ಗುರುಕುಲ ಮತ್ತು ಬೆಕ್ಕು
The Gurukula and the Cat
UV Podcast, Nov 23, 2020, 5:12 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – EP-47 The Gurukula and the Cat | ಗುರುಕುಲ ಮತ್ತು ಬೆಕ್ಕು
ಒಂದು ಗುರುಕುಲದಲ್ಲಿ ಒಂದು ಪದ್ಧತಿ ಇತ್ತಂತೆ. ಗುರುಗಳು ಪಾಠ ಮಾಡುವ ಮೊದಲು ಒಂದು ಬೆಕ್ಕನ್ನು ಹಿಡಿದು ಒಂದು ಚೀಲದಲ್ಲಿ ಹಾಕಿ ಬಾಯಿಕಟ್ಟಿ, ಗುರುಗಳ ಕಣ್ಣಳತೆ ದೂರದಲ್ಲಿ ಇಡುತ್ತಿದ್ದರು. ಆದರೆ ಹೊಸ ಗುರುಕುಲಾಧಿಪತಿ ಬಂದಾಗಲೂ ಈ ಪದ್ಧತಿ ಕಂಡು ಅಚ್ಚರಿಯಾಗಿದ್ದು ಯಾಕೆ ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ..
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು