ವಾಟ್ಸಾಪ್ ತಂದಿದೆ ಹೊಸ ಫೀಚರ್: ಇನ್ನು ಮುಂದೆ ಚಾಟಿಂಗ್ ಮತ್ತಷ್ಟು ಸುಲಭ !

Team Udayavani, Nov 29, 2020, 11:00 PM IST

WhatsApp-launches-disappearing-messages-feature

ನವದೆಹಲಿ: ಜನಪ್ರಿಯ ವಾಟ್ಸಾಪ್ ಹೊಸ ಹೊಸ ಫೀಚರ್ ಗಳ ಮೂಲಕ ಬಳಕೆದಾರರ ಮನಗೆದ್ದಿದ್ದು, ಇದೀಗ  ಅನಾವಶ್ಯಕ ಚಾಟ್ ಗಳು 7 ದಿನದ ನಂತರ ತಾನಾಗಿಯೇ ಡಿಲೀಟ್ ಆಗುವಂತೆ  ‘ಡಿಸಪಿಯರಿಂಗ್ ಮೆಸೇಜಸ್ ’(disappearing-messages) ಎಂಬ ಹೊಸ ಆಯ್ಕೆಯನ್ನು ನೀಡಿದೆ.

ಈ ಸೌಲಭ್ಯವನ್ನು ಆ್ಯಂಡ್ರಾಯ್ಡ್, ಐಪೋನ್ ಮತ್ತು ಡೆಸ್ಕ್ ಟಾಪ್ ಆವೃತ್ತಿಗಳಿಗೆ ನೀಡಲಾಗಿದ್ದು, ಗ್ರೂಪ್ ಮತ್ತು ವ್ಯೆಯಕ್ತಿಕ ಚಾಟ್ ಗಳಲ್ಲಿ ಈ ಆಯ್ಕೆಯನ್ನು ಬಳಸಿಕೊಳ್ಳಬಹುದಾಗಿದೆ.

ವಾಟ್ಸಾಪ್ ನಲ್ಲಿ ಈ ಫೀಚರ್ ಅನ್ನು ಆನ್ ಮಾಡಿದ ತಕ್ಷಣ,  7 ದಿನಗಳ ನಂತರ ನಿಮ್ಮ ಚಾಟ್ ಗಳು  ಡಿಲೀಟ್ ಆಗುತ್ತದೆ. ಗ್ರೂಪ್ ಚಾಟ್ ನಲ್ಲಿ ಈ ಆಯ್ಕೆಯ ಸೌಲಭ್ಯವನ್ನು ಕೇವಲ  ಅಡ್ಮಿನ್ ಗಳು ಮಾತ್ರ ಬಳಸಬಹುದಾಗಿದೆ.

ಇದನ್ನೂ ಓದಿ:ಸುಗ್ರೀವಾಜ್ಞೆಯ ಮರುದಿನವೇ ‘ಲವ್ ಜಿಹಾದ್ ತಡೆ ಕಾಯ್ದೆಯಡಿ’ ಮೊದಲ ಪ್ರಕರಣ ದಾಖಲು

ಈ ಕುರಿತು ಮಾಹಿತಿ ಹಂಚಿಕೊಂಡಿರುವ ವಾಟ್ಸಾಪ್ ಸಂಸ್ಥೆ, ಈ ಸೌಲಭ್ಯ ಗ್ರಾಹಕರ ವ್ಯೆಯಕ್ತಿಕ ಮಾತುಕತೆಗಳಿಗೆ ಯಾವುದೇ ಹಾನಿ ಮಾಡುವುದಿಲ್ಲ. ಗ್ರಾಹಕರು ಈ ಸೌಲಭ್ಯವನ್ನು ಅವಶ್ಯಕತೆಗೆ ತಕ್ಕಂತೆ ಆನ್ ಮತ್ತು ಆಫ್ ಮಾಡಿಕೊಳ್ಳಬಹುದಾಗಿದ್ದು. ಈ ಫೀಚರ್ ಅನ್ನು ಆಫ್ ಮಾಡಿದರೆ ಯಾವುದೇ ಮಾಹಿತಿಗಳು ಅಳಿಸಿಹೋಗುವುದಿಲ್ಲ ಎಂದಿದೆ, ಗ್ರೂಪ್ ಚಾಟ್ ಗಳಲ್ಲಿ ಮಾತ್ರ ಈ ಫೀಚರ್ ಅನ್ನು ನಿಯಂತ್ರಿಸಲು ಕೇವಲ ಅಡ್ಮಿನ್ ಗೆ  ಮಾತ್ರ ಅವಕಾಶವಿದೆ ಎಂದು ತಿಳಿಸಿದೆ.

ಈ ಫೀಚರ್ ನಿಂದ ಚಾಟ್ ಗಳು ಮಾತ್ರ  7 ದಿನಗಳಲ್ಲಿ ಸಂಪೂರ್ಣ ಡಿಲೀಟ್ ಆಗುತ್ತವೆ. ಆದರೇ ಆಟೋ ಡೌನ್ ಲೋಡ್ ಆಗುವಂತಹ ಪೋಟೋ ಮತ್ತು ವಿಡಿಯೋಗಳು ಸ್ಟೋರೇಜ್ ನಲ್ಲಿಯೇ ಉಳಿಯಲಿದೆ ಎಂದು ವಾಟ್ಸಾಪ್ ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.