ಪರಿಹಾರದ ಹಣ ದುರುಪಯೋಗ ಆರೋಪ

ಈ ವಾರವೂ ಕಾಲೇಜಿಗೆ ಬಾರದ ವಿದ್ಯಾರ್ಥಿಗಳು

Team Udayavani, Nov 24, 2020, 4:58 PM IST

ಪರಿಹಾರದ ಹಣ ದುರುಪಯೋಗ ಆರೋಪ

ಸಕಲೇಶಪುರ/ಆಲೂರು: ತಾಲೂಕಿನ ಬೈರಾಪುರ ಪಿಡಿಒ ಹಾಗೂ ಗ್ರಾಪಂ ಮಾಜಿ ಅಧ್ಯಕ್ಷರಿಂದ 14,08,268 ರೂ. ಹಣ ದುರುಪಯೋಗ ಮಾಡಿರುವ ಅನುಮಾನವಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಮತ್ತೂಬ್ಬ ಮಾಜಿ ಅಧ್ಯಕ್ಷ ಸಿ.ಡಿ.ಅಶೋಕ್‌ ಒತ್ತಾಯಿಸಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2016-17ರಲ್ಲಿ ರಾಷ್ಟ್ರೀಯ ಹೆದ್ದಾರಿ 48ರ ರಸ್ತೆ ಅಭಿವೃದ್ಧಿಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೈರಾಪುರ ಗ್ರಾಮ ಪಂಚಾಯ್ತಿ ಆಸ್ತಿಯನ್ನು ವಶಕ್ಕೆಪಡೆದಿತ್ತು. ಸರ್ಕಾರದ ನಿಯಮಾನುಸಾರ 14,08,268 ರೂ. ಬೆಲೆ ನಿಗದಿಪಡಿಸಿದ್ದು, ಗ್ರಾಪಂಅಧಿಕಾರಿಗಳು ಚಾಲ್ತಿಯಲ್ಲೇ ಇರದ ರಾಜೀವ್‌ಗಾಂಧಿ ವಸತಿ ಯೋಜನೆಯ ಹಳೇ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ ಎಂದು ದೂರಿದರು.

ಸಮಗ್ರ ತನಿಖೆ ನಡೆಸಲಿ: ಪಿಡಿಒ ಆಗಿದ್ದ ರವಿಕುಮಾರ್‌, ಗ್ರಾಪಂ ಮಾಜಿ ಅಧ್ಯಕ್ಷೆ ಪುಷ್ಪಾ ಅವರು ಸಭೆಯಒಪ್ಪಿಗೆಪಡೆಯದೇಖಾತೆಯಲ್ಲಿದ್ದ ಹಣವನ್ನು ಕಾನೂನು ಬಾಹಿರವಾಗಿ ದುರ್ಬಳಕೆಮಾಡಿದ ಆರೋಪ ಕೇಳಿ ಬಂದಿದೆ. ಕೆಲವು ಸದಸ್ಯರೂ ಇದರಲ್ಲಿ ಕೈಜೋಡಿಸಿರುವ ಅನುಮಾನವಿದೆ. ಆದ್ದರಿಂದ ಈ ಬಗ್ಗೆ ಹಿರಿಯಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಕಾನೂನುಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಚಾಲ್ತಿಯಲ್ಲಿ ಇರದ ಖಾತೆಗೆ ಹಣ ಜಮೆ: ಬೈರಾಪುರ ಗ್ರಾಪಂ ಮಾಜಿ ಸದಸ್ಯ ಬಿ.ಜಿ.ಕಾಂತರಾಜ್‌ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ ಪ್ರಾಧಿಕಾರ ಗ್ರಾಪಂ ವ್ಯಾಪ್ತಿಯ ಬಸ್‌ ನಿಲ್ದಾಣ, ಕೊಳವೆ ಬಾವಿ ಸೇರಿಇತರ ಆಸ್ತಿಗಳನ್ನು ವಶಪಡಿಸಿಕೊಂಡು 14,08,268 ರೂ. ಪರಿಹಾರವನ್ನು ಗ್ರಾಪಂನಲ್ಲಿ ಚಾಲ್ತಿಯಲ್ಲಿ ಇರದ ಖಾತೆಗೆ ಅಧ್ಯಕ್ಷರು ಹಾಗೂ ಪಿಡಿಒ ಕಾನೂನು ಬಾಹಿರವಾಗಿ ಹಣ ಜಮಾಮಾಡಿಸಿಕೊಂಡು, ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿದರು.

ಮಾಹಿತಿ ನೀಡಿಲ್ಲ: ಪ್ರತಿ ವರ್ಷ ನಡೆಯುವ ಲೆಕ್ಕ ಪರಿಶೋಧನೆ ಸಂದರ್ಭದಲ್ಲಿಯೂ ಈ ಹಣದಬಗ್ಗೆ ಮಾಹಿತಿ ನೀಡಿಲ್ಲ, ಇದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಆದ್ದರಿಂದ ಹಿರಿಯ ಅಧಿಕಾರಿಗಳುಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಹೇಳಿದರು.

ಗ್ರಾಮದ ಹಿರಿಯ ಮುಖಂಡ ಗಿರೀಶ್‌ ಮಾತನಾಡಿ, ಗ್ರಾಪಂಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಬಂದಿರುವ ಹಣದ ಬಗ್ಗೆ ಜನಸಾಮಾನ್ಯರಿಗೆ ಸತ್ಯ ತಿಳಿಯಬೇಕಾಗಿದೆ. ಕಳೆದಬಾರಿ ಚುನಾವಣೆಯಲ್ಲಿ ಭ್ರಷ್ಟಾಚಾರ ಮುಂದಿಟ್ಟು,ಅಧಿಕಾರಕ್ಕೆ ಬಂದ ಸದಸ್ಯೆ, ಭ್ರಷ್ಟಾಚಾರದಲ್ಲಿತೊಡಗಿರುವುದು ದುರಾದೃಷ್ಟಕರ. ತಪ್ಪಿತಸ್ಥರಿಗೆ ಶಿಕ್ಷೆಆಗಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಗ್ರಾಮದ ಹಿರಿಯ ಮುಖಂಡ ಗಿರೀಶ್‌, ಬಿ.ಕೆ.ಪುಟ್ಟರಾಜು ಹಾಗೂ ಶಶಿಧರ್‌ ಇದ್ದರು.

ಟಾಪ್ ನ್ಯೂಸ್

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.