ಗ್ರಾಮೀಣ ಭಾಗದಲ್ಲೂ ಕನ್ನಡ ಜಾಗೃತಿಯಾಗಲಿ

Team Udayavani, Nov 26, 2020, 6:37 PM IST

ಗ್ರಾಮೀಣ ಭಾಗದಲ್ಲೂ ಕನ್ನಡ ಜಾಗೃತಿಯಾಗಲಿ

ಬಳ್ಳಾರಿ: ಕನ್ನಡ ಪರ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಕೇವಲ ಮಹಾನಗರ ಮತ್ತು ನಗರ ಪ್ರದೇಶಗಳಲ್ಲಿ ಮಾತ್ರ ಹಮ್ಮಿಕೊಳ್ಳದೆ ಗ್ರಾಮೀಣ ಪ್ರದೇಶದಲ್ಲೂ ಹಮ್ಮಿಕೊಂಡು ಕನ್ನಡದ ಜಾಗೃತಿ ಮೂಡಿಸಬೇಕಾಗಿದೆ. ಕನ್ನಡ ಭಾಷೆ ಹಳ್ಳಿಗಳಲ್ಲಿ ಮಾತ್ರ ಉಳಿದು ಬೆಳೆಯುತ್ತಿದ್ದು ಇಂಗ್ಲಿಷ್‌ ವ್ಯಾಮೋಹ ಇತ್ತೀಚೆಗೆ ಹೆಚ್ಚಾಗುತ್ತಿದೆ ಎಂದು ಎಂ.ಪಿ.ಪ್ರಕಾಶ್‌ ಸಮಾಜಮುಖೀ ಟ್ರಸ್ಟ್‌ ಅಧ್ಯಕ್ಷೆ ಎಂ.ಪಿ ವೀಣಾ ಮಹಾಂತೇಶ್‌ ಹೇಳಿದರು.

ತಾಲೂಕಿನ ಗೌರಿಹಳ್ಳಿ ಗ್ರಾಮದಲ್ಲಿಸಿರಿಗೇರಿ ಅನ್ನಪೂರ್ಣ ಪ್ರಕಾಶನ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದವಿಚಾರಗೋಷ್ಠಿ-ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡದ ಮೊದಲ ಗದ್ಯಕೃತಿ ವಡ್ಡಾರಾಧನೆ ಬರೆದ ಶಿವಕೋಟ್ಯಾಚಾರ್ಯರು ಬಳ್ಳಾರಿ ಜಿಲ್ಲೆಯ ಕೋಗಳಿಯವರು. ಅಷ್ಟೇಅಲ್ಲದೆ, ಕನ್ನಡ ಹೋರಾಟಗಾರರು ಮತ್ತುಗೊಕಾಕ್‌ ಚಳುವಳಿಯಲ್ಲಿ ಭಾಗವಹಿಸಿದ್ದಮಹನೀಯರು ಬಳ್ಳಾರಿಯಲ್ಲಿ ಜನಿಸಿದ್ದಾರೆ. ಇಂಥ ಜಿಲ್ಲೆಯಲ್ಲಿ ಜನಿಸಿದ ನಾವೇ ಧನ್ಯರು ಎಂದರು.

ಮುಖ್ಯ ಅತಿಥಿಗಳಾಗಿ ಪಲ್ಲವ ಪ್ರಕಾಶನ ಚನ್ನಪಟ್ಟಣದ ಡಾ| ಕೆ. ವೆಂಕಟೇಶ್‌ ಮಾತನಾಡಿ, ಕನ್ನಡ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಒಂದು ಕೌಟುಂಬಿಕಕಾರ್ಯಕ್ರಮದ ಜೊತೆ ಜೊತೆಗೆ ಹಮ್ಮಿಕೊಂಡು ಸಾರ್ವತ್ರಿಕಗೊಳಿಸಿರುವುದು ಸಂತೋಷದ ವಿಷಯ. ಹೀಗೆ ಎಲ್ಲ ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಇಂಥ ಕನ್ನಡ ಪರವಾದ ಕಾರ್ಯಕ್ರಮಗಳನ್ನು ಆಯೋಜಿಸುವುದರಮೂಲಕ ಕನ್ನಡಕ್ಕೆ ಪ್ರತಿಯೊಬ್ಬರು ತಮ್ಮ ಕೊಡುಗೆಯನ್ನು ನೀಡಬಹುದು ಎಂದರು.

ಅನ್ನಪೂರ್ಣ ಪ್ರಕಾಶನದ ಸಿರಿಗೇರಿಯ ಎರ್ರಿಸ್ವಾಮಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ರಾಮನಮಲಿ, ಲೇಖಕ ಮೇಟಿ ಕೊಟ್ರಪ್ಪಭಾಗವಹಿಸಿದ್ದರು. ಬಳಿಕ ನಡೆದ ಗೋಷ್ಠಿಯಲ್ಲಿ ಮರಿಯಮ್ಮನಹಳ್ಳಿ ಉಪನ್ಯಾಸಕ ಸೋಮೇಶ್‌ ಉಪ್ಪಾರ್‌ ಅವರು, ಡಾ| ಡಿ. ದೇವರಾಜ ಅರಸ್‌ ಮತ್ತು ಭೂ ಸುಧಾರಣೆ ಕಾಯ್ದೆ ವಿಷಯ ಕುರಿತು ಉಪನ್ಯಾಸ ನೀಡಿದರು. ಕಳಕಪ್ಪಗೌಡ, ಸುಭದ್ರಮ್ಮ ಮಾಡ್ಲಿಗೇರಿ, ಗೀತಾ ಕಬ್ಬಳ್ಳಿ, ಮುಮ್ತಾಜ್‌ ಬೇಗಮ್‌,ಮಂಜು ಮಾಡ್ಲಗೇರಿ ಹಲವರು ಕಾವ್ಯ ವಾಚನ ಮಾಡಿದರು.

ಕಾರ್ಯಕ್ರಮದಲ್ಲಿ ಹುಲಿಕಟ್ಟೆ ಚನ್ನಬಸಪ್ಪ, ಕೆಂಚಪ್ಪ, ಹನುಮಂತಪ್ಪ, ವಿ.ಬಿ.ಮಲ್ಲಯ್ಯ, ಎಂ.ಪಿ.ಎಂ.ಮಂಜುನಾಥ, ಕೊಟ್ರಸ್ವಾಮಿ, ವಿಜಯಕುಮಾರ್‌ ಗೌಡ, ಎಂ. ಗೋಪಾಲಕೃಷ್ಣ, ಈಶ್ವರ್‌, ಸುರೇಶ್‌, ರಮೇಶ್‌, ಅಂಜಿನಪ್ಪ ಮಾಡ್ಲಗೇರಿ, ಎಂ.ರಫಿ ಸೇರಿದಂತೆ ಗೌರಿಹಳ್ಳಿ ಗ್ರಾಮಸ್ಥರು ಇದ್ದರು. ಎಂ.ಪಂಪಾಪತಿ ನಿರೂಪಿಸಿದರು. ಬಿ.ಎಚ್‌. ಎಂ.ವಿರೂಪಾಕ್ಷಯ್ಯ ಸ್ವಾಗತಿಸಿದರು. ಗೋವರ್ಧನ್‌ರೆಡ್ಡಿ ವಂದಿಸಿದರು.

ಟಾಪ್ ನ್ಯೂಸ್

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

DK-Suresh

By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Ballari-BYV

Waqf Notice: ಸಿಎಂ ಪಿತೂರಿ, ಸಚಿವ ಜಮೀರ್‌ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ

Ramulu

By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!

Vijayendra (2)

Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.