ತನ್ನ ಸಹೋದರನ ಸಾವಿಗೆ ಪತಿ ಮಾಡಿದ ಮಾಟವೇ ಕಾರಣ ಎಂದು ಗಂಡನನ್ನೇ ಬೆಂಕಿ ಹಚ್ಚಿ ಕೊಂದ ಪತ್ನಿ

Team Udayavani, Nov 25, 2020, 6:25 PM IST

ತನ್ನ ಸಹೋದರನ ಸಾವಿಗೆ ಪತಿ ಮಾಡಿದ ಮಾಟವೇ ಕಾರಣ ಎಂದು ಗಂಡನನ್ನೇ ಬೆಂಕಿ ಹಚ್ಚಿ ಕೊಂದ ಪತ್ನಿ

ಹೈದರಾಬಾದ್‌: ತೆಲಂಗಾಣದ ಜಗಿತ್ಯಾಲ್‌ ಪಟ್ಟಣದಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಸಾಫ್ಟ್‌ವೇರ್‌ ಎಂಜಿನಿಯರ್‌ ಒಬ್ಬರನ್ನು ಸುಟ್ಟು ಕೊಲ್ಲಲಾಗಿದೆ. ಮೃತರನ್ನು ಪವನ್‌ ಕುಮಾರ್‌ ಎಂದು ಗುರುತಿಸಲಾಗಿದೆ.

ಮೃತ ಪವನ್ ಅವರ ಪತ್ನಿ ಕೃಷ್ಣವೇಣಿಯ ಸಹೋದರ ಹೃದಯಾಘಾತದಿಂದ ಸಾವನ್ನಪ್ಪಿದ್ದು ಇದಕ್ಕೆ ತನ್ನ ಪತಿ ಮಾಡಿದ ಮಾಟದಿಂದಲೇ ಸಹೋದರ ಸಾವನ್ನಪ್ಪಿದ್ದಾನೆ ಎಂದು ಪತ್ನಿ ಹಾಗೂ ಆಕೆಯ ಕುಟುಂಬದವರು ನಂಬಿದ್ದರು. ಅದೇ ಕಾರಣದಿಂದ ಪತ್ನಿ ಕುಟುಂಬಸ್ಥರು ಪವನ್ ನನ್ನು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಪವನ್‌ ಕುಮಾರ್‌ ತಂದೆ ನೀಡಿದ ದೂರಿನ ಆಧಾರದ ಹಿನ್ನೆಲೆಯಲ್ಲಿ ಪೊಲೀಸರು ಪತ್ನಿ ಕೃಷ್ಣವೇಣಿ ಮತ್ತು ಆಕೆಯ ಕುಟುಂಬದ ಐವರನ್ನು ಬಂಧಿಸಿದ್ದಾರೆ.

ಪತ್ನಿಯ ಸಹೋದರ ಹೃದಯಾಘಾತದಿಂದ ಅಸುನೀಗಿದ್ದ ಹಿನ್ನೆಲೆಯಲ್ಲಿ ಸಂತಾಪ ಸೂಚಿಸುವ ನಿಟ್ಟಿನಲ್ಲಿ ಪವನ್‌ ಕುಮಾರ್‌ ಅವರ ಮನೆಗೆ ತೆರಳಿದ್ದರು. ಈ ಸಂದರ್ಭದಲ್ಲಿಯೇ ಅವರನ್ನು ಬಲವಂತಪುರ ಗ್ರಾಮದಲ್ಲಿರುವ ಆಶ್ರಮಕ್ಕೆ ಕರೆದೊಯ್ದು ಕೊಠಡಿಯೊಂದರಲ್ಲಿ ಕೂಡಿ ಹಾಕಿದ್ದು. ಬಳಿಕ ಪವನ್‌ನನ್ನು ಕುರ್ಚಿಯಲ್ಲಿ ಕುಳ್ಳಿರಿಸಿ, ಕೈ ಕಾಲುಗಳನ್ನು ಕಟ್ಟಿ ಹಾಕಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಈ ವೇಳೆ ನೋವಿನಿಂದ ಚೀರಾಡುತಿದ್ದ ಪವನ್ ನ ಧ್ವನಿ ಕೇಳಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ:ಜ.1ರ ಬಳಿಕ ಲ್ಯಾಂಡ್‌ಲೈನ್‌ನಿಂದ ಮೊಬೈಲ್‌ಗೆ ಡಯಲ್‌ ಮಾಡಲು ‘0’ ಒತ್ತಿ

ಸಹೋದರನ ಸಾವಿಗೆ ಪವನ್‌ ಮಾಟ ಮಾಡಿಸಿದ್ದೇ ಕಾರಣ ಎಂದು ಪತ್ನಿಯ ಮನೆಯವರು ನಂಬಿ, ಪವನ್‌ರನ್ನು ಕೊಲ್ಲಲು ಯೋಜನೆ ಹಾಕಿದ್ದರು ಎನ್ನಲಾಗಿದ್ದು, ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದೆ.

ಟಾಪ್ ನ್ಯೂಸ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನಗಳು, ರೈಲು ಸಂಚಾರದ ಮೇಲೆ ಪರಿಣಾಮ

Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.