ಬಸವ ಕಲ್ಯಾಣದಲ್ಲಿ ಗೆಲ್ಲದಿದ್ದರೆ ಬಿಜೆಪಿ ಬಿದ್ದು ಹೋಗುವುದಿಲ್ಲ: ಬಿ.ಸಿ. ಪಾಟೀಲ
Team Udayavani, Nov 20, 2020, 11:53 AM IST
ಕೊಪ್ಪಳ: ಬಸವಕಲ್ಯಾಣ ಉಪಚುನಾವಣೆಯಲ್ಲಿ ಗೆಲ್ಲದಿದ್ದರೆ ಬಿಜೆಪಿ ಬಿದ್ದು ಹೋಗುವುದಿಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜನರು ಬಿಜೆಪಿ ಗೆಲ್ಲಿಸುತ್ತಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಕೊಪ್ಪಳದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಲೈಕೆಗಾಗಿ ವಿವಿಧ ಸಮುದಾಯಗಳ ಪ್ರಾಧಿಕಾರ ಘೋಷಣೆ ಮಾಡಿಲ್ಲ. ಆಯಾ ಸಮುದಾಯಗಳ ಬೇಡಿಕೆಗೆ ಅನುಗುಣವಾಗಿ ಪ್ರಾಧಿಕಾರ ರಚಿಸುತ್ತಾ ಬಂದಿದೆ. ಮರಾಠಾ ಅಭಿವೃದ್ಧಿ ಪ್ರಾಧಿಕಾರದಿಂದ ಮರಾಠವನ್ನು ಉದ್ಧಾರ ಮಾಡೋದಲ್ಲ, ಮರಾಠಿ ಕನ್ನಡಿಗರ ಪ್ರಗತಿಗಾಗಿ ಪ್ರಾಧಿಕಾರ ರಚಿಸಲಾಗಿದೆ ಎಂದರು.
ಶಿರಾ, ಆರ್ಆರ್ ನಗರ ಚುನಾವಣೆಯನ್ನೇ ಗೆದ್ದಿದ್ದೇವೆ, ಬಸವ ಕಲ್ಯಾಣ ಗೆಲ್ಲಲ್ವಾ? ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಜಯ ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ:ಈಗಲೂ ಗೆಲ್ಲುತ್ತೇವೆ, ಮುಂದೆಯೂ ಗೆಲ್ಲುತ್ತೇವೆ: ನಳಿನ್ ಕಟೀಲ್ ವಿಶ್ವಾಸ
ಸಚಿವ ಸಂಪುಟಕ್ಕೆ ಹೊಸಬರ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೊಸಬರಿಗೆ ಸಚಿವ ಸ್ಥಾನ ನೀಡೋದು ಸಿಎಂ ಅವರ ಪರಮಾಧಿಕಾರ. ಕೊಪ್ಪಳ ಜಿಲ್ಲೆಯ ಬಿಜೆಪಿ ಶಾಸಕರು ಸಚಿವ ಸ್ಥಾನ ಕೇಳಿದರೆ ತಪ್ಪೇನಿದೆ ಎಂದು ಪ್ರಶ್ನಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.