ಸ್ಥಳೀಯರಿಗೆ ಉದ್ಯೋಗ ನೀಡಲು ಪಟ್ಟು


Team Udayavani, Nov 27, 2020, 6:27 PM IST

ಸ್ಥಳೀಯರಿಗೆ ಉದ್ಯೋಗ ನೀಡಲು ಪಟ್ಟು

ಸಂಡೂರು: ಪರಿಸರ ಕುರಿತು ಸಾರ್ವಜನಿಕ ಆಲಿಕೆ ಸಭೆಯಲ್ಲಿ ಬಹಳಷ್ಟು ಸಾರ್ವಜನಿಕರು ಸ್ಥಳೀಯರಿಗೆ ಉದ್ಯೋಗ ಕೊಡಬೇಕು ಎನ್ನುವ ಮಹತ್ತರ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಕಂಪನಿಯೂ ಪೂರ್ಣ ಪ್ರಮಾಣದಲ್ಲಿ ಅವಕಾಶ ನೀಡುವ ಭರವಸೆ ನೀಡಿದೆ ಎಂದು ಜಿಲ್ಲಾಧಿಕಾರಿ ನಕುಲ ತಿಳಿಸಿದರು.

ತಾಲೂಕಿನ ವೀರಭದ್ರಪ್ಪ ಸಂಘಪ್ಪ ಕಂಪನಿಯವರು ಧರ್ಮಪುರ ಕಬ್ಬಿಣದ ಅದಿರಿನ ಗಣಿ ಗುತ್ತಿಗೆ ಉತ್ಪಾದನೆಗಾಗಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಅಹವಾಲು ಸ್ವೀಕರಿಸಿಮಾತನಾಡಿ, ಉದ್ಯೋಗ, ಆರೋಗ್ಯ ರಕ್ಷಣೆಗೆಆಸ್ಪತ್ರೆ ನಿರ್ಮಿಸಬೇಕು. ಅದಕ್ಕೆ ಪೂರಕವಾಗಿಈಗಾಗಲೇ ಕಂಪನಿ ಅ ನಿಟ್ಟಿನಲ್ಲಿ ಕೆಲಸ ಮಾಡುವ ಭರವಸೆ ನೀಡಿದೆ. ಅಲ್ಲದೆ ಸಿ.ಎಸ್‌.ಅರ್‌ ಯೋಜನೆಅಡಿಯಲ್ಲಿ 30 ಲಕ್ಷ ರೂ. ಪ್ರಸ್ತಾಪಿಸಿದ್ದು, ಅದನ್ನು ಇನ್ನೂ 60 ಲಕ್ಷಕ್ಕೆ ಹೆಚ್ಚಿಸಬೇಕು ಎಂದರು. ತಾಲೂಕಿನ ಪ್ರತಿ ಗ್ರಾಪಂನಲ್ಲಿ ಕಂಪ್ಯೂಟರ್‌, ಟೇಲರಿಂಗ್‌ ತರಬೇತಿ ನೀಡಿ ಸ್ವ ಉದ್ಯೋಗಕ್ಕೆ ಅನುಕೂಲ ಮಾಡಿಕೊಡಲಾಗುತ್ತಿದೆ. ಅಲ್ಲದೆ ಚಾಲನೆ ತರಬೇತಿಗೆ ಇಡೀ ತಾಲೂಕಿನಾದ್ಯಂತ ಕರೆದರೆ ಕೇವಲ 13 ಸದಸ್ಯರೂ ಮಾತ್ರ ಅಗಮಿಸಿದ್ದರು. ಆದ್ದರಿಂದ ತರಬೇತಿ ಪಡೆದು ಉದ್ಯೋಗ ಮಾಡಲು ಬಹಳಷ್ಟು ಅವಕಾಶಗಳನ್ನು ಸಿ.ಎಸ್‌.ಅರ್‌ ಮತ್ತು ಡಿ.ಎಂ.ಎಫ್‌. ನಿಯಮದ ಅಡಿಯಲ್ಲಿ ಕಲ್ಪಿಸಲಾಗಿದೆ, ಅಲ್ಲದೆ ಎನ್‌.ಎಂ.ಡಿ.ಸಿ ಗಣಿ ಕಂಪನಿಯ ವತಿಯಿಂದ ಸಿ.ಎಸ್‌.ಅರ್‌ ಯೋಜನೆ ಅಡಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ಮೊಬೈಲ್‌ ಅಸ್ಪತ್ರೆಯ ವ್ಯವಸ್ಥೆ ಮಾಡಲಾಗುವುದು. ಇನ್ನೂ ದೇವಸ್ಥಾನಗಳಿಗೆ ಸಿಎಸ್‌ಅರ್‌ ಹಣ ಬಳಕೆ ಮಾಡದೇ, ಡಿಎಂಎಫ್‌ ಹಣ ಬಳಸಿ ಅದನ್ನು ತೋರಿಸುವುದಿಲ್ಲ, ಅದು ಕೇವಲ ಗಣಿ ಕಂಪನಿಗೆ ಮಾತ್ರ ಸೀಮಿತವಾಗಿರುತ್ತದೆ. ಅಲ್ಲದೆ ತಾಲೂಕಿನಾದ್ಯಂತ ಅವಕಾಶವಿರುವ ಬೈಪಾಸ್‌ ರಸ್ತೆಗಳನ್ನು ನಿರ್ಮಿಸಲಾಗುವುದು. ಅದಕ್ಕೆ ಎಲ್ಲಾ ತಯಾರಿ ನಡೆಸಲಾಗಿದೆ ಎಂದು ತಿಳಿಸಿದರು.

ವೆಸ್ಕೋ ಗಣಿ ಕಂಪನಿಯ ಪರವಾಗಿ ಅಧಿಕಾರಿ ಷಣ್ಮುಖಪ್ಪ ಮಂದಾಲ್‌ ಮಾತನಾಡಿ, ಎಷ್ಟು ಸಾಧ್ಯವೋ ಅಷ್ಟು ಪ್ರಮಾಣದಲ್ಲಿ ಅರ್ಹತೆ ಅಧಾರದ ಮೇಲೆ ಸ್ಥಳೀಯರಿಗೆ ಉದ್ಯೋಗ ನೀಡಲಾಗುವುದು. ಅಲ್ಲದೆ ಹಂತ ಹಂತವಾಗಿ ಶೌಚಾಲಯ ನಿರ್ಮಿಸಿಕೊಡಲಾಗುವುದು. ಇನ್ನೂ ಶೈಕ್ಷಣಿಕ, ಸಾಂಸ್ಕೃತಿಕವಾಗಿ ಬೇಕಾಗುವ ಎಲ್ಲ ರೀತಿಯ ಸೌಲಭ್ಯಗಳನ್ನು ಕಂಪನಿ ನೀಡ ಬಯಸಿದೆ ಎಂದರು.

ಪರಿಸರ ಇಲಾಖೆಯ ಅಧಿಕಾರಿ ಎಂ.ಸಿ. ರಮೇಶ್‌, ಇತರ ಸಿಬ್ಬಂದಿ ಪೂರ್ಣ ಮಾಹಿತಿ ನೀಡಿದರು. ಸಾರ್ವಜನಿಕರ ಅನಿಸಿಕೆಗಳಾಗಿ ಕರವೇ ಅಧ್ಯಕ್ಷ ಪಿ.ರಾಜು, ಸಂಡೂರು ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಶ್ರೀಶೈಲ ಅಲ್ದಳ್ಳಿ, ಸತೀಶ್‌, ರೈತ ಸಂಘದ ಅಧ್ಯಕ್ಷ ಧರ್ಮಾನಾಯ್ಕ, ಧರ್ಮಾಪುರದಮುಖಂಡ ಅಜ್ಜಪ್ಪ, ಲಕ್ಷ್ಮೀಪುರ ಗ್ರಾಮದ ಶಿವಪ್ಪ,ಇತರರು ಕಂಪನಿ ತೆರೆಯಬೇಕು. ಹೆಚ್ಚು ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ತಿಳಿಸಿದರು. ಯಶವಂತನಗರದ ಡಿ. ಹುಸೇನ್‌ ಪೀರಾ ಭವಿಷ್ಯ ಗಮನದಲ್ಲಿಟ್ಟರೆ ಕಂಪನಿಯ ಅವಶ್ಯಕತೆ ಇಲ್ಲ ಎಂದರು. ವೆಸ್ಕೋ ಕಂಪನಿಯ ಸಿಬ್ಬಂದಿ, ಧರ್ಮಾಪುರ, ಯಶವಂತನಗರ, ಸುಶೀಲಾನಗರ ಗ್ರಾಮದ ಜನತೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.