ದೆಹಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ
Team Udayavani, Dec 1, 2020, 12:16 PM IST
ಹುಣಸೂರು. ಪಟ್ಟಣದ ಬಿ.ಎಂ ರಸ್ತೆಯ ಡಿ. ದೇವರಾಜ್ ಅರಸ್ ಪ್ರತಿಮೆ ಬಳಿ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಹಾಗೂ ತಾಲ್ಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ದೆಹಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ ಧಿಕ್ಕಾರ ಕೂಗಿದರು. 10 ನಿಮಿಷಗಳ ಕಾಲ ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಹಾಗೂ 5 ನಿಮಿಷಗಳ ಕಾಲ ಮೈಸೂರು-ಮಡಿಕೇರಿ ರಸ್ತೆ ತಡೆ ನಡೆಸಲಾಗಿತ್ತು.
ನಂತರ ಮಾತನಾಡಿದ ಜಿಲ್ಲಾದ್ಯಕ್ಷ ಹೊಸೂರು ಕುಮಾರ್ ದೆಹಲಿ ಚಲೋ ಚಲುವಳಿಯನ್ನು ಹತ್ತಿಕ್ಕಲು ಹೊರಟ ಸರಕಾರಕ್ಕೆ ಮುಂದೆ ತಕ್ಕಪಾಠ ಕಲಿಸುವುದಾಗಿ ಎಚ್ಚರಿಸಿದರು.
ಇದನ್ನೂ ಓದಿ: ಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡ ಭಾಷೆ ಕೈಬಿಟ್ಟು ತುಳುವಿಗೆ ಮನ್ನಣೆ : ಕಸಾಪ ತೀವ್ರ ಆಕ್ಷೇಪ
ಇದನ್ನೂ ಓದಿ: ಹುಣಸೂರು: ಕಾಡಿನಿಂದ ನಾಡಿಗೆ ಬಂದು ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.