ಕಿಷ್ಕಿಂಧೆ ಬಳಿಯ ಅತೀ ಎತ್ತರದ ಹನುಮಾನ್ ಮೂರ್ತಿ ಶಿಲೆಗಳಿಗೆ ಪೇಜಾವರ ಶ್ರೀಗಳಿಂದ ಪೂಜೆ !
Team Udayavani, Nov 20, 2020, 8:26 PM IST
ಗಂಗಾವತಿ: ಐತಿಹಾಸಿಕ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದ ಹತ್ತಿರ ಚಿಕ್ಕರಾಂಪೂರ ಬಳಿ ನೂತನ ಹನುಮದ್ ಜನ್ಮಭೂಮಿ ಟ್ರಸ್ಟ್ ಸ್ಥಾಪಿಸಲುದ್ದೇಶಿಸಿರುವ 215 ಅಡಿ ಎತ್ತರದ ಹನುಮಾನ್ ಮೂರ್ತಿಯ ಶಿಲೆಗಳಿಗೆ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಶುಕ್ರವಾರ ಪೂಜೆ ನೆರವೇರಿಸಿದರು.
ಈ ವೇಳೆ ಅವರು ಮಾತನಾಡಿ, ಕಿಷ್ಕಿಂದಾ ಪ್ರದೇಶ ಪವಿತ್ರ ಭೂಮಿಯಾಗಿದೆ. ಪ್ರಭು ಶ್ರೀರಾಮ, ಲಕ್ಷ್ಮಣ, ಆಂಜನೇಯ ನಡೆದಾಡಿದ ಸ್ಥಳವಾಗಿದೆ. ಪ್ರತಿಯೊಬ್ಬರು ಇಲ್ಲಿಗೆ ಆಗಮಿಸಬೇಕು. ಶ್ರೀ ಹನುಮದ್ ಜನ್ಮಭೂಮಿ ಟ್ರಸ್ಟ್ 215 ಅಡಿ ಎತ್ತರ ಆಂಜನೇಯ ನ ಮೂರ್ತಿ ಸ್ಥಾಪನೆ ಯೋಜನೆ ರೂಪಿಸಿದ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾನೂನು ರೀತಿ ಅವಕಾಶ ಕಲ್ಪಿಸಿ ಸಹಕರಿಸುವಂತೆ ಪೂಜ್ಯರು ಹೇಳಿದರು.
ಹನುಮದ್ ಜನ್ಮಭೂಮಿ ಟ್ರಸ್ಟ್ ಅಧ್ಯಕ್ಷ ಗೋವಿಂದ ಸರಸ್ವತಿ ಸ್ವಾಮೀಜಿ ಸೇರಿದಂತೆ ಸ್ಥಳೀಯರು ಈ ವೇಳೆ ಉಪಸ್ಥಿತರಿದ್ದರು.
ಇದನ್ನೂ ಓದಿ: ತುಂಗಭದ್ರಾ ಪುಷ್ಕರಣೋತ್ಸವ: ಪಂಡಿತರ ಆಗಮನ; ಯಶಸ್ವಿ ತುಂಗಭದ್ರಾರತಿ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: ಪೊಲೀಸರಿಂದ 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, ಎರಡು ಕಾರು ವಶಕ್ಕೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.