ಬೈಕ್ನಿಂದ ಬಿದ್ದು ಒಂದು ವರ್ಷದ ಮಗು ಸಾವು
Team Udayavani, Nov 19, 2020, 10:11 PM IST
ಸಾಂದರ್ಭಿಕ ಚಿತ್ರ
ಮಂಡ್ಯ: ಚಲಿಸುತ್ತಿದ್ದ ಬೈಕ್ ನಿಂದ ಆಯತಪ್ಪಿ ಕೆಳಗೆ ಬಿದ್ದು 1 ವರ್ಷದ ಹೆಣ್ಣು ಮಗು ಸಾವನ್ನಪ್ಪಿರುವ ಘಟನೆ ಮಂಡ್ಯದ ಕಿರಗಂದೂರು ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಚಂದಗಾಲು ಗ್ರಾಮದ ಶಿವಕುಮಾರ್ ಮತ್ತು ರಂಜಿತಾ ದಂಪತಿಯ ಮಗು ಕಾನಿಷ್ಕ ಸಾವನ್ನಪ್ಪಿದ ಮಗು. ಮಗು ತಾಯಿ ರಂಜಿತ ಮತ್ತು ಆಕೆಯ ಅಕ್ಕ ಬೇವಿನಹಳ್ಳಿಯ ಮದುವೆ ಕಾರ್ಯಕ್ರಮಕ್ಕೆ ತಮ್ಮ ಬೈಕ್ನಲ್ಲಿ ಬಂದಿದ್ದರು.
ಮದುವೆ ಮುಗಿಸಿಕೊಂಡು ಕಿರಗಂದೂರು ಮಾರ್ಗವಾಗಿ ವಾಪಸ್ ಊರಿಗೆ ತೆರಳುವಾಗ ಕಿರಗಂದೂರು ಗ್ರಾಮದ ರಸ್ತೆ ಉಬ್ಬು ಬಳಿ ಆಯತಪ್ಪಿ ಮಗು ಕೆಳಗೆ ಬಿದ್ದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಇನ್ನು ಮಗು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.