ಟೀಸರ್‌ಗೆ ಮೆಚ್ಚುಗೆ : ಶೀತಲ್‌ ಶೆಟ್ಟಿ ನಿರ್ದೇಶನದ ವಿಂಡೋಸೀಟ್‌ನಲ್ಲಿ ನಿರೂಪ್‌

Team Udayavani, Nov 15, 2020, 9:31 PM IST

suchitra-tdy-04

“ವಿಂಡೋಸೀಟ್‌’ – ಹೀಗೊಂದು ಸಿನಿಮಾ ಹೆಸರನ್ನು ನೀವುಕೆಲ ತಿಂಗಳುಗಳಿಂದ ಕೇಳಿರುತ್ತೀರಿ. ಈಗ ಆ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಟೀಸರ್‌ ನೋಡಿದವರು ಮೆಚ್ಚುಗೆ ವ್ಯಕ್ತಪಡಿಸುವ ಜೊತೆಗೆ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಶೀತಲ್‌ ಶೆಟ್ಟಿ ಈ ಸಿನಿಮಾದ ನಿರ್ದೇಶಕಿ.

ನಿರೂಪ್‌ ಭಂಡಾರಿ ಚಿತ್ರದಲ್ಲಿ ನಾಯಕರಾಗಿ ನಟಿಸಿದರೆ ಸಂಜನಾ ಆನಂದ್‌ ಹಾಗೂ ಅಮೃತಾ ಅಯ್ಯಂಗಾರ್‌ ನಾಯಕಿಯರಾಗಿ ನಟಿಸಿದ್ದಾರೆ. ಜಾಕ್‌ ಮಂಜು ಈ ಚಿತ್ರದ ನಿರ್ಮಾಪಕರು. ತಮ್ಮ ಚೊಚ್ಚಲ ಸಿನಿಮಾದ ಬಗ್ಗೆ ಮಾತನಾಡುವ ಶೀತಲ್‌ ಶೆಟ್ಟಿ, “ತುಂಬಾ ಪ್ರೀತಿ ಇರುವಕಥೆ. ಚಿತ್ರದಲ್ಲೊಂದು ಲವ್‌ಸ್ಟೋರಿ ಇದ್ದರೂ ಅದರಾಚೆಗೆ ಒಂದು ಸಸ್ಪೆನ್ಸ್‌ ಸ್ಟೋರಿ ಇದೆ. ಮೊದಲ ನಿರ್ದೇಶನ ನನಗೆ ಖುಷಿ ಕೊಟ್ಟಿದೆ’ ಎನ್ನುವ ಶೀತಲ್‌ ಇಡೀ ತಂಡದ ಪ್ರೋತ್ಸಾಹದ ಬಗ್ಗೆ ಹೇಳಲು ಮರೆಯೋದಿಲ್ಲ. “ಕಥೆ ಮಾಡಿಕೊಂಡು ಸಾಕಷ್ಟು ನಿರ್ಮಾಪಕರನ್ನು ಭೇಟಿಯಾದೆ. ಆದರೆ, ಸಿನಿಮಾ ಮಾಡಲು ಯಾರೂ ಮುಂದೆ ಬರಲಿಲ್ಲ. ಈ ಸಂದರ್ಭದಲ್ಲಿ ಮಂಜುನಾಥ್‌ ಅವರು ಮುಂದೆ ಬಂದರು. ಸುದೀಪ್‌ ಸಾರ್‌ಕೂಡಾಕಥೆಕೇಳಿ ಇಷ್ಟಪಟ್ಟು, ಪ್ರೋತ್ಸಾಹಿಸಿದರು. ನಟ ನಿರೂಪ್‌ ಅವರು ಒಂದು ದೊಡ್ಡ ಹಿಟ್‌ಕೊಟ್ಟವರು. ಹಾಗಾಗಿ, ಸಣ್ಣ ಭಯವಿತ್ತು. ಆದರೆ, ಅವರು ಕೂಡಾ ಕಥೆಗೆ ತುಂಬಾ ಚೆನ್ನಾಗಿ ನ್ಯಾಯ ಒದಗಿಸಿದ್ದಾರೆ’ ಎನ್ನುವುದು ಶೀತಲ್‌ ಶೆಟ್ಟಿ ಮಾತು.

ಚಿತ್ರದ ಬಗ್ಗೆ ಮಾತನಾಡುವ ನಿರೂಪ್‌, ಶೀತಲ್‌ಶೆಟ್ಟಿ ಅವರಕಿರುಚಿತ್ರ ನೋಡಿದ್ದೆ. ಖುಷಿಯಾಯ್ತು. ಇವರು ಸಿನಿಮಾ ಮಾಡುತ್ತಾರೆ ಎನಿಸಿತು. ಹಾಗೆಯೇ ಅವರಕಥೆ ಕೇಳಿದೆ. ಹೇಳುವ ರೀತಿಯಲ್ಲೇ ಅವರು ಸಿನಿಮಾವನ್ನು ಎಷ್ಟು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ ಅನ್ನೋದು ಗೊತ್ತಾಯ್ತು. ಆಗಲೇ ನಿರ್ಧರಿಸಿ ಸಿನಿಮಾ ಮಾಡಿದೆ. ಒಳ್ಳೆಯಕಥೆ ಹೆಣದಿದ್ದು, ಅವರೊಂದಿಗೆ ಎಂಟು ಜನರ ಉತ್ತಮ ಬರಹಗಾರರ ತಂಡವೂ ಇದೆ. ತಾಂತ್ರಿಕ ವರ್ಗ ಕೂಡ ಪ್ರತಿಭಾವಂತ ತಂಡವಿದೆ’ ಎನ್ನುತ್ತಾರೆ. ಸದ್ಯ ಚಿತ್ರೀಕರಣ ಪೂರ್ಣಗೊಂಡಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಚಿತ್ರ ಜನವರಿಯಲ್ಲಿ ತೆರೆಗೆ ಬರಲಿದೆ.­

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.