ಗೋವಾ: ನ.21ರಿಂದ ಶಾಲೆ ಆರಂಭಕ್ಕೆ ನಿರ್ಧಾರ! ತರಗತಿಯಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ
Team Udayavani, Nov 12, 2020, 10:45 AM IST
ಪಣಜಿ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲಾ ತರಗತಿಗಳನ್ನು ಸ್ಥಗಿತಗೊಳಿಸಿ ಎಂಟು ತಿಂಗಳ ಸುದೀರ್ಘ
ವಿರಾಮದ ನಂತರ ನ.21 ರಿಂದ ಗೋವಾದಲ್ಲಿ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರ ಎಸ್ಒಪಿ ಜಾರಿಗೊಳಿಸಿದೆ.
ರಾಜ್ಯ ಸರ್ಕಾರವು ಹೊರಡಿಸಿರುವ ಮಾರ್ಗ ಸೂಚಿಯ ಅನುಸಾರ- ಒಂದು ತರಗತಿಯಲ್ಲಿ ಕೇವಲ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಿ, ಪ್ರತಿಯೊಬ್ಬ ವಿದ್ಯಾರ್ಥಿ ನಡುವೆ ಆರು ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು. ಶಾಲೆಗಳು ಶಿಫ್ಟ್ ಆಧಾರದ ಮೇಲೆ ತರಗತಿಗಳನ್ನು ನಡೆಸಬಹುದು. ಶಾಲಾ ಪ್ರವೇಶ ಮತ್ತು ನಿರ್ಗಮನ ಬಾಗಿಲ ಬಳಿ ವಿದ್ಯಾರ್ಥಿಗಳ ದೇಹ ಉಷ್ಣತೆ ತಪಾಸಣೆ ನಡೆಸುವುದು. ಶಾಲಾ ಆವರಣದಲ್ಲಿಯೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಶಾಲಾ ಸಿಬ್ಬಂದಿ ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವುದು.
ಶೌಚಾಲಯ ಸೇರಿದಂತೆ ಶಾಲೆಯ ಎಲ್ಲ ಸ್ಥಳಗಳನ್ನು ಆಲ್ಕೋಹಾಲ್ ಬೇಸ್ ಕ್ಲೀನರ್ ಬಳಸಿ ಸ್ವತ್ಛಗೊಳಿಸುವುದು. ವಿದ್ಯಾರ್ಥಿಗಳು
ಮನೆಯಿಂದಲೇ ಬೇಯಿಸಿದ ಆಹಾರ ತರುವುದು. ದೈಹಿಕ ಶಿಕ್ಷಣ ಚಟುವಟಿಕೆಗೆ ಅವಕಾಶವಿಲ್ಲ. ಮನೆಯಿಂದ ತಂದ ಆಹಾರವನ್ನು ಅಥವಾ ಇತರ ಯಾವುದೇ ಸಾಮಗ್ರಿಗಳನ್ನು ವಿದ್ಯಾರ್ಥಿಗಳು ಒಬ್ಬರಿಗೊಬ್ಬರು ವಿನಿಮಯ ಮಾಡಿಕೊಳ್ಳುವಂತಿಲ್ಲ. ಹೀಗೆ ಹತ್ತಾರು ನಿಯಮಗಳನ್ನು ಜಾರಿಗೊಳಿಸುವ ಮೂಲಕ ಗೋವಾದಲ್ಲಿ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ಆರಂಭಿಸಲು ಸರ್ಕಾರ ನಿರ್ಣಯ ತೆಗೆದುಕೊಂಡಿದೆ.
ಇದನ್ನೂ ಓದಿ:ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.