ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಡಿಸಿ

Team Udayavani, Nov 30, 2020, 3:57 PM IST

ಅಭಿವೃದ್ಧಿ  ಕಾಮಗಾರಿ ಪರಿಶೀಲಿಸಿದ ಡಿಸಿ

ವಿಜಯಪುರ: ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ನಗರದ ಐತಿಹಾಸಿಕ ಸ್ಮಾರಕ ಆನಂದ ಮಹಲ್‌,ಹೆರಿಟೇಜ್‌ ಪಾಥ್‌ವೇ ಕಾಮಗಾರಿ, ಗಗನ ಮಹಲ್‌ ಕಂದಕದಿಂದ ಇತರೆ ಸ್ಮಾರಕಗಳಿಗೆ ನೀರು ಸರಬರಾಜು ಮಾಡುವ ಸ್ಥಳ ಪರಿಶೀಲಿಸಿದರು.

ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಗೆ ಅಭಿವೃದ್ಧಿಗಾಗಿ ಕಳುಹಿಸಿದ ಪ್ರಸ್ತಾವನೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಗರದ ಆನಂದ ಮಹಲ್‌ ಪಾರಂಪರಿಕಕಟ್ಟಡದಲ್ಲಿ ವಿಜಯಪುರ ಪ್ರವಾಸೋದ್ಯಮ ವ್ಯಾಖ್ಯಾನ ಕೇಂದ್ರ ಸ್ಥಾಪನೆಗೆ 5 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಟ್ಟಡ ಸಂರಕ್ಷಣೆ ಕುರಿತು ಪರಿಶೀಲಿಸಿದರು.

1.36 ಕೋಟಿ ರೂ. ವೆಚ್ಚದಲ್ಲಿ ನಗರದ ಪ್ರಮುಖ ಐತಿಹಾಸಿಕ ಸ್ಮಾರಕಗಳ ಬಳಿನಿರ್ಮಿಸಿರುವ ಉದ್ಯಾನವನಗಳಿಗೆ ಗಗನ ಮಹಲ್‌ ಕಂದಕದಿಂದ ನೀರು ಸರಬರಾಜಿನ ಕಾಮಗಾರಿ ಕುರಿತು ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇದೇ ಪರಿಸರದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೂ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾ ಧಿಕಾರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರವಾಸೋದ್ಯಮ, ತೋಟಗಾರಿಕೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ನಿರ್ಮಿತಿ ಕೇಂದ್ರದ ಅಧಿಕಾರಿಗಳು ಇದ್ದರು.

ಇದಲ್ಲದೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ನಗರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿ ಸ್ಥಳಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಹರಣ ಶಿಕಾರಿ ಬಡಾವಣೆಯಲ್ಲಿನ ವೀಕ್ಷಣಾಲಯ ಹಾಗೂ ಮನಗೂಳಿ ರಸ್ತೆಯಲ್ಲಿ ಬರುವ ಸರಕಾರಿ ಬಾಲಕರಬಾಲಮಂದಿರಕ್ಕೆ ಭೇಟಿ ನೀಡಿ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಕೆಆರ್‌ಐಡಿಎಲ್‌ ನಿರ್ಮಿಸಿರುವ ವೀಕ್ಷಣಾಲಯದ ಕಟ್ಟಡ ಹಾಗೂ ಲೋಕೋಪಯೋಗಿ ಇಲಾಖೆಯಿಂದ ನಡೆಯುತ್ತಿರುವ ಹಿರಿಯ ಬಾಲಕರ ಬಾಲ ಮಂದಿರದ ಕಟ್ಟಡ ಕಾಮಗಾರಿ ಪರಿಶಿಲಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಿರ್ಮಲಾ ಸುರಪುರ, ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ ಮುಜಂದಾರ ಇದ್ದರು.

ಟಾಪ್ ನ್ಯೂಸ್

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.