ಚದಲಪುರ ಬಳಿ ಭೀಕರ ಅಪಘಾತ ನಾಲ್ವರು ಸಾವು, ಇಬ್ಬರು ಚಿಂತಾಜನಕ
Team Udayavani, Nov 26, 2020, 1:20 PM IST
ಚಿಕ್ಕಬಳ್ಳಾಪುರ: ನಂದಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 7ರ ಚದಲಪುರ ಕ್ರಾಸ್ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟು ಇಬ್ಬರು ತೀವ್ರ ಗಾಯಗೊಂಡಿದ್ದಾರೆ.
ಬೆಂಗಳೂರು ಕಡೆಯಿಂದ ಬಂದ ಸರಕು ಸಾಗಾಣಿಕೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು ಇನ್ನೂ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟಿರುವರನ್ನು ಚಿಕ್ಕಬಳ್ಳಾಪುರ ತಾಲೂಕಿನ ಗವಿಗಾನಹಳ್ಳಿಯ ಯಮುನಾ ಚಾರಿ, ವೆಂಕಟೇಶಪ್ಪ, ನಿತೀಶ್‌ಗೌಡ ಹಾಗೂ ಕಲೈಂಜೈ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಪ್ರಧಾನಿ ಮೋದಿಯನ್ನು ಕೊಲೆ ಮಾಡುವುದಾಗಿ ದೆಹಲಿ ಪೊಲೀಸರಿಗೆ ಬೆದರಿಕೆ ಕರೆ : ಆರೋಪಿಯ ಬಂಧನ
ಬೆಂಗಳೂರು ಕಡೆಯಿಂದ ಬಂದ ಸರಕು ಸಾಗಾಣಿಕೆ ವಾಹನ ನಿಯಂತ್ರಣ ತಪ್ಪಿ ಮೊದಲು ಒಂದು ಕಾರಿಗೆ ಡಿಕ್ಕಿ ಹೊಡೆದು ನಂತರ ಸಮೀಪದಲ್ಲಿ ಅಂಗಡಿಗಳಿಗೆ ನುಗ್ಗಿದೆ ಇದರಿಂದ ಅಲ್ಲಿ ಚಹಾ ಸೇವಿಸುತ್ತಿದ್ದ ಮೂರು ತೀವ್ರ ಗಾಯಗೊಂಡಿದ್ದಾರೆ.
ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಮೂವರು ಕೊನೆಯುಸಿರು ಎಳೆದಿದ್ದಾರೆ ಘಟನೆಯಲ್ಲಿ ಮತ್ತಿಬ್ಬರು ತೀವ್ರ ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಎಸ್ಪಿ ಮಿಥುನ್ ಕುಮಾರ್, ಡಿವೈಎಸ್ಪಿ ರವಿಶಂಕರ್, ಸಿಪಿಐ ಪ್ರಶಾಂತ್ ಹಾಗೂ ನಂದಿ ಪೋಲಿಸ್ ಠಾಣೆಯ ಪಿಎಸ್ಐ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.