ಮಲ್ಲೇನಹಳ್ಳಿ ಬಿಂಡಿಗ ಬೆಟ್ಟದಲ್ಲಿ ದೇವಿರಮ್ಮ ದರ್ಶನ: ಸಿ.ಟಿ ರವಿ ಭೇಟಿ
Team Udayavani, Nov 14, 2020, 9:56 AM IST
ಚಿಕ್ಕಮಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಲ್ಲೇನಹಳ್ಳಿ ಬಿಂಡಿಗ ಬೆಟ್ಟವೇರಿ ಭಕ್ತರು ದೇವಿರಮ್ಮ ದರ್ಶನ ಪಡೆದುಕೊಂಡರು.
ಮುಂಜಾನೆ 3 ಗಂಟೆಯಿಂದ ಭಕ್ತರು ಬರಲಾರಂಭಿಸಿದ್ದು, ಸಮುದ್ರ ಮಟ್ಟದಿಂದ ನಾಲ್ಕು ಸಾವಿರ ಅಡಿ ಎತ್ತರದ ಬೆಟ್ಟವೇರಿ ದೇವಿಯ ದರ್ಶನ ಪಡೆದುಕೊಂಡರು. ಪ್ರತಿವರ್ಷ 80 ಸಾವಿರಕ್ಕೂ ಹೆಚ್ಚಿನ ಜನರು ಕೊರಕಲು ಝರಿ ರಸ್ತೆಯಲ್ಲಿ ಬೆಟ್ಟವೇರಿ ದೇವಿಯ ದರ್ಶನ ಪಡೆದುಕೊಳ್ಳುತ್ತಿದ್ದರು. ಆದರೆ, ಈ ವರ್ಷಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಗ್ರಾಮಸ್ಥರಿಗೆ ಮಾತ್ರ ಬೆಟ್ಟವೇರಲು ಅವಕಾಶ ನೀಡಿದ್ದರಿಂದ ಭಕ್ತರ ಸಂಖ್ಯೆ ಕಡಿಮೆ ಇತ್ತು.
ಮೂರು ದಿನಗಳ ದೇವಿರಮ್ಮ ಜಾತ್ರೆಗೆ ಚಾಲನೆ ದೊರೆತ್ತಿದ್ದು, ವರ್ಷಕ್ಕೊಮ್ಮೆ ದೀಪಾವಳಿ ಹಬ್ಬದಲ್ಲಿ ಮಾತ್ರ ಬೆಟ್ಟವೇರಿ ದೇವಿಯ ದರ್ಶನ ಭಕ್ತರು ಪಡೆದುಕೊಳ್ಳುತ್ತಾರೆ.
ಇದನ್ನೂ ಓದಿ:ತನ್ನಿಮಿತ್ತ : ಶಾಸ್ತ್ರ, ಆರೋಗ್ಯ ಕಾಳಜಿಯ ದೀಪಾವಳಿ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ, ಶಾಸಕ ಸಿ.ಟಿ.ರವಿ ಹಾಗೂ ಪತ್ನಿ ಪಲ್ಲವಿ ಸಿ.ಟಿರವಿ ಅವರು ದೇವಿರಮ್ಮ ಬೇಟ್ಟವೇರಿ ದೇವಿರಮ್ಮ ದರ್ಶನ ಪಡೆದುಕೊಂಡರು.
ದೇವಿಗೆ ಸೀರೆ, ಮಡಿಲಕ್ಕಿ ಅರ್ಪಿಸಿ ದೇಶದ ಸಮೃದ್ಧಿ, ಕೋವಿಡ್ ತೊಲಗುವಂತೆ ದೇವಿರಮ್ಮನಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.