ರೈತ ಸಂಘದ ನಿಯೋಗ ಭೇಟಿ; ಪರಿಶೀಲನೆ

ಹರೇಗೋಡು: ಗದ್ದೆಗೆ ನುಗ್ಗಿದ ಉಪ್ಪು ನೀರು

Team Udayavani, Nov 22, 2020, 12:15 PM IST

ರೈತ ಸಂಘದ ನಿಯೋಗ ಭೇಟಿ; ಪರಿಶೀಲನೆ

ಕುಂದಾಪುರ, ನ. 21: ಹರೇಗೋಡು ಪರಿಸರದಲ್ಲಿ ಗದ್ದೆಗಳಿಗೆ ಉಪ್ಪು ನೀರು ನುಗ್ಗಿ ಹಿಂಗಾರು ಹಂಗಾಮಿಗೆ ಅಡ್ಡಿಯಾಗಿದ್ದಲ್ಲದೆ, ಈಗಾಗಲೇ ಬಿತ್ತನೆ ಮಾಡಲಾದ ಉದ್ದು ನೀರುಪಾಲಾಗಿ ನಷ್ಟ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ನ. 21ರಂದು ಉಡುಪಿ ಜಿಲ್ಲಾ ರೈತ ಸಂಘದ ತ್ರಾಸಿ ವಲಯದ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಉಪ್ಪು ನೀರು ನುಗ್ಗಿದ ಹರೇಗೋಡು ಪರಿಸರದ ಗದ್ದೆಗಳನ್ನು ವೀಕ್ಷಿಸಿದ ಬಳಿಕ ಮಾತನಾಡಿದ ರೈತ ಸಂಘದ ತ್ರಾಸಿ ವಲಯದ ಅಧ್ಯಕ್ಷ ಶರತ್‌ ಕುಮಾರ್‌ ಶೆಟ್ಟಿ, ಇದಕ್ಕೂ ಮೊದಲೇ ರಾಜಾಡಿ ಕಳುವಿನಬಾಗಿಲಿನಲ್ಲಿ ನಿರ್ಮಿಸಿದ ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸಬೇಕಿತ್ತು. ಆದರೆ ಈವರೆಗೆ ಹಲಗೆ ಹಾಕಿಲ್ಲ. ಇನ್ನಾದರೂ ಎಚ್ಚೆತ್ತುಕೊಂಡು ಹಲಗೆ ಅಳವಡಿಸಲಿ. ಜತೆಗೆ ಹರೇಗೋಡು ಸಮೀಪದ ನದಿ ದಂಡೆ ನಿರ್ಮಿಸಬೇಕು ಎನ್ನುವುದಾಗಿ ಅವರು ಆಗ್ರಹಿಸಿದರು.

ರಾಜಾಡಿ ಕಳುವಿನಬಾಗಿಲಿನ ಕಿಂಡಿ ಅಣೆಕಟ್ಟಿಗೆ ಇನ್ನೂ ಕೂಡ ಗೇಟು ಅಳವಡಿಸದ ಕಾರಣ ಹರೇಗೋಡು, ಕೋಟೆಬಾಗಿಲು, ಕನ್ಯಾನ, ತೋಟಬೈಲು, ಗುಬ್ಬುಕೋಣ, ಕಲ್ಕೇರಿ ಮತ್ತಿತರ ಭಾಗಗಳ ಗದ್ದೆಗಳಿಗೆ ಉಪ್ಪು ನೀರು ನುಗ್ಗಿದ್ದು, ಇದರಿಂದ ಉದ್ದು ಬಿತ್ತನೆ ಮಾಡಲಾದ ಗದ್ದೆಗೂ ನೀರು ನುಗ್ಗಿ, ಹಾನಿಯಾಗಿದೆ. ಹಿಂಗಾರು ಹಂಗಾಮಿನ ಭತ್ತದ ಕೃಷಿ ಕಾರ್ಯಕ್ಕೂ ತೊಂದರೆಯಾಗಿದೆ.

ಈ ಸಂದರ್ಭದಲ್ಲಿ ರೈತ ಸಂಘದ ತ್ರಾಸಿ ವಲಯದ ಸದಸ್ಯರಾದ ಚಂದ್ರ ನಾಯ್ಕ, ನರಸಿಂಹ ಗಾಣಿಗ, ವಿಶ್ವನಾಥ ಗಾಣಿಗ, ಶ್ರೀಕಾಂತ ಆಚಾರ್ಯ, ಬಚ್ಚ ದೇವಾಡಿಗ, ಸಚ್ಚಿಂದ್ರ ದೇವಾಡಿಗ ಮತ್ತಿತರರಿದ್ದರು.

ಟಾಪ್ ನ್ಯೂಸ್

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

Khaleda Zia: ಭ್ರಷ್ಟಾಚಾರ ಪ್ರಕರಣ… ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಖುಲಾಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಶ್ರೀ ಕೃಷ್ಣ ಮಠದಲ್ಲಿ ವೈಭವದ ಮಕರ ಸಂಕ್ರಾಂತಿ ಉತ್ಸವ ಸಂಪನ್ನ

Udupi: ಶ್ರೀ ಕೃಷ್ಣ ಮಠದಲ್ಲಿ ವೈಭವದ ಮಕರ ಸಂಕ್ರಾಂತಿ ಉತ್ಸವ ಸಂಪನ್ನ

Karkala: ಯಕ್ಷಗಾನ ಪ್ರದರ್ಶನ ನಿಲ್ಲಿಸಲು ಮುಂದಾದ ಪೊಲೀಸರು… ಆಕ್ರೋಶ, ಎಸ್ಪಿ ಸ್ಪಷ್ಟನೆ

9(1

Manipal: ಮಣ್ಣಪಳ್ಳ ಕೆರೆಯಲ್ಲಿ ನಡೆದಿತ್ತು ಕಂಬಳ!

7

Network Problem: 5 ಟವರಿದ್ದರೂ ನಾಟ್‌ ರೀಚೆಬಲ್‌!

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.