ಕೋವಿಡ್‌ ಔಷಧ ನಿಧಿಗಾಗಿ ಯುವಕರ ಬೈಕ್‌ ಯಾತ್ರೆ : 3 ಕೋಟಿ ರೂ. ಸಂಗ್ರಹದ ಗುರಿ

Team Udayavani, Dec 1, 2020, 11:41 AM IST

ಕೋವಿಡ್‌ ಔಷಧ ನಿಧಿಗಾಗಿ ಯುವಕರ ಬೈಕ್‌ ಯಾತ್ರೆ : 3 ಕೋಟಿ ರೂ. ಸಂಗ್ರಹದ ಗುರಿ

ಕುಂದಾಪುರ, ನ. 30: ಕೋವಿಡ್‌ ಔಷಧ ನಿಧಿಗಾಗಿ 3 ಕೋ.ರೂ. ಸಂಗ್ರಹಿಸುವ ಗುರಿ ಇರಿಸಿಕೊಂಡು ಬೈಕ್‌ ಯಾತ್ರೆ ನಡೆಸುವ ಸಾಹಸಕ್ಕೆ ಇಲ್ಲಿನ 23 ಮಂದಿ ಯುವಕರ ತಂಡವೊಂದು ಮುಂದಾಗಿದೆ.

ಡಿ. 1ರಂದು ಬೈಕ್‌ ಯಾನ ಆರಂಭವಾಗಲಿದ್ದು, 18 ದಿನಗಳ ಪರ್ಯಂತ 4 ಸಾವಿರ ಕಿ.ಮೀ. ದೂರ ಕ್ರಮಿಸಿ 6 ರಾಜ್ಯ, 13 ನಗರ, 11 ರೋಟರಿ ಜಿಲ್ಲೆಗಳನ್ನು ಹಾದು ಹೋಗಲಿದ್ದಾರೆ. ಈ ಸಂದರ್ಭ 100ರಷ್ಟು ಕ್ಲಬ್‌ಗಳಿಗೆ ಭೇಟಿ ನೀಡಿ ನಿಧಿ ಸಂಗ್ರಹಿಸಲಿದ್ದಾರೆ. ರಾಜ್ಯದ 12 ಕ್ಲಬ್‌ಗಳ ಸದಸ್ಯರ ತಂಡ ಬೆಂಗಳೂರು, ನೆಲ್ಲೂರು, ವಿಜಯವಾಡ, ಹೈದರಾಬಾದ್‌, ಸೊಲ್ಹಾಪುರ, ಶಿರ್ಡಿ, ಮುಂಬಯಿ, ಪುಣೆ, ರತ್ನಗಿರಿ, ಗೋವಾ, ಉಡುಪಿ, ಕೋಯಿಕ್ಕೋಡ್‌, ಮೈಸೂರು ಮೂಲಕ ಸಾಗಿ ಮತ್ತೆ ಡಿ. 18ರಂದು ಬೆಂಗಳೂರು ತಲುಪಲಿದೆ. 20 ಬೈಕ್‌, ಒಂದು ಕಾರು ಯಾತ್ರೆ ತೆರಳಲಿವೆ. ತಂಡದಲ್ಲಿ ನಾಲ್ವರು ವೈದ್ಯರಿದ್ದಾರೆ. ಮೆಡಿಕಲ್‌ ಕಿಟ್‌ಗಳನ್ನು ಇರಿಸಿಕೊಳ್ಳಲಾಗಿದೆ.

ತಂಡದಲ್ಲಿ ಕುಂದಾಪುರದ ರೋಟರಿ ಕ್ಲಬ್‌ ರಿವರ್‌ಸೈಡ್‌ನ‌ ಅಧ್ಯಕ್ಷ ಕೌಶಿಕ್‌ ಯಡಿಯಾಳ್‌ ಇರಲಿದ್ದಾರೆ. ಡಿ. 13ರಂದು ಯಾತ್ರೆ ಕುಂದಾಪುರ ತಲುಪಲಿದೆ. ಸಂಗ್ರಹಿಸಿದ ನಿಧಿಯನ್ನು ಸರಕಾರದ ಕೋವಿಡ್ ಔಷಧ ನಿಧಿಗೆ ನೀಡಲಾಗುತ್ತದೆ. ಅನುದಾನ ನೀಡಿದ ಸಂಘ ಸಂಸ್ಥೆಯವರಿಗೆ ಸರಕಾರ ಲಸಿಕೆಗಳನ್ನು ನೀಡಲಿದೆ. ಬಿಪಿಎಲ್‌ ಕಾರ್ಡ್‌ದಾರರಿಗೆ ಮತ್ತು ಅರ್ಹ ಫ‌ಲಾನುಭವಿಗಳಿಗೆ ಉಚಿತವಾಗಿ ವಿತರಿಸಲು ಸರಕಾರದಿಂದ ಔಷಧ ಖರೀದಿಯನ್ನು ಕೂಡ ನಡೆಸಲಾಗುವುದು ಎಂದು ಕೌಶಿಕ್‌ ಯಡಿಯಾಳ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

Textail

Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್‌ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.