ರೈತಹೋರಾಟದಲ್ಲಿ ಪಾಲ್ಗೊಳ್ಳಲು ತೆರಳಿದವರ ಕಾರಿಗೆ ಬೆಂಕಿ: ಓರ್ವ ಸಜೀವ ದಹನ !


Team Udayavani, Nov 29, 2020, 4:29 PM IST

raitha

ನವದೆಹಲಿ: ರೈತಹೋರಾಟದಲ್ಲಿ ಭಾಗಿಯಾಗಲು ತೆರಳುತ್ತಿದ್ದ 65 ವರ್ಷದ ವ್ಯಕ್ತಿಯೊಬ್ಬರು, ಕಾರಿಗೆ ಬೆಂಕಿ ತಗುಲಿದ್ದರಿಂದ ಸಜೀವ ದಹನರಾದ ಘಟನೆ ದೆಹಲಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಪಂಜಾಬ್ ನ ದನೌಲ ಮೂಲದ ಜನಕ್ ರಾಜ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ರೈತ ಹೋರಾಟದಲ್ಲಿ ಪಾಲ್ಗೊಳ್ಳಲೆಂದು ಟಿಕ್ರಿ ಗಡಿಗೆ ತೆರಳುತ್ತಿದ್ದ ವೇಳೆ, ಜನಕ್ ರಾಜ್ ಇದ್ದ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು. ಈ ವೇಳೆ ಜನಕ್ ರಾಜ್ ನಿದ್ರಿಸುತ್ತಿದ್ದರು ಎನ್ನಲಾಗಿದೆ. ನಝಾಫರ್ ಗಢದ ಫ್ಲೈ ಓವರ್ ನಲ್ಲಿ ಪ್ರಯಾಣಿಸುತ್ತಿರುವಾಗ ಈ ದುರ್ಘಟನೆ ನಡೆದಿತ್ತು.

ಈ ಕುರಿತು ಪ್ರತಿಕ್ರಿಯೆ ನೀಡಿದ ಝಜ್ಜಾರ್ ಎಸ್ ಪಿ ರಾಜೇಶ್ ದುಗ್ಗಲ್, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹಲವು ರೈತರು ಬಹದ್ದೂರ್ ಗಢದಿಂದ ತೆರಳುತ್ತಿದ್ದರು. 11:30ರ ರಾತ್ರಿಯ ವೇಳೆ ರೈತರು ಪ್ರಯಾಣಿಸುತ್ತಿದ್ದ 1 ಟ್ರ್ಯಾಕ್ಟರ್ ರಿಪೇರಿಯಾಗಿದ್ದರಿಂದ, ಹಲವು   ವಾಹನಗಳನ್ನು ಕೆಲಕಾಲ ಫ್ಲೈ ಓವರ್ ಮೇಲೆ ನಿಲ್ಲಿಸಲಾಗಿತ್ತು. ಈ ವೇಳೆ ಸ್ವಿಫ್ಟ್ ಕಾರಿನಲ್ಲಿ ಜನಕ್ ರಾಜ್ ನಿದ್ರಿಸುತ್ತಿದ್ದರು. ತಡ ರಾತ್ರಿ 1:30ರ ವೇಳೆಗೆ  ಕಾರಿಗೆ ಏಕಾಏಕಿ ಬೆಂಕಿ ತಗುಲಿದ್ದರಿಂದ ಜನಕ್ ರಾಜ್ ಸಜೀವ ದಹನವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:  ಅಫ್ಘಾನಿಸ್ಥಾನ ಸೇನಾ ನೆಲೆ ಗುರಿಯಾಗಿಸಿ ಕಾರ್ ಬಾಂಬ್ ಸ್ಪೋಟ; 31 ಸೈನಿಕರ ಸಾವು

ಈ ವೇಳೆ ಜನಕ್ ರಾಜ್ ಸ್ನೇಹಿತರು ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಿರಲಿಲ್ಲ.ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿದ್ದಾರೆ.  ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:  ಬೆಳಗಾವಿಯಲ್ಲಿ ಸಹೋದರರ ಸವಾಲ್: ಸತೀಶ್ ಜಾರಕಿಹೊಳಿ ಬೆಂಬಲಿಗರು ಬಿಜೆಪಿ ಸೇರ್ಪಡೆ

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.