24ನೇ ಮಹಡಿಯಿಂದ ಬಿದ್ದು 17 ವರ್ಷದ ಬಾಲಕ ದಾರುಣ ಸಾವು
Team Udayavani, Dec 1, 2020, 8:27 AM IST
ಕೊಲ್ಕತ್ತ: 24ನೇ ಮಹಡಿಯಿಂದ ಬಿದ್ದು 17 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಕೊಲ್ಕತ್ತಾ ಆನಂದಪುರದಲ್ಲಿ ನಡೆದಿದೆ.
ಮೃತ ಬಾಲಕನನ್ನು ರುದ್ರಾನಿಲ್ ದತ್ತಾ ಎಂದು ಗುರುತಿಸಲಾಗಿದ್ದು, ಈತ ದ್ವಿತೀಯ ಪಿಯುಸಿ ವಿದ್ಯಾರ್ಥಿ ಎನ್ನಲಾಗಿದೆ.
ನ. 30ರ ಸೋಮವಾರ ಮುಂಜಾನೆಯೇ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹರ್ಬಾನಾ ಹೌಸಿಂಗ್ ಕಾಂಪ್ಲೆಕ್ಸ್ ನಲ್ಲಿ ವಾಸಿಸುತ್ತಿದ್ದ ಬಾಲಕ 24ನೇ ಮಹಡಿಯಿಂದ ಬಿದ್ದಿದ್ದಾನೆ. ಆದರೇ ಇದು ಆತ್ಮಹತ್ಯೆಯೋ . ಅಥವಾ ಆಯತಪ್ಪಿ ಬಿದ್ದಿರುವುದೋ ಎಂದು ಇನ್ನೂ ಖಚಿತವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಬಹುಮಹಡಿ ಕಟ್ಟಡದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ಕೂಡಲೇ ಕಲ್ಕತ್ತಾ ನ್ಯಾಷನಲ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ರೈತರ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ: ಎರಡು ದಿನ ಮೊದಲೇ ಚರ್ಚೆಗೆ ಆಹ್ವಾನ !
ಘಟನೆ ನಡೆದ ಕೂಡಲೇ ತನಿಖಾ ದಳ ಸ್ಥಳಕ್ಕೆ ಆಗಮಿಸಿತ್ತು. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಇಂದು ಅಂತಾರಾಷ್ಟ್ರೀಯ ಏಡ್ಸ್ ದಿನ; ಎಚ್‌ಐವಿ ಸೋಂಕಿನ ವಿರುದ್ಧ ಹೋರಾಡೋಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.