ಬಿಹಾರ : ಏಳನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್
Team Udayavani, Nov 16, 2020, 6:44 PM IST
ಪಾಟ್ನಾ : ಸತತ ನಾಲ್ಕನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಜೆಡಿಯು ನಾಯಕ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ಬಿಹಾರ ರಾಜ್ಯಪಾಲ ಫಗು ಚೌಹಾನ್ ಅವರು ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಪ್ರಮಾಣ ವಚನ ಬೋಧಿಸಿದರು.
ಈ ವೇಳೆ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಅವರು ಉಪಸ್ಥಿತರಿದ್ದರು.
ಬಿಹಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಶಾಸಕ ತಾರ್‌ಕಿಶೋರ್ ಪ್ರಸಾದ್ ಹಾಗೂ ರೇಣು ದೇವಿ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
#WATCH: Nitish Kumar takes oath as the Chief Minister of Bihar for the seventh time – his fourth consecutive term. pic.twitter.com/5jcZXabSYw
— ANI (@ANI) November 16, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.