ಡ್ರಗ್ ಪ್ರಕರಣ: ಹಾಸ್ಯ ನಟಿ ಭಾರತಿ ಸಿಂಗ್ , ಪತಿ ಹರ್ಷ್ ಗೆ ಜಾಮೀನು ಮಂಜೂರು

ಎನ್ ಸಿಬಿ ಲಭ್ಯವಾದ ಸುಳಿವಿನ ಆಧಾರದ ಮೇಲೆ ಸಿಂಗ್ ದಂಪತಿ ನಿವಾಸದ ಮೇಲೆ ದಾಳಿ ನಡೆದಿದೆ.

Team Udayavani, Nov 23, 2020, 3:47 PM IST

kannada news,kannada newspaper,online kannada news,online kannada newspaper

ಮುಂಬೈ: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಮಾದಕ ವಸ್ತು ನಿಯಂತ್ರಣ ಮಂಡಳಿ(ಎಸ್ ಸಿಬಿ) ಯಿಂದ ಮುಂಬೈನ ಅಂಧೇರಿಯಲ್ಲಿ ಬಂಧಿಸಲ್ಪಟ್ಟಿದ್ದ ಖ್ಯಾತ ಕಾಮಿಡಿಯನ್ ಭಾರತಿ ಸೀಂಗ್ ಮತ್ತು ಪತಿ ಹರ್ಷ್ ಲಿಂಬಾಚಿಯಾಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಸೋಮವಾರ(ನವೆಂಬರ್ 23, 2020) ಜಾಮೀನು ನೀಡಿದೆ.

ಭಾನುವಾರ ಭಾರತಿ ಸಿಂಗ್ ಮತ್ತು ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಇಬ್ಬರಿಗೆ ಡಿಸೆಂಬರ್ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ನಂತರ ಭಾರತಿ ಸಿಂಗ್ ಕಲ್ಯಾಣ್ ಜೈಲಿನಲ್ಲಿ, ಪತಿ ಹರ್ಷ್  ಲಿಂಬಾಚಿಯನ್ನು ತಾಲೋಜಾ ಜೈಲಿನಲ್ಲಿ ಇರಿಸಲಾಗಿತ್ತು ಎಂದು ವರದಿ ತಿಳಿಸಿದೆ.

ಟೆಲಿವಿಷನ್ ಕಾರ್ಯಕ್ರಮದ ಜನಪ್ರಿಯ ಜೋಡಿ, ಹಾಸ್ಯನಟಿ ಭಾರತಿ ಸಿಂಗ್ ಮತ್ತು ಪತಿ, ಸ್ಕ್ರಿಪ್ಟ್ ರೈಟರ್ ಹರ್ಷ್ ಲಿಂಬಾಚಿಯಾ ನಿವಾಸದ ಮೇಲೆ ಎನ್ ಸಿಬಿ(ಮಾದಕವಸ್ತು ನಿಯಂತ್ರಣ ಬ್ಯುರೋ) ಅಧಿಕಾರಿಗಳು ಶನಿವಾರ(ನವೆಂಬರ್ 21, 2020) ದಾಳಿ ನಡೆಸಿದ್ದರು.

ಎನ್ ಸಿಬಿ ಲಭ್ಯವಾದ ಸುಳಿವಿನ ಆಧಾರದ ಮೇಲೆ ಸಿಂಗ್ ದಂಪತಿ ನಿವಾಸದ ಮೇಲೆ ದಾಳಿ ನಡೆದಿದೆ. ಎನ್ ಸಿಬಿ ಮೂಲಗಳ ಪ್ರಕಾರ, ಮಾದಕ ವಸ್ತು ಸರಬರಾಜುದಾರರಿಂದ ಲಭ್ಯವಾದ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಮನೆಯಲ್ಲಿ ಅಲ್ಪಪ್ರಮಾಣದ ಮಾದಕ ವಸ್ತು ದೊರೆತಿರುವುದಾಗಿ ಅಧಿಕಾರಿಗಳು ತಿಳಿಸಿದ್ದರು.

ಇದನ್ನೂ ಓದಿ:ಆಸೀಸ್ ನಲ್ಲಿ ಅಭ್ಯಾಸ ಪಂದ್ಯ: ರಾಹುಲ್ ಬಳಗದ ವಿರುದ್ಧ ಭರ್ಜರಿ ಜಯ ಸಾಧಿಸಿದ ವಿರಾಟ್ ಪಡೆ

ಅಂಧೇರಿಯಲ್ಲಿರುವ ಲೋಖಾಂಡೆವಾಲಾ ಕಾಂಪ್ಲೆಕ್ಸ್ ನಲ್ಲಿರುವ ಭಾರತಿ ಸಿಂಗ್ ನಿವಾಸದ ಮೇಲೆ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೇಡೆ ಅವರ ನೇತೃತ್ವದ ತಂಡ ದಾಳಿ ನಡೆಸಿರುವುದಾಗಿ ಪಿಟಿಐ ವರದಿ ಮಾಡಿತ್ತು..

ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ ಪೆಡ್ಲರ್ ಗಳ ವಿಚಾರಣೆ ನಡೆಸುವ ವೇಳೆ ಭಾರತಿ ಸಿಂಗ್ ಹೆಸರು ಬೆಳಕಿಗೆ ಬಂದಿರುವುದಾಗಿ ಸಮೀರ್ ವಾಂಖೇಡೆ ತಿಳಿಸಿದ್ದಾರೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿ ಸಿಂಗ್ ಹಾಗೂ ಪತಿ ಹರ್ಷ್ ಅವರನ್ನು ಎನ್ ಸಿಬಿ ಅಧಿಕಾರಿಗಳು ಕಚೇರಿಯಲ್ಲಿ ವಿಚಾರಣೆ ನಡೆಸಿದ್ದರು.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.