ಪದವಿ ತರಗತಿ ಆರಂಭದಲ್ಲೇ ನೀರಸ


Team Udayavani, Nov 18, 2020, 1:38 PM IST

ಪದವಿ ತರಗತಿ ಆರಂಭದಲ್ಲೇ ನೀರಸ

ಹೊಸಕೋಟೆ: ಮಂಗಳವಾರ ‌ದಿಂದ ಅಂತಿಮ ಪದವಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದ್ದರೂ ವಿದ್ಯಾರ್ಥಿಗಳ ‌ ನೀರಸ ಪ್ರತಿಕ್ರಿಯೆ ಕಂಡುಬಂದಿದೆ.

ವಿಶ್ವವಿದ್ಯಾಲಯದ ಮಾರ್ಗಸೂಚಿಯಂತೆ ಪ್ರತಿ ವಿದ್ಯಾರ್ಥಿಯು ಕನಿಷ್ಠ 3 ದಿನಗಳ ಹಿಂದೆ ಕೋವಿಡ್‌-19 ತಪಾಸಣೆಗೆ ಒಳಪಟ್ಟು ನೆಗೆಟಿವ್‌ ವರದಿಯ ದೃಢೀಕರಣ, ಪೋಷಕರ ಸಮ್ಮತಿ ಪತ್ರ ಹಾಜರುಪಡಿಸಿದಲ್ಲಿ ಮಾತ್ರ ತರಗತಿಗೆ ಹಾಜರಾಗಲು ಅನುಮತಿಸಲಾಗುತ್ತದೆ. ಆದರೆ, ಬಹಳಷ್ಟು ವಿದ್ಯಾರ್ಥಿಗಳು ಇದರ ಬಗ್ಗೆ ಮಾಹಿತಿಯಿಲ್ಲದೆ ಕಾಲೇಜಿಗೆ ಬಂದಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿಯಿಂದ ತಪಾಸಣೆಗೆ ಒಳಪಡಿಸಿದ್ದಾರೆ. ಅದರ ಫ‌ಲಿತಾಂಶ ಬಂದ ನಂತರವಷ್ಟೇ ತರಗತಿಗಳನ್ನು ಪ್ರಾರಂಭಿಸಲಾಗುತ್ತದೆ. ನಗರದ ಸರ್ಕಾರ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿಬ್ಬಂದಿ ವರ್ಗದವರೂ ತಪಾಸಣೆಗೆ ಒಳ ಪಟ್ಟಿದ್ದು, ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗಮಾಡುತ್ತಿರುವವರಲ್ಲಿ ಕೇವಲ 50 ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದರು.

ಕೊಠಡಿಗಳನ್ನು ಸೋಡಿಯಂ ಹೈಪೊಕ್ಲೋರೈಟ್‌ ದ್ರಾವಣ ಸಿಂಪಡಿಸಿ ಸ್ವತ್ಛಗೊಳಿಸಲಾಗಿದ್ದು, ವಿಶ್ವ ವಿದ್ಯಾಲಯ ನಿಗದಿಪಡಿಸಿರುವ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಪ್ರತಿ ಕೊಠಡಿಗೆ 20 ವಿದ್ಯಾರ್ಥಿಗಳಿಗೆ ಸೀಮಿತಗೊಳಿಸಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದರೊಂದಿಗೆ ಸ್ಯಾನಿಟೈಸರ್‌ನಿಂದ ಕೈತೊಳೆಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಮುನಿ ನಾರಾಯಣಪ್ಪ ತಿಳಿಸಿದ್ದಾರೆ.

ಉಪನ್ಯಾಸಕರ ಆಕ್ರೋಶ: ವಿಶ್ವ ವಿದ್ಯಾಲಯ 5ನೇ ಸೆಮಿಸ್ಟರ್‌ ಪದವಿ ತರಗತಿಗಳನ್ನು ಪ್ರಾರಂಭಿಸಲು ಅವೈಜ್ಞಾನಿಕವಾದ ‌ ನಿರ್ಧಾರ ಕೈಗೊಂಡಿದ್ದು, ತಪಾಸಣೆಯ ವರದಿಗಾಗಿ ವಿದ್ಯಾರ್ಥಿಗಳು 6-8 ದಿನಗಳು ಕಾಯಬೇಕಾಗಿದೆ. ಇದರೊಂದಿಗೆ ಹಿಂದಿನಂತೆ ತರಗತಿಗಳಿಗೆ ಹಾಜರಾಗದವರಿಗೆ ಆನ್‌ಲೈನ್‌ ಮೂಲಕ ಪಾಠ ಮುಂದುವರಿಸ ‌ ಬೇಕಾಗಿರುವ ಕಾರಣ ಉಪನ್ಯಾಸಕರಿಗೆ ಕೆಲಸದ ಒತ್ತಡ ಹೆಚ್ಚಾಗಿ ಹೊರೆಯಾಗಿ ಪರಿಣಮಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಸ್ಯೆ ನಿವಾರಿಸಲು ವಿಶ್ವವಿದ್ಯಾಲಯ ಯಾವುದಾದರೂ ಒಂದು ಪದ್ಧತಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ನಗರದ ಸರ್ಕಾರ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷ ವ್ಯಾಸಂಗ ಮಾಡುತ್ತಿರುವ ಅಂದಾಜು500ರಲ್ಲಿ ಕೇವಲ 50 ವಿದ್ಯಾರ್ಥಿಗಳು ಮಾತ್ರ ತಪಾಸಣೆಗೆ ಒಳಗಾಗಿದ್ದು, ಇವರಲ್ಲಿ 20 ಪೋಷಕರು ಮಾತ್ರ ಒಪ್ಪಿಗೆ ಪತ್ರ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.