ರೈಲಿನಿಂದ ಆಕಸ್ಮಿಕವಾಗಿ ತುಂಗಾ ನದಿಗೆ ಬಿದ್ದ ಯುವತಿ: ಶವ ಪತ್ತೆ
Team Udayavani, Nov 14, 2020, 12:16 PM IST
ಶಿವಮೊಗ್ಗ: ರೈಲಿನಲ್ಲಿ ಬರುವಾಗ ಕಾಲು ಜಾರಿ ತುಂಗಾ ನದಿಗೆ ಬಿದ್ದಿದ್ದ ಯುವತಿಯ ಶವ ಇಂದು ಪತ್ತೆಯಾಗಿದೆ.
ಮೃತಪಟ್ಟ ಯುವತಿಯನ್ನು ಸಹನಾ ಎಂದು ಗುರುತಿಸಲಾಗಿದೆ. ಈಕೆ ಸಿಎ ವ್ಯಾಸಂಗ ಮಾಡುತ್ತಿದ್ದು, ಗುರುವಾರ ತಾಯಿಯೊಂದಿಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ರೈಲಿನ ಮೂಲಕ ಬರುತ್ತಿದ್ದರು. ಈ ವೇಳೆ ಘಟನೆ ಸಂಭವಿಸಿದೆ.
ರೈಲಿನ ಬಾಗಿಲ ಬಳಿ ನಿಂತಿದ್ದ ಸಹನಾ ಶಿವಮೊಗ್ಗದ ತುಂಗಾ ಬ್ರಿಡ್ಜ್ ನಲ್ಲಿ ಬರುವಾಗ ಕಾಲು ಜಾರಿ ರೈಲಿನಿಂದ ತುಂಗಾ ನದಿಗೆ ಬಿದ್ದಿದ್ದಳು. ಕಳೆದ ಎರಡು ದಿನದಿಂದ ಸಹನಾ ಶವಕ್ಕಾಗಿ ತುಂಗಾ ನದಿಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹುಡುಕಾಟ ನಡೆಸಿದ್ದರು.
ಇಂದು ಬೆಳಗ್ಗೆ ತುಂಗಾ ನದಿಯಲ್ಲಿ ಸಹನಾ ಮೃತದೇಹ ಪತ್ತೆಯಾಗಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.