ದೇಶದ ಭದ್ರತೆಗೆ ಧಕ್ಕೆ: ಕೇಂದ್ರ ಸರ್ಕಾರದಿಂದ ಮತ್ತೆ ಚೀನಾದ 43 ಮೊಬೈಲ್ ಆ್ಯಪ್ ನಿಷೇಧ
ಮಾಹಿತಿ ತಂತ್ರಜ್ಞಾನ ಕಾಯ್ದೆ 69ಎ ಪ್ರಕಾರ ಆದೇಶ ಹೊರಡಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
Team Udayavani, Nov 24, 2020, 6:04 PM IST
ನವದೆಹಲಿ: ಭಾರತದ ಸಾರ್ವಭೌಮತೆ ಮತ್ತು ಭದ್ರತೆಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತೆ ಚೀನಾದ 43 ಮೊಬೈಲ್ ಆ್ಯಪ್ ಗಳನ್ನು ನಿಷೇಧಿಸಿರುವುದಾಗಿ ವರದಿ ತಿಳಿಸಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮಂಗಳವಾರ(ನವೆಂಬರ್ 24, 2020) ಆ್ಯಪ್ ಬ್ಯಾನ್ ನಿಷೇಧಿಸುವ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದೆ.
ಚೀನಾದ 43 ಆ್ಯಪ್ ಗಳನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆ 69ಎ ಪ್ರಕಾರ ಆದೇಶ ಹೊರಡಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಸಂಬಂಧಿಸಿದಂತೆ ಪೂರ್ವಾಗ್ರಹ ಪೀಡಿತ ಚಟಿವಟಿಕೆಯಲ್ಲಿ ಈ ಆ್ಯಪ್ ಗಳು ಸಕ್ರಿಯವಾಗಿವೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಹ್ಯಾಪಿ ಫಿಶ್ ಸೇರಿದಂತೆ ಚೀನಾದ 43 ಮೊಬೈಲ್ ಆ್ಯಪ್ ಗಳನ್ನು ಭಾರತ ನಿಷೇಧಿಸಿದ್ದು, ಲಡಾಖ್ ಗಡಿ ನಿಯಂತ್ರಣ ರೇಖೆಯ ಸಮೀಪದ ವಿವಾದದ ನಂತರ ಭಾರತ ಸರ್ಕಾರ ಈವರೆಗೆ ಚೀನಾದ 177 ಆ್ಯಪ್ ಗಳನ್ನು ನಿಷೇಧಿಸುವ ಮೂಲಕ ತಕ್ಕ ತಿರುಗೇಟು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚೆನ್ನೈ ಲೈಂಗಿಕ ಕಿರುಕುಳ ಕೇಸ್: ಎಸ್ಐಟಿ ತನಿಖೆಗೆ ಹೈಕೋರ್ಟ್ ಆದೇಶ
Pinarayi Vijayan: ಸಿಂಗ್ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ
Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ
ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.