ದೀಪಾವಳಿ ಆಚರಣೆ: ‘ರಾಗ ಆರೋಗ್ಯ’ ಸಂಗೀತ ಕಾರ್ಯಕ್ರಮ


Team Udayavani, Nov 28, 2020, 3:03 PM IST

ದೀಪಾವಳಿ ಆಚರಣೆ: “ರಾಗ ಆರೋಗ್ಯ’ ಸಂಗೀತ ಕಾರ್ಯಕ್ರಮ

ಕ್ಯಾಲಿಫೋರ್ನಿಯಾ: ಉತ್ತರ ಕ್ಯಾಲಿಫೋರ್ನಿಯಾದ ಕನ್ನಡ ಕೂಟದ ವತಿಯಿಂದ ದೀಪಾವಳಿ ಅಂಗವಾಗಿ ನ. 14ರಂದು ರಾಗಾರೋಗ್ಯ ವರ್ಚುವಲ್‌ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಇದರಲ್ಲಿ  ಅತಿಥಿಯಾಗಿ ಪಾಲ್ಗೊಂಡ ಗಾಯಕ  ಶ್ರೀಹರ್ಷ ಮಾತನಾಡಿ, ರಾಗಾರೋಗ್ಯವೆಂದರೆ ರಾಗ ಮತ್ತು ಆರೋಗ್ಯ. ಅಂದರೆ ಸಂಗೀತದಿಂದ ಆರೋಗ್ಯ ಎಂಬುದಾಗಿದೆ. ಮ್ಯೂಸಿಕಲ್‌ ಥೆರಪಿ ಬಗ್ಗೆ ಬಹಳ ಸಂಶೋಧನೆಗಳು ನಡೆದಿವೆ. ಪ್ರತಿಯೊಂದು ರಾಗಕ್ಕೂ ಒಂದೊಂದು ಭಾವವಿದೆ. ಹಲವಾರು ರಸಗಳಿರುತ್ತವೆ. ಒಂದೆರಡು ರಸ ಪ್ರಧಾನವಾಗಿರುತ್ತದೆ. ಅದು ಮನಸ್ಸಿನ ಮೇಲೆ ಬೀರುವ ಪರಿಣಾಮ ಮನಸ್ಸಿನ ಆರೋಗ್ಯವನ್ನು ಸುಧಾರಿಸುತ್ತದೆ ಎಂದರು.

ಈ ಕಾರ್ಯಕ್ರಮದಲ್ಲಿ ಅಭೇರಿ ರಾಗವನ್ನು ಬಳಸಿಕೊಂಡಿದ್ದೇನೆ. ಇದು ಎಲ್ಲ ಸಂಗೀತ ಪ್ರಕಾರಗಳಲ್ಲಿ ಇರುವ ರಾಗ ಇದಾಗಿದೆ. ಈ ರಾಗದಲ್ಲಿ ಶಾಂತತೆ, ಸಂತೋಷ, ಸಮಾಧಾನ, ವ್ಯಂಗ್ಯ, ಪ್ರಸನ್ನತೆ ಹೀಗೆ ಎಲ್ಲವನ್ನೂ ಒಳಗೊಂಡಿದೆ. ಈ ರಾಗ ಕೇಳುವುದರಿಂದ ಸಮಾಧಾನ, ಸಂತೋಷ ಸಿಗುತ್ತದೆ. ಇದು ಮ್ಯೂಸಿಕಲ್‌ ಥೆರಪಿಗೆ ಒಂದು ಪ್ರವೇಶಕ್ಕೆ ಇರುವ ದ್ವಾರ ಇದ್ದಂತೆ ಎಂದು ಹೇಳಿದರು.

ಇದನ್ನೂ ಓದಿ:ಕಂಪು ಕನ್ನಡ ಶಾಲೆಯ ಲಾಂಛನ ಬಿಡುಗಡೆ

ಬಳಿಕ ಸಂಗೀತ ಕಾರ್ಯಕ್ರಮದಲ್ಲಿ ಸ್ಲೋರೋಲೋ ಕೋಸ್ಟರೈಡ್‌ ಮಾದರಿಯಲ್ಲಿ  ಕಿಶೋರ್‌ಕುಮಾರ್‌, ಡಾ| ರಾಜ್‌ಕುಮಾರ್‌, ದೇವರನಾಮ, ಘಜಲ್‌, ಎ.ಆರ್‌. ರೆಹಮಾನ್‌ ಸಹಿತ ಇನ್ನೂ ಹಲವಾರು ಹಾಡುಗಳನ್ನು  ಜತೆ ಸೇರಿಸಿ ಪ್ರಸ್ತುತಪಡಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.