ಮಂಡ್ಯ: ರೈತನ ಜಮೀನಿನಲ್ಲಿ 18 ಅಡಿ ಉದ್ದದ ಹೆಬ್ಬಾವು ಸೆರೆ
Team Udayavani, Nov 21, 2020, 10:27 AM IST
ಮಂಡ್ಯ: ಸುಮಾರು 18 ಅಡಿ ಉದ್ದದ ಹೆಬ್ಬಾವೊಂದು ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕೂನನಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹುಣಸೇಮರದ ಕಟ್ಟೆ ಬಳಿಯಿರುವ ಮಲ್ಲಯ್ಯ ಎನ್ನುವವರ ಜಮೀನಿನಲ್ಲಿ ಈ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ.
ರೈತ ಜಮೀನಿನಲ್ಲಿ ಹುಲ್ಲು ಕುಯ್ಯಲು ಹೋದ ಸಂದರ್ಭದಲ್ಲಿ ಈ 18 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ನಂತರ ಗ್ರಾಮಸ್ಥರೇ ಹೆಬ್ಬಾವನ್ನು ಹಿಡಿದು ಮೈಸೂರು ಮೃಗಾಲಯಕ್ಕೆ ಬಿಡಲು ಅರಣ್ಯಾಧಿಕಾರಿಗಳ ವಶಕ್ಕೆ ನೀಡಿದ್ದಾರೆ.
ಇದನ್ನೂ ಓದಿ:ನಟಿ ಉಮಾಶ್ರೀ ಅವರ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.