3 ಕಡುಬು ತಿನ್ನಲು ಷರತ್ತು!
The conditions to eat 3 rice balls!
UV Podcast, Nov 28, 2020, 6:07 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – EP-49 The conditions to eat 3 rice balls! | 3 ಕಡುಬು ತಿನ್ನಲು ಷರತ್ತು!
ಒಬ್ಬ ವಯೋವೃದ್ಧ ಊರ ಚೌಕದ ಮಧ್ಯೆ ಕುಳಿತು ಬನ್ನಿ, ಬನ್ನಿ. ರುಚಿಯಾದ ಕಡುಬು ತಂದಿದ್ದೇನೆ. ಒಂದಕ್ಕೆ ಒಂದು ನಾಣ್ಯ, ಎರಡು ಕಡುಬಿಗೆ ಎರಡು ನಾಣ್ಯ. ಮೂರು ತಿಂದವರು ಕಾಸು ಕೊಡುವುದು ಬೇಡ ಎಂದಿದ್ದ. ಆದರೆ ಅಜ್ಜ ವಿಧಿಸಿದ್ದ ಷರತ್ತು ಏನು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ..
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್ಗಳು ಗೂಗಲ್ ಪ್ಲೇ ಸ್ಟೋರ್ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ