ಚೋಪ್ರಾ ತಂಡ: ಕೊಹ್ಲಿಗೆ ಸ್ಥಾನವಿಲ್ಲ
Team Udayavani, Nov 12, 2020, 11:01 PM IST
ಹೊಸದಿಲ್ಲಿ: ಐಪಿಎಲ್-2020 ಸಾಧಕರ ತಂಡಗಳು ಒಂದೊಂದಾಗಿ ಪ್ರಕಟಗೊಳ್ಳುತ್ತಿವೆ. ಭಾರತದ ಮಾಜಿ ಆರಂಭಕಾರ, ಈಗ ಕ್ರಿಕೆಟ್ ವಿಶ್ಲೇಷಕನಾಗಿರುವ ಆಕಾಶ್ ಚೋಪ್ರಾ ಕೂಡ ತಂಡವೊಂದನ್ನು ಪ್ರಕಟಿಸಿದ್ದಾರೆ. ಇದರಲ್ಲಿ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಸ್ಥಾನ ಸಂಪಾದಿಸಲು ವಿಫಲರಾಗಿದ್ದಾರೆ.
4 ವಿದೇಶಿ ಸಾಧಕರನ್ನೊಳಗೊಂಡ ಈ ತಂಡಕ್ಕೆ “ಆರೆಂಜ್ ಕ್ಯಾಪ್ ವಿನ್ನರ್’ ಕೆ.ಎಲ್. ರಾಹುಲ್ ನಾಯಕರಾಗಿದ್ದಾರೆ. ವಿಕೆಟ್ ಕೀಪರ್ ಕೂಡ ಅವರೇ ಆಗಿದ್ದಾರೆ.
ಚೋಪ್ರಾ ಬೆಸ್ಟ್ ಇಲೆವೆನ್: ಕೆ.ಎಲ್. ರಾಹುಲ್ (ನಾಯಕ/ವಿ.ಕೀ.), ಶಿಖರ್ ಧವನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಎಬಿ ಡಿ ವಿಲಿಯರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಯಜುವೇಂದ್ರ ಚಹಲ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಕಾಗಿಸೊ ರಬಾಡ.
ಇದೇ ವೇಳೆ ಕ್ರಿಕೆಟ್ ವೆಬ್‌ಸೈಟ್ ಒಂದು ಈ ಐಪಿಎಲ್‌ನಲ್ಲಿ ವಿಫಲರಾದವರ ತಂಡವೊಂದನ್ನು ಪ್ರಕಟಿಸಿದೆ. ಇದಕ್ಕೆ ಧೋನಿ ನಾಯಕರಾಗಿದ್ದಾರೆ.
ಐಪಿಎಲ್ ಫ್ಲಾಪ್ಸ್ ಇಲೆವೆನ್: ಆರನ್ ಫಿಂಚ್, ಪೃಥ್ವಿ ಶಾ, ಗ್ಲೆನ್ ಮ್ಯಾಕ್ಸ್ ವೆಲ್, ದಿನೇಶ್ ಕಾರ್ತಿಕ್, ಮಹೇಂದ್ರ ಸಿಂಗ್ ಧೋನಿ (ನಾಯಕ/ವಿ.ಕೀ.), ಕೇದಾರ್ ಜಾಧವ್, ಆ್ಯಂಡ್ರೆ ರಸೆಲ್, ಸುನೀಲ್ ನಾರಾಯಣ್, ಕುಲದೀಪ್ ಯಾದವ್, ನವದೀಪ್ ಸೈನಿ, ಜೈದೇವ್ ಉನಾದ್ಕತ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.