ಪಿತ್ರೋಡಿ: ಭೂಪ್ರದೇಶಗಳಿಗೆ ನುಗ್ಗುತ್ತಿರುವ ಉಪ್ಪು ನೀರು

 ತಡೆಗೋಡೆ, ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸ್ಥಳೀಯರ ಆಗ್ರಹ

Team Udayavani, Nov 23, 2020, 3:53 AM IST

Pirody’

ಉದ್ಯಾವರ: ಪಾಪನಾಶಿನಿ ನದಿಯಿಂದ ಉಕ್ಕೇರಿ ಹರಿವ ಉಪ್ಪು ನೀರು ಉದ್ಯಾವರ ಗ್ರಾ.ಪಂ. ವ್ಯಾಪ್ತಿಯ ಪಿತ್ರೋಡಿ ಕಡವಿನ ಬಾಗಿಲು- ಚುಳ್ಳುಕುದ್ರು ವ್ಯಾಪ್ತಿಯಲ್ಲಿ ಭೂಪ್ರದೇಶಗಳಿಗೆ ನುಗ್ಗುತ್ತಿದೆ. ಕಳೆದ ಕೆಲ ದಿನಗಳಿಂದ ಸುಮಾರು 150 ಮೀ.ಗೂ ಅಧಿಕ ದೂರದವರೆಗೆ ಒಳನುಗ್ಗುತ್ತಿದ್ದು, ಕುಡಿಯುವ ನೀರಿನ ಬಾವಿಗಳ ನೀರೂ ಉಪ್ಪಾಗಿವೆ.

ಕೃಷಿ ಭೂಮಿ ಹಡಿಲು ಉಪ್ಪು ನೀರು ಒಳನುಗ್ಗದಂತೆ ಸಮರ್ಪಕ ಕಿಂಡಿ ಅಣೆಕಟ್ಟು ನಿರ್ಮಾಣಗೊಳ್ಳದೆ ಇರುವುದರಿಂದ ಕೃಷಿ ಭೂಮಿಗಳಿಗೆ ಉಪ್ಪು ನೀರು ನುಗ್ಗಿ ಹಡಿಲು ಬಿಡುವಂತಾಗಿದೆ. ಇಲ್ಲಿನ ತೆಂಗಿನ ತೋಟಗಳಿಗೂ ನೀರು ನುಗ್ಗಿದೆ. ಈ ಭಾಗದಲ್ಲಿ ಗ್ರಾ.ಪಂ. ನಡೆಸಿದ ತಡೆಗೋಡೆಯ ಕಾಮಗಾರಿ ಕಳಪೆಯಾಗಿದ್ದು ತಳಭಾಗದಲ್ಲಿ ಕೊರೆತ ಉಂಟಾಗಿ ನೀರು ಬರುತ್ತಿದೆ. ಇದರಿಂದ ಕೃಷಿ ಚಟುವಟಿಕೆಗಳನ್ನು ನಡೆಸಲಾಗುತ್ತಿಲ್ಲ. ಸಮಸ್ಯೆ ಪರಿಹರಿಸುವಂತೆ ವಿನಂತಿಸಲಾಗಿ ದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ನೀರಿನ ತತ್ವಾರ ನೀಗಿಸಿ
ಉಪ್ಪು ನೀರಿನ ಸಮಸ್ಯೆಯಿಂದ ಕುಡಿಯುವ ನೀರಿನ ಅಲಭ್ಯತೆ ಹೆಚ್ಚಾಗುತ್ತಿದೆ. ಕೂಡಲೇ ಹೊಳೆದಂಡೆ ಮತ್ತು ಕಿಂಡಿ ಅಣೆಕಟ್ಟು ನಿರ್ಮಿಸಬೇಕು. ಸಂಬಂಧಪಟ್ಟ ಇಲಾಖೆ, ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕು. ನೀರಿನ ತತ್ವಾರ ನೀಗಿಸಿ, ಕೃಷಿ ಚಟುವಟಿಕೆ ನಡೆಸಲು ಅನುಕೂಲ ಕಲ್ಪಿಸಬೇಕು ಎಂದು ಸ್ಥಳೀ ಯರು ಆಗ್ರಹಿಸಿದ್ದಾರೆ.

ಪತ್ರ ಬರೆಯಲಾಗುವುದು
ಸ್ಥಳ ಪರಿಶೀಲನೆ ನಡೆಸಲಾಗುತ್ತದೆ. ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ತಡೆಗೋಡೆ, ಕಿಂಡಿ ಅಣೆಕಟ್ಟು ನಿರ್ಮಾಣದ ಬಗ್ಗೆ ಸಣ್ಣ ನೀರಾವರಿ ಇಲಾಖೆಗೆ ಪತ್ರ ಬರೆಯುತ್ತೇವೆ.
-ಪ್ರವೀಣ್‌ ಡಿ’ಸೋಜ, ಪಿ.ಡಿ.ಒ., ಉದ್ಯಾವರ ಗ್ರಾ.ಪಂ.

ಅನುದಾನಕ್ಕೆ ಮನವಿ
ಉಪ್ಪು ನೀರಿನ ಸಮಸ್ಯೆ ಬಗ್ಗೆ ಶಾಸಕರ ಮೂಲಕ ತಡೆಗೋಡೆ, ಕಿಂಡಿ ಅಣೆಕಟ್ಟು ನಿರ್ಮಾಣಕ್ಕಾಗಿ ಕನಿಷ್ಠ ಸುಮಾರು 50 ಲಕ್ಷ ರೂ. ಅನುದಾನಕ್ಕಾಗಿ ಸಣ್ಣ ನೀರಾವರಿ ಸಚಿವರಿಗೆ ಮನವಿ ಮಾಡಲಾಗಿದೆ. -ಗಿರೀಶ್‌ ಸುವರ್ಣ ಪಿತ್ರೋಡಿ, ನಿಕಟಪೂರ್ವ ಸದಸ್ಯ, ಉದ್ಯಾವರ ಗ್ರಾ.ಪಂ.

ಟಾಪ್ ನ್ಯೂಸ್

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.