ಪಶ್ಚಿಮ ಬಂಗಾಳವು ಭಯೋತ್ಪಾದಕರ ಕೇಂದ್ರಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ
Team Udayavani, Nov 15, 2020, 3:32 PM IST
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜ್ಯದಲ್ಲಿ ಉಗ್ರಗಾಮಿಗಳ ಜಾಲ ಹೆಚ್ಚುತ್ತಿದ್ದು, ಇದು ಭಯೋತ್ಪಾದಕರ ಕೇಂದ್ರವಾಗಿದೆ. ಇಲ್ಲಿನ ಪರಿಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟದಾಗಿದೆ ಎಂದು ಭಾರತೀಯ ಜನತಾ ಪಕ್ಷದ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ದಿಲೀಪ್ ಘೊಷ್ ಹೇಳಿದ್ದಾರೆ.
ಈ ಬಗ್ಗೆ ಎಎನ್ ಐ ವರದಿ ಮಾಡಿದ್ದು, ಇತ್ತೀಚೆಗೆ ಅಲ್-ಖೈದಾ ಸಂಘಟನೆಯ ಉಗ್ರರನ್ನು ಪಶ್ಚಿಮ ಬಂಗಾಳದ ಕೂಚ್‌ಬೆಹರ್‌ನಲ್ಲಿ ಗುರುತಿಸಲಾಗಿದೆ. ಅವರ ಜಾಲ ಪಶ್ಚಿಮ ಬಂಗಾಳದಲ್ಲಿ ಬೆಳೆಯುತ್ತಿದೆ. ರಾಜ್ಯವು ಭಯೋತ್ಪಾದಕರ ಕೇಂದ್ರವಾಗಿ ಮಾರ್ಪಟ್ಟಿದೆ. ಇಲ್ಲಿನ ಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟದ್ದಾಗಿದೆ’ ಎಂದು ದಿಲೀಪ್ ಘೋಷ್ ಹೇಳಿದ್ದಾರೆ.
ಇದನ್ನೂ ಓದಿ:ಬಿಹಾರದಲ್ಲಿ ಮತ್ತೆ ನಿತೀಶ್ ಕುಮಾರ್ ಗೆ ಪಟ್ಟ: ಎನ್ ಡಿಎ ಸಭೆಯಲ್ಲಿ ನಿರ್ಣಯ
ಮುಂದಿನ ವರ್ಷ ಪಶ್ವಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ರಾಜ್ಯದಲ್ಲೂ ಕಮಲ ಅರಳಿಸಲು ಬಿಜೆಪಿ ಬಹುಪ್ರಯತ್ನ ನಡೆಸುತ್ತಿದ್ದು, ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ರಾಲಿಗಳನ್ನು ನಡೆಸಿದ್ದಾರೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
MUST WATCH
ಹೊಸ ಸೇರ್ಪಡೆ
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.