ಶಾನ್ವಿ ಜಾಲಿ ಮೂಡ್‌ : ಮಾಲ್ಡೀವ್ಸ್‌ ಟ್ರಿಪ್‌ ಫೋಟೋಗಳು ಸೋಶಿಯಲ್‌ ಮೀಡಿಯಾಗಳಲ್ಲಿ ವೈರಲ್‌

Team Udayavani, Nov 23, 2020, 2:22 PM IST

cINEMA-TDY-2

ಕಳೆದ ತಿಂಗಳಷ್ಟೇ ಹಿರಿಯ ನಿರ್ದೇಶಕ ದಿನೇಶ್‌ ಬಾಬು ನಿರ್ದೇಶನದ “ಕಸ್ತೂರಿ ಮಹಲ್‌’ ಚಿತ್ರದ ಶೂಟಿಂಗ್‌ ಮುಗಿಸಿರುವ ನಟಿ ಶಾನ್ವಿ ಶ್ರೀವಾಸ್ತವ್‌ ಸದ್ಯ ಜಾಲಿ ಮೂಡ್‌ನ‌ಲ್ಲಿದ್ದಾರೆ.

ಇತ್ತೀಚೆಗಷ್ಟೇ ಮಾಲ್ಡಿವ್ಸ್‌ ಪ್ರವಾಸಕ್ಕೆ ತೆರಳಿರುವ ಶಾನ್ವಿ, ಅಲ್ಲಿನ ಸುಂದರ ತಾಣಗಳ ಸೊಬಗನ್ನು ಸವಿಯುತ್ತಿದ್ದಾರೆ. ಆಷ್ಟೇ ಆಗಿದ್ದರೆ ಪರವಾಗಿಲ್ಲ, ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಶಾನ್ವಿಅಲ್ಲಿನಕಡಲ ಕಿನಾರೆಯಲ್ಲಿ ತಾವು ಕಳೆಯುತ್ತಿರುವ ಸಂತೋಷದ ಕ್ಷಣಗಳ ಗ್ಲಾಮರಸ್‌ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಹೌದು, ಹಬ್ಬದ ಸಂದರ್ಭದಲ್ಲಿಯೇ ಬಿಡುವು ಮಾಡಿಕೊಂಡು ಶಾನ್ವಿ ಮಾಲ್ಡೀವ್ಸ್‌ಗೆ ಹಾರಿದ್ದಾರೆ. ಮಾಲ್ಡೀವ್ಸ್‌ನ ಸುಂದರಕಡಲ ಕಿನಾರೆಯಲ್ಲಿ ಎಂಜಾಯ್‌ ಮಾಡುತ್ತಿರುವ ಶಾನ್ವಿ ತಮ್ಮ ವಿಡಿಯೋ ಹಾಗೂ ಫೋಟೋಗಳನ್ನ ಇನ್ಸ್ಟಾಗ್ರಾಮ್‌ ನಲ್ಲಿ ಶೇರ್‌ ಮಾಡಿಕೊಳ್ಳುತ್ತಿದ್ದಾರೆ. ಈ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿ ಹರಿದಾಡುತ್ತಿದ್ದು, ಬೀಚ್‌ನಲ್ಲಿನ ಶಾನ್ವಿ ಬೋಲ್ಡ್‌ ಲುಕ್‌ಗೆ ಅನೇಕರು ಬೆರಗಾಗಿದ್ದಾರೆ.

ಇದನ್ನೂ ಓದಿ : ಎಂಟು ತಿಂಗಳ ಬಳಿಕ ಮತ್ತೆ ಹೌಸ್‌ಫ‌ುಲ್‌ ಆದ ಥಿಯೇಟರ್‌ಗಳು

ಕೋವಿಡ್ ಲಾಕ್‌ಡೌನ್‌ ಬಳಿಕ ಅನೇಕ ನಟಿಯರು ಮಾಲ್ಡೀವ್ಸ್‌ನತ್ತ ಮುಖ ಮಾಡುತ್ತಿದ್ದಾರೆ.ಕೆಲ ದಿನಗಳ ಹಿಂದಷ್ಟೇ ನಟಿ ಕಾಜಲ್‌ ಅಗರ್‌ ವಾಲ್‌ ಹನಿಮೂನ್‌ಗಾಗಿ ಮಾಲ್ಡೀವ್ಸ್‌ಗೆ ತೆರಳಿದ್ದರು. ಬಳಿಕ ಪ್ರಣಿತಾ ಸುಭಾಶ್‌ ಸೇರಿದಂತೆ ಅನೇಕ ನಟಿಯರು ಮಾಲ್ಡೀವ್ಸ್‌ ಕಿನಾರೆಯಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಆ ಸಾಲಿಗೆ ಶಾನ್ವಿ ಶ್ರೀವಾಸ್ತವ್‌ ಹೆಸರೂ ಕೂಡ ಸೇರ್ಪಡೆಯಾಗಿದ್ದು, ಬೀಚ್‌ನಲ್ಲಿ ಶಾನ್ವಿ ಬೋಲ್ಡ್‌ ಲುಕ್‌ ನೋಡಿ ಪಡ್ಡೆಗಳು ಹುಬ್ಬೇರಿಸುವಂತಾಗಿದೆ.

ರಕ್ಷಿತ್‌ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಾಯಣ’ ಸಿನಿಮಾದ ಬಳಿಕ ಕನ್ನಡದಲ್ಲಿ ಶಾನ್ವಿ ಶ್ರೀವಾಸ್ತವ್‌ “ತ್ರಿಶೂಲಂ’ ಮತ್ತು “ಕಸ್ತೂರಿ ಮಹಲ್‌’ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಮುಂದಿನ ವರ್ಷದ ಆರಂಭದಲ್ಲಿ ಈ ಎರಡೂ ಸಿನಿಮಾಗಳು ತೆರೆಗೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Sandalwood: ಮತ್ತೆ ಬಂದ ಪ್ರಿಯಾ ಆನಂದ

Sandalwood: ಮತ್ತೆ ಬಂದ ಪ್ರಿಯಾ ಆನಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.