆಯೇ ಬಹುತೇಕ ಅವಲಂಬಿತವಾಗಿರುವ ಕತಾರ್‌, ವಿದೇಶಿ ಹೂಡಿಕೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸುವ ಮೂಲಕ ತನ್ನ ಆರ್ಥಿಕತೆಯನ್ನು ವೈವಿಧ್ಯಗೊಳಿಸುವ ಗುರಿ ಹೊಂದಿದೆ ಎನ್ನಲಾಗಿದೆ.

ಈ ಹಿಂದೆ, ವ್ಯಕ್ತಿಯೊಬ್ಬ ಕತಾರ್‌ನ ನಿವಾಸಿಯಾಗಬೇಕೆಂದರೆ, ಆತನಿಗೆ ಅಲ್ಲಿನ ಉದ್ಯಮ ಅಥವಾ ವ್ಯಕ್ತಿಗಳು ಪ್ರಾಯೋಜಕರಾಗಬೇಕಿತ್ತು. ಆದರೆ, ಈಗ ಯಾರು ಬೇಕಾದರೂ 1.48 ಕೋಟಿ ರೂ. ಮೌಲ್ಯದ ಆಸ್ತಿ ಖರೀದಿಸಿದರೆ, ಆ ಸೊತ್ತಿನ ಮಾಲಕತ್ವದ ಅವಧಿ ಮುಗಿಯುವ ವರೆಗೂ ತಾತ್ಕಾಲಿಕ ನಿವಾಸಿಯಾಗಬಹುದಾಗಿದೆ. ಒಂದು ವೇಳೆ ನೀವು ಕತಾರ್‌ನ ಖಾಯಂ ನಿವಾಸಿಯಾಗಲು, ಅಲ್ಲಿನ ಉಚಿತ ಆರೋಗ್ಯ ಸೇವೆ ಹಾಗೂ ಶಿಕ್ಷಣವನ್ನು ಬಯಸಿದರೆ, 7.4 ಕೋಟಿ ರೂಪಾಯಿಗಳ ಆಸ್ತಿ ಖರೀದಿಸಬೇಕು.

ಇದೇ ರೀತಿಯ ಅವಕಾಶ ಗಲ್ಫ್ ಇತರ ಭಾಗಗಳಲ್ಲೂ ಇದೆಯಾದರೂ, ಅದು ಇನ್ನೂ ದುಬಾರಿ. ದುಬಾೖಯಲ್ಲಿ ನೀವು 10 ವರ್ಷ ನಿವಾಸಿ ವೀಸಾ ಪಡೆಯಲು ಬಯಸಿದರೆ 20 ಕೋಟಿ ರೂಪಾಯಿಗಳಷ್ಟು ಹೂಡಿಕೆ ಮಾಡಬೇಕು. ಇದರಲ್ಲಿ 40 ಪ್ರತಿಶತದಷ್ಟು ಹಣವನ್ನು ಸ್ಥಿರಾಸ್ತಿ ಖರೀದಿಗೆ ವಿನಿಯೋಗಿಸಬೇಕು. ಆದರೆ ಈ ರೀತಿಯ ನಿಯಮಗಳು ಜಾಗತಿಕವಾಗಿ ಟೀಕೆಗೂ ಒಳಗಾಗುತ್ತವೆ. ಭ್ರಷ್ಟರು ಮತ್ತು ಮನಿ ಲಾಂಡರಿಂಗ್‌ ಮಾಡುವವರನ್ನು ಇವು ಸೆಳೆಯುತ್ತವೆ ಎನ್ನುವ ಆರೋಪವಿದೆ.

ಟಾಪ್ ನ್ಯೂಸ್

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

1-tume

Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.