ಶೀಘ್ರ 8 ಕಡೆ ಪಶು ಚಿಕಿತ್ಸಾ ಕೇಂದ್ರ


Team Udayavani, Nov 12, 2020, 7:46 PM IST

cn-tdy-1

ಹನೂರು: ತಾಲೂಕು ವ್ಯಾಪ್ತಿಯಲ್ಲಿನ ಶೇ.80ರಷ್ಟು ರೈತರು ಹೈನುಗಾರಿಕೆಯನ್ನೇ ಅವಲಂಬಿಸಿದ್ದು, ರಾಸುಗಳ ಆರೋಗ್ಯದ ದೃಷ್ಟಿಯಿಂದ ತಾಲೂಕಿನಲ್ಲಿ 8 ಕಡೆ ಹೊಸದಾಗಿ ಪಶು ಚಿಕಿತ್ಸಾ ಕೇಂದ್ರ ತೆರೆಯಲಾಗುತ್ತಿದೆ ಎಂದು ಶಾಸಕ ಆರ್‌ .ನರೇಂದ್ರ ತಿಳಿಸಿದರು.

ಪಟ್ಟಣದ ಪಶುಚಿಕಿತ್ಸಾ ಕೇಂದ್ರದಲ್ಲಿ 21 ಲಕ್ಷ ರೂ. ವೆಚ್ಚದಲ್ಲಿ ಪಶು ಚಿಕಿತ್ಸಾಲಯದ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ಸಮ್ಮಿಶ್ರ ಸರ್ಕಾರವು 8 ಪಶು ಚಿಕಿತ್ಸಾಕೇಂದ್ರಗಳನ್ನು ಮಂಜೂರು ಮಾಡಿದ್ದು, ಈ ಪೈಕಿ ಹನೂರಿನ ಪಶು ಚಿಕಿತ್ಸಾಕೇಂದ್ರವನ್ನುಮೇಲ್ದರ್ಜೆಗೇರಿಸಲು 21 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಸುಸಜ್ಜಿತ ಪ್ರಯೋಗಾಲಯ, ಸಭಾಂಗಣಮತ್ತಿತರ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

ತಾಲೂಕಿನ ಪಶುಚಿಕಿತ್ಸಾ ಕೇಂದ್ರದಲ್ಲಿ ವೈದ್ಯರ ಕೊರತೆಯಿರುವುದನ್ನು ಸರ್ಕಾರದ ಗಮನಕ್ಕೆ ತರಲಾಗಿದ್ದು, ನೇಮಕಕ್ಕೆಕ್ರಮವಹಿಸಲಾಗಿದೆ ಎಂದರು.

ಶೀಘ್ರ ಮೇಲ್ದರ್ಜೆಗೆ: ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 100 ಹಾಸಿಗೆಗಳುಳ್ಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಆರೋಗ್ಯ ಸಚಿವ ಡಾ|ಸುಧಾಕರ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಪಪಂ ಅಧ್ಯಕ್ಷೆ ಚಂದ್ರಮ್ಮ, ಪಶು ಇಲಾಖೆ ಸಹಾಯಕ ನಿರ್ದೇಶಕ ವೆಂಕಟರಾಮು, ಎಇಇ ರಮೇಶ್‌,ಮುಖಂಡರಾದ ಸುದರ್ಶನ್‌, ಗೋವಿಂದ ಇತರರು ಹಾಜರಿದ್ದರು.

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.