ಇನ್ನೂ ಬಗೆಹರಿದಿಲ್ಲ ದ.ಆಫ್ರಿಕಾ- ಇಂಗ್ಲೆಂಡ್‌ ಕ್ರಿಕೆಟ್‌ ಸರಣಿ ಗೊಂದಲ

Team Udayavani, Nov 15, 2020, 2:30 PM IST

ಇನ್ನೂ ಬಗೆಹರಿದಿಲ್ಲ ದ.ಆಫ್ರಿಕಾ- ಇಂಗ್ಲೆಂಡ್‌ ಕ್ರಿಕೆಟ್‌ ಸರಣಿ ಗೊಂದಲ

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಮಂಡಳಿಯಲ್ಲಿ ಉದ್ಭವಿಸಿರುವ ಆಂತರಿಕ ಬಿಕ್ಕಟ್ಟು ಇನ್ನೂ ಹೊಗೆ ಆಡುತ್ತಲೇ ಇರುವುದರಿಂದ ಮುಂಬರುವ ಪ್ರವಾಸಿ ಇಂಗ್ಲೆಂಡ್‌ ಎದುರಿನ ಸೀಮಿತ ಓವರ್‌ಗ ಸರಣಿ ತೂಗುಯ್ನಾಲೆಗೆ ಸಿಲುಕಿದೆ.

ಈ ಸರಣಿ ನಡೆಯುವ ಬಗ್ಗೆ ಯಾವುದೇ ಖಚಿತ ಮಾಹಿತಿ ದೊರೆತಿಲ್ಲ. ಆದರೆ ಐಸಿಸಿ ಹಾಗೂ ದಕ್ಷಿಣ ಆಫ್ರಿಕಾ ಕಡೆಯಿಂದ ಈ ಸರಣಿಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಹೀಗಾಗಿ ಇಂಗ್ಲೆಂಡ್‌ ಸೋಮವಾರ ಬಾಡಿಗೆ ವಿಮಾನವೊಂದರಲ್ಲಿ ಕೇಪ್‌ಟೌನ್‌ಗೆ ಪ್ರಯಾಣ ಬೆಳೆಸಲಿದೆ.

ಭಾರೀ ಪ್ರಮಾಣದ ನಷ್ಟ

ಒಂದು ವೇಳೆ “ಸೌತ್‌ ಆಫ್ರಿಕಾಸ್‌ ಮೆಂಬರ್ ಕೌನ್ಸಿಲ್‌’ ಮಧ್ಯಂತರ ಕ್ರಿಕೆಟ್‌ ಮಂಡಳಿಗೆ ಅಂಗೀಕಾರ ನೀಡದೇ ಹೋದರೆ ಈ ಸರಣಿ ನಡೆಯುವ ಸಾಧ್ಯತೆ ಇಲ್ಲ. ಆಗ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಮಂಡಳಿಗೆ ಭಾರೀ ಪ್ರಮಾಣದ ನಷ್ಟ ಸಂಭವಿಸಲಿದೆ.

“ಮಂಡಳಿ ರಾಜಕೀಯದಿಂದ ಈಗಾಗಲೇ ಪ್ರಮುಖ ಪ್ರಾಯೋಜಕರು ದಕ್ಷಿಣ ಆಫ್ರಿಕಾ ಕ್ರಿಕೆಟ್‌ ನಂಟನ್ನು ಮುರಿದುಕೊಂಡಿದ್ದಾರೆ. ಟಿವಿ ಪ್ರಸಾರದಿಂದ ಬರಬೇಕಾದ ಸುಮಾರು 4.2 ಮಿ. ಡಾಲರ್‌ ಮೊತ್ತ ಕೈತಪ್ಪಲಿದೆ.

ನವೆಂಬರ್ 27ರಿಂದ ದ.ಆಫ್ರಿಕಾ- ಇಂಗ್ಲೆಂಡ್ ಸರಣಿ ನಡೆಯಲಿದ್ದು, ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳು ನಡೆಯಲಿದೆ. ದಕ್ಷಿಣ ಆಫ್ರಿಕಾ ತನ್ನ ಕೊನೆಯ ಅಂತಾರಾಷ್ಟ್ರೀಯ ಸರಣಿಯನ್ನು ಮಾರ್ಚ್‌ನಲ್ಲಿ ಆಸ್ಟ್ರೇಲಿಯ ವಿರುದ್ಧ ಆಡಿತ್ತು. ಅನಂತರ ಭಾರತಕ್ಕೆ ಆಗಮಿಸಿತು. ಆದರೆ ಕೋವಿಡ್‌-19 ಕಾರಣ ಈ ಸರಣಿಯನ್ನು ಮುಂದೂಡಲಾಯಿತು.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.