![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Nov 19, 2020, 4:05 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ.
ಪಶ್ಚಿಮ ಬಂಗಾಳ: ಪ್ಲಾಸ್ಟಿಕ್ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿದ್ದು ಹಲವರು ಗಂಭೀರ ಗಾಯಗೊಂಡಿರುವ ಘಟನೆ ಮಾಲ್ಡಾ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ಮಾಲ್ಡಾದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಮಾಲ್ಡಾ ದ ಪೊಲೀಸ್ ಅಧಿಕಾರಿಗಳು ಹೇಳಿರುವಂತೆ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಸ್ಪೋಟದಿಂದ ಐದು ಮಂದಿ ಮೃತಪಟ್ಟಿದ್ದಾರೆ ಅಲ್ಲದೆ ಸ್ಫೋಟ ಸಂಭವಿಸಲು ತಾಂತ್ರಿಕ ದೋಷದಿಂದ ಸಂಭವಿಸಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದಿದ್ದಾರೆ.
ಇದನ್ನೂ ಓದಿ:ಮುಂದಿನ ಮೂರು- ನಾಲ್ಕು ತಿಂಗಳೊಳಗೆ ಲಭ್ಯವಾಗಲಿದೆ ಕೋವಿಡ್ ಲಸಿಕೆ: ಆರೋಗ್ಯ ಸಚಿವ ಹರ್ಷವರ್ಧನ್
ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದು ಸ್ಪೋಟಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.