ಕಳಪೆ ಫೀಲ್ಡಿಂಗ್ ಬಗ್ಗೆ ಕೊಹ್ಲಿ ಬೇಸರ
Team Udayavani, Nov 28, 2020, 6:48 PM IST
ಸಿಡ್ನಿ: ಸಂಘಟಿತ ಹೋರಾಟದ ಫಲವಾಗಿ ಮೊದಲನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡ 66 ರನ್ಗಳಿಂದ ಭಾರತದ ವಿರುದ್ದ ಗೆಲುವು ಪಡೆದಿದೆ. ಪಂದ್ಯದ ಬಳಿಕ ಪ್ರತಿಕ್ರಿಯಿಸಿದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಗುಣಮಟ್ಟದ ತಂಡವಾಗಿ ಕಳೆಪೆ ಪೀಲ್ಡಿಂಗ್ ನಡೆಸಿದ್ದು ತುಂಬಾ ನಿರಾಸೆ ಮೂಡಿಸಿತು ಎಂದು ಹೇಳಿದ್ದಾರೆ.
ಗುರುವಾರದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯ ನಿಗದಿತ 50 ಓವರ್ಗಳಲ್ಲಿ 6 ವಿಕೆಟಿಗೆ 374 ರನ್ ಗಳಿಸಿತು. ಬಳಿಕ ಗುರಿ ಬೆನ್ನತ್ತಿದ ಭಾರತ 50 ಓವರ್ಗಳಲ್ಲಿ 8 ವಿಕೆಟಿಗೆ 308 ರನ್ಗಳಿಸಲಷ್ಟೆ ಶಕ್ತವಾಗಿ ಶರಣಾಯಿತು.
“ಏಕದಿನ ಸರಣಿಗೆ ತಯಾರಿ ನಡೆಸಲು ಸಾಕಷ್ಟು ಸಮಯವಿತ್ತು ಹಾಗಾಗಿ ಮೈದಾನದಲ್ಲಿ ಒಂದು ತಂಡವಾಗಿ ವಿಫಲವಾದ ಬಗ್ಗೆ ಯಾವುದೇ ಕ್ಷಮೆಯನ್ನು ಕೇಳುವುದಿಲ್ಲ. ದೀರ್ಘ ಅವಧಿಯ ಬಳಿಕ ತಂಡದ ಆಟಗಾರರು ಏಕದಿನ ಪಂದ್ಯವಾಡಿದರು ಸಾಕಷ್ಟು ಟಿ20 ಕ್ರಿಕೆಟ್ ಆಡಿದ್ದ ನಾವು ಗುಣಮಟ್ಟದ ಫೀಲ್ಡಿಂಗ್ ನಡೆಸುವಲ್ಲಿ ವಿಫಲವಾದೆವು ಎಂದು ಕೊಹ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.