ಮಹಾನ್‌ ತಪಸ್ವಿಯಾಗಿದ್ದ ಡಾ| ರಾಮರಾವ್‌

ಘಮಸುಬಾಯಿ ತಾಂಡಾದಲ್ಲಿ ಅಸ್ಥಿಪೂಜೆ ದರ್ಶನ

Team Udayavani, Nov 12, 2020, 3:26 PM IST

ಮಹಾನ್‌ ತಪಸ್ವಿಯಾಗಿದ್ದ ಡಾ| ರಾಮರಾವ್‌

ಔರಾದ: ಬಂಜಾರಾ ಸಮಾಜದ ಧರ್ಮಗುರು,ಮಹಾತಪಸ್ವಿ ಡಾ| ರಾಮರಾವ್‌ ಮಹಾರಾಜ್‌ ಪೌರಾದೇವಿರವರ ಅಸ್ಥಿ ಪೂಜೆ ದರ್ಶನ, ಮಂದಿರದ ಶಂಕುಸ್ಥಾಪನೆ, ಗೋಮಾತಾ ಪೂಜೆ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮ ಬುಧವಾರ ಔರಾದ ತಾಲೂಕಿನ ಘಮಸುಬಾಯಿ ತಾಂಡಾದಲ್ಲಿ ನಡೆದವು.

ಸಚಿವ ಪ್ರಭು ಚವ್ಹಾಣ ಮಾತನಾಡಿ, ರಾಮರಾವ್‌ ಮಹಾರಾಜರು ಸಂತ ಸೇವಾಲಾಲ್‌ ಮಹಾರಾಜರ ನಂತರದ ಬಂಜಾರಾ ಸಮುದಾಯದ ಏಕೈಕಧರ್ಮಗುರುವಾಗಿದ್ದರು. 10ನೇ ವಯಸ್ಸಿಗೆ ಸನ್ಯಾಸ  ದೀಕ್ಷೆ ಸ್ವೀಕರಿಸಿದ ಶ್ರೀಗಳು ಅಂತಿಮ ದಿನದವರೆಗೂನಿರಾಹಾರಿ ಮತ್ತು ಮಹಾನ್‌ ತಪಸ್ವಿಯಾಗಿದ್ದರು. ನಾನು ಅವರ ಪರಮ ಭಕ್ತ. ಅವರ ಆಶೀರ್ವಾದ ಮತ್ತು ಮಾರ್ಗದರ್ಶನದಿಂದಲೇ ರಾಜಕೀಯದಲ್ಲನನಗೆ ಉನ್ನತ ಸ್ಥಾನಕ್ಕೇರಲು ಸಾಧ್ಯವಾಯಿತು ಎಂದು ಸ್ಮರಿಸಿದರು.

ಮಹಾರಾಷ್ಟ್ರದ ಶಾಸಕ ತುಶಾರ್‌ ರಾಠೊಡ ಮಾತನಾಡಿ, ಬಂಜಾರಾ ಭಾಷೆಗೆ ಈಗಲೂ ಲಿಪಿಯಿಲ್ಲ.ಮಾತಿನ ಮೂಲಕವೇ ಸಂದೇಶ ನೀಡುತ್ತಿದ್ದರು. ಅವರ ಸಂದೇಶ ಮತ್ತು ಆಶೀರ್ವಾದದಿಂದ ಸಮುದಾಯದಜನರು ಪ್ರಗತಿ ಹೊಂದುವಂತಾಗಿದೆ ಎಂದರು.

ಮಹಾರಾಷ್ಟ್ರದ ಎಂಎಲ್‌ಸಿ ಹರಿಭವ್‌ ರಾಠೊಡ್‌ಮಾತನಾಡಿ, ಬಾಲಬ್ರಹ್ಮಚಾರಿ ಆಗಿದ್ದ ಮಹಾರಾಜರು ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟರು. ಮುಖ್ಯವಾಗಿ ತಾಂಡಾಗಳಿಗೆ ಭೇಟಿ ನೀಡಿ, ಜನರನ್ನು ಸರಿದಾರಿಗೆ ತಂದರು. ಅವರ ಸದಾಶಯ ಮುಂದುವರಿಸಲು ಸಚಿವ ಚವ್ಹಾಣ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಮುಖಂಡ ಬಾಪುರಾವ್‌ ರಾಠೊಡಮಾತನಾಡಿದರು. ಮಾಜಿ ಶಾಸಕ ಸುಭಾಶಕಲ್ಲೂರ ಮಾತನಾಡಿ, ಮಹಾರಾಜರಿಗೆ ಬಂಜಾರ ಸಮುದಾಯವಷ್ಟೇ ಅಲ್ಲ ಇಡೀ ಮಾನವ ಕುಲವೇ ಅವರ ಭಕ್ತರಾಗಿದ್ದರು ಎಂದರು.

ಈ ವೇಳೆ ಬಾಬು ಹೊನ್ನಾನಾಯಕ್‌, ರಾಮಶೆಟ್ಟಿ ಪನ್ನಾಳೆ, ಕಾಶಿನಾಥ ಜಾಧವ್‌, ಗಿರೀಶ ಒಡೆಯರ್‌, ಮಾರುತಿ ಚವ್ಹಾಣ, ಮಾಣಿಕ ಚವ್ಹಾಣ, ಸುರೇಶ ಭೋಸ್ಲೆ, ಯಶೋಧಾ ರಾಠೊಡ್‌, ಬಸವರಾಜಪವಾರ್‌, ರಮೇಶ ದೇವಕತ್ತೆ, ವಸಂತ ಬಿರಾದಾರ, ಸಚಿನ್‌ ರಾಠೊಡ್‌ ಇದ್ದರು.

ಸಸಿ ನೆಡುವ ಕಾರ್ಯಕ್ರಮ :  ಬೆಳಗ್ಗೆ ರಾಮರಾವ್‌ ಮಹಾರಾಜರ ಅಸ್ಥಿಪೂಜೆಮತ್ತು ದರ್ಶನ ಕಾರ್ಯಕ್ರಮ, ಬಳಿಕ ಗೋಮಾತಾ ಪೂಜೆ ನಡೆಯಿತು. ಅಲ್ಲದೇ ರಾಮರಾವ್‌ ಮಹಾರಾಜರ ಸ್ಮರಣಾರ್ಥ ಸಸಿನೆಡುವ ಕಾರ್ಯಕ್ರಮ ನಡೆಯಿತು. ರಾಮರಾವ್‌ಮಹಾರಾಜರ ಮಂದಿರದ ಭೂಮಿ ಪೂಜೆ ನಂತರ ಶ್ರದ್ಧಾಂಜಲಿ ಸಭೆ ನಡೆಯಿತು.

ಟಾಪ್ ನ್ಯೂಸ್

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

1-pb

Communalization ಜತೆ ಆರೆಸ್ಸೆಸ್‌ ಆರಂಭ: ಬಿಳಿಮಲೆ ಹೇಳಿದ್ದು ವಿವಾದ

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.