ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರಿಗೆ ಕೋವಿಡ್ ಪಾಸಿಟಿವ್
Team Udayavani, Nov 19, 2020, 7:26 PM IST
ನವದೆಹಲಿ : ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ಸಚಿವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಕೋವಿಡ್ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ಪರೀಕ್ಷಾ ವರದಿಯಲ್ಲಿ ಕೋವಿಡ್ ದೃಢಪಟ್ಟಿದೆ ಎಂದು ಹೇಳಿದ್ದಾರೆ ಅಲ್ಲದೆ ವೈದ್ಯರ ಸಲಹೆಯಂತೆ ಚಿಕಿತ್ಸೆಯನ್ನೂ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್ ಪರೀಕ್ಷೆ ಸೇರಿದಂತೆ ಅಗತ್ಯ ಮುಂಜಾಗ್ರತೆ ವಹಿಸುವಂತೆ ವಿನಂತಿಯನ್ನು ಮಾಡಿದ್ದಾರೆ.
After initial symptoms of COVID19, I got myself tested and the report came positive. I have isolated myself. I request everyone who has come in my contact to be careful and follow the protocol. Stay safe.
— Sadananda Gowda (@DVSadanandGowda) November 19, 2020
ಇಂದು ಸಾಯಂಕಾಲ ಕೋವಿಡ್-19 ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದ್ದು ವೈದ್ಯರ ಸಲಹೆಯಂತೆ ಶೂಶ್ರೂಷೆ ಪಡೆಯುತ್ತಿದ್ದೇನೆ.
ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್ ಪರೀಕ್ಷೆ ಸೇರಿದಂತೆ ಅಗತ್ಯ ಮುಂಜಾಗ್ರತೆ ವಹಿಸುವಂತೆ ವಿನಂತಿಸುತ್ತಿದ್ದೇನೆ.— Sadananda Gowda (@DVSadanandGowda) November 19, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.