ಪ್ರಭುದೇವ್-ಹಿಮಾನಿ ಮದುವೆ ಸುದ್ದಿ ಖಚಿತಪಡಿಸಿದ ರಾಜು ಸುಂದರಂ !

Team Udayavani, Nov 22, 2020, 8:16 PM IST

Prabhudeva

ನವದೆಹಲಿ: ಖ್ಯಾತ ನೃತ್ಯ ಸಂಯೋಜಕ, ತಮಿಳು ನಟ ಪ್ರಭುದೇವ್ ಮುಂಬೈ ಮೂಲದ ವೈದ್ಯೆ ಹಿಮಾನಿ ಅವರನ್ನು ಕಳೆದ ಮೇ ತಿಂಗಳಿನ ಲಾಕ್ ಡೌನ್ ವೇಳೆಯಲ್ಲಿ ಸರಳವಾಗಿ ವಿವಾಹವಾಗಿದ್ದಾರೆ ಎಂದು ವರದಿಯಾಗಿತ್ತು. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗಿದ್ದು ಇದೀಗ ಮದುವೆಯ ಸುದ್ದಿಯನ್ನು ಪ್ರಭುದೇವ್  ಸಹೋದರ ರಾಜು ಸುಂದರಂ ಖಚಿತಪಡಿಸಿದ್ದಾರೆ.

ಈ ಕುರಿತು ವರದಿ ಮಾಡಿದ್ದ ಇ-ಟೈಮ್ಸ್ ನ ಸಂದರ್ಶನವೊಂದರಲ್ಲಿ ಸಹೋದರ ರಾಜು ಸುಂದರಂ ಮಾತನಾಡಿ. ನಿಮಗೆಲ್ಲಾ ಈಗಾಗಲೇ ತಿಳಿದಿರುವಂತೆ ಪ್ರಭುದೇವ್, ಹಿಮಾನಿ ಅವರನ್ನು ವಿವಾಹವಾಗಿದ್ದಾರೆ. ಇವರ ವಿವಾಹ ನಮಗೆಲ್ಲರಿಗೂ ಅತ್ಯಂತ ಸಂತೋಷವನ್ನು ಉಂಟುಮಾಡಿದೆ ಎಂದಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿ ತನ್ನ ಬೆನ್ನು ಹಾಗೂ ಕಾಲಿಗೆ ಸಂಬಂಧಿಸಿದ ಚಿಕಿತ್ಸೆಗಾಗಿ ಮುಂಬೈಗೆ ತೆರಳಿದ್ದ ಪ್ರಭುದೇವ್ ಗೆ ತನ್ನ ಆರೈಕೆ ಮಾಡುತ್ತಿದ್ದ ವೈದ್ಯೆ ಹಿಮಾನಿ ಮೇಲೆ ಪ್ರೇಮಾಂಕುರವಾಗಿತ್ತು. ನಂತರ 2 ತಿಂಗಳುಗಳ ಕಾಲ  ಚೆನೈನಲ್ಲಿ ಜೊತೆಯಾಗಿ ಕಾಲ ಕಳೆದ ಇವರಿಬ್ಬರು, ಪರಸ್ಪರ ಒಪ್ಪಿಕೊಂಡು ಮದುವೆಯಾಗಿದ್ದಾರೆ ಎಂದು ವರದಿಯಾಗಿದೆ.

ಮೇ ತಿಂಗಳಲ್ಲಿ ಕೋವಿಡ್ -19 ಲಾಕ್ ಡೌನ್ ನಿಯಮದಂತೆ ಕೇವಲ ಮನೆಯ ಸದಸ್ಯರ ಸಮ್ಮುಖದಲ್ಲಿ ವಿವಾಹವಾಗಿದ್ದು, ಆ ಬಳಿಕ ಕೇವಲ 2 ಬಾರಿಯಷ್ಟೆ ಹಿಮಾನಿ, ಪ್ರಭುದೇವ್ ಕುಟುಂಬದವರನ್ನು ಭೇಟಿಯಾಗಲು  ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಟ್ರೆಂಡಿಂಗ್-#BoycottNetflix: ಟ್ವೀಟಿಗರ ಆಕ್ರೋಶಕ್ಕೆ ಕಾರಣವಾದ ವೆಬ್ ಸರಣಿಯ ಚುಂಬನ ದೃಶ್ಯ

ಇದು ಪ್ರಭುದೇವ್ ಅವರ ಎರಡನೇ ಮದುವೆಯಾಗಿದ್ದು, ಮೊದಲ ಪತ್ನಿ ರಾಮಲತಾ ಸೇರಿದಂತೆ ಎರಡು ಮಕ್ಕಳಿದ್ದಾರೆ. ಹಾಗೆಯೇ ಕೆಲಕಾಲ ನಟಿ ನಯನಾ ತಾರಾ ಜೊತೆಯಲ್ಲಿಯೂ ಅನ್ಯೊನ್ಯವಾಗಿದ್ದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.