ಇ-ಸಿಮ್ ಕಾರ್ಡ್: ಏನಿದು ? ಇದರ ಬಳಕೆ ಮತ್ತು ವಿಶೇಷತೆಗಳ ಮಾಹಿತಿ ಇಲ್ಲಿದೆ

Team Udayavani, Nov 26, 2020, 1:45 PM IST

E-SIM-CARD

ನವದೆಹಲಿ: ಮೊಬೈಲ್ ತಂತ್ರಜ್ಞಾನದ  ಅಭಿವೃದ್ಧಿಯು ಡಿಜಿಟಲ್ ಯುಗದಲ್ಲಿ ಬಹುದೊಡ್ಡ ಅಲೆಯನ್ನೇ ಸೃಷ್ಟಿಸಿದೆ. ಈ ನಡುವೆ ಸಿಮ್ ಕಾರ್ಡ್ ಗಳಲ್ಲಿ ಹೊಸ ಹೊಸ ಆವಿಷ್ಕಾರಗಳಾಗುತ್ತಿದ್ದು, ಇದೀಗ ಇ-ಸಿಮ್ ನ ರೂಪದಲ್ಲಿ ಸಿಮ್ ಕಾರ್ಡ್ ಗಳು   ಗ್ರಾಹರನ್ನು ತಲುಪಲು ತಯಾರಗಿವೆ.

ಸಬ್ ಸ್ಕ್ರೈಬರ್ ಐಡೆಂಟಿಟಿ ಮೋಡ್ಯೂಲ್ ಎಂಬ ಹೆಸರಿನಿಂದ ಕರೆಯಲ್ಪಡುವ ಸಿಮ್ ಕಾರ್ಡ್ ಗಳು ಗ್ರಾಹಕರ ಮೊಬೈಲ್ ಸಂಖ್ಯೆಯನ್ನು   ಒಳಗೊಂಡಂತೆ, ಎಲ್ಲಾ ವಿಧವಾದ ಸಂವಹನದ ಮಾಹಿತಿಗಳನ್ನು ಸಂಗ್ರಹಿಸಿಟ್ಟುಕೊಂಡಿರುತ್ತದೆ.  ಇ-ಸಿಮ್ ಕಾರ್ಡ್ ತಂತ್ರಜ್ಞಾನಕ್ಕೆ ಸುದೀರ್ಘ ಇತಿಹಾಸವಿದ್ದು, ಇದು ರಿಮೂವೆಬಲ್ ಮತ್ತು ನಾನ್ ರಿಮೂವೆಬಲ್ ಆವೃತ್ತಿಯಲ್ಲಿ ಜನರಿಗೆ ಲಭ್ಯವಾಗುತ್ತದೆ.

ಇದೀಗ ಪ್ರಸಿದ್ದ ಟೆಲಿಕಾಮ್ ಸಂಸ್ಥೆಗಳಾದ ಏರ್ ಟೇಲ್, ಜಿಯೋ, ವೊಡಾಪೋನ್ ಐಡಿಯಾ ಸಂಸ್ಥೆಗಳು ಇ- ಸಿಮ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಮುಂದಾಗಿವೆ.

ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಕೊಲೆ ಮಾಡುವುದಾಗಿ ದೆಹಲಿ ಪೊಲೀಸರಿಗೆ ಬೆದರಿಕೆ ಕರೆ : ಆರೋಪಿಯ ಬಂಧನ

ಹಾಗದರೇ ಏನಿದು ಇ-ಸಿಮ್ ಕಾರ್ಡ್ ?

ಇ-ಸಿಮ್ ಎಂಬುದು ಸ್ಮಾರ್ಟ್ ಫೋನಿನಲ್ಲಿರುವ ವಿದ್ಯುನ್ಮಾನ ಅಥವಾ ಎಂಬೆಡ್(embed) ಸಿಮ್ ಆಗಿದ್ದು, ಇದಕ್ಕಾಗಿ ಯಾವುದೇ ಭೌತಿಕ ಸಿಮ್ ಅಳವಡಿಸುವ ಅಗತ್ಯವಿರುವುದಿಲ್ಲ. ಬದಲಾಗಿ ಗ್ರಾಹಕರಿಗೆ ನೆಟ್ವರ್ಕ್ ಸಂಸ್ಥೆಗಳು ಡಿಜಿಟಲ್ ವ್ಯವಸ್ಥೆಯ ಮೂಲಕ ಸಿಮ್ ಡೌನ್ ಲೋಡ್ ಮಾಡಿಕೊಳ್ಳುವ ಅವಕಾಶ ಕಲ್ಪಿಸಿದೆ. ಅಲ್ಲದೆ ಇಲ್ಲಿ ನೀವು ನಿಮ್ಮ  ಅವಶ್ಯಕತೆಗೆ ಅನುಗುಣವಾಗಿ ಒಂದಕ್ಕಿಂತ ಹೆಚ್ಚು ಸಿಮ್ ಅನ್ನು ಡೌನ್ ಲೋಡ್ ಮಾಡಿ ಸಂವಹನ ನಡೆಸಬಹುದಾಗಿದೆ.

ಇ-ಸಿಮ್ ಅನುಕೂಲಗಳೇನು?

  1. ಅಂತರಾಷ್ಟ್ರೀಯ ಪ್ರಯಾಣ ಮಾಡುವವರು ತಮ್ಮ  ಅನುಕೂಲಕ್ಕೆ ತಕ್ಕಂತೆ ತಮ್ಮ ಸಿಮ್ ಆಯ್ಕೆ ಮಾಡಬಹುದು.
  2.  ಬೇರೊಂದು ಸಿಮ್ ನ  ಅವಶ್ಯಕತೆ ಇದ್ದಾಗ   ಅದನ್ನು ಖರೀದಿಸಲು ಮೊಬೈಲ್  ಶಾಪ್ ಗಳಿಗೆ ತೆರಳುವ ಅನಿವಾರ್ಯತೆ ಇರುವುದಿಲ್ಲ. ಹಾಗಾಗಿ ಅತ್ಯಮೂಲ್ಯ ಸಮಯದ ಉಳಿತಾಯವಾಗುತ್ತದೆ.
  3. ಇ-ಸಿಮ್ ಕಾರ್ಡ್ ಅನ್ನು ಅತ್ಯಂತ ಸುಲಭವಾಗಿ ಡೌನ್ ಲೋಡ್ ಮಾಡಬಹುದಾಗಿದ್ದು, ಸಿಮ್ ಬದಲಿಸಲು ಯಾವುದೇ ವಿಧದ ಭೌತಿಕ ಟೂಲ್ ಗಳನ್ನು ಬಳಸುವ ಅವಶ್ಯಕತೆ ಎದುರಾಗುವುದಿಲ್ಲ.

ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದ ಮೈಕ್ರೋಮ್ಯಾಕ್ಸ್: ನೋಟ್-1 Sold Out, 1B ಇಂದು ಬಿಡುಗಡೆ

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.