ರಿಲೀಸ್ ‌ಆದ ಚಿತ್ರಗಳಿಗೆ ಪ್ರೇಕ್ಷಕರ ಮೆಚ್ಚುಗೆ


Team Udayavani, Dec 1, 2020, 1:43 PM IST

ರಿಲೀಸ್‌ಯಾದ ಚಿತ್ರಗಳಿಗೆ ಪ್ರೇಕ್ಷಕರ ಮೆಚ್ಚುಗೆ

ಕಳೆದ ವಾರ ಮೂರು ಸಿನಿಮಾಗಳು ಬಿಡುಗಡೆಯಾಗಿದ್ದವು. ಅದಕ್ಕಿಂತ ಹಿಂದಿನ ವಾರ ಒಂದು ಸಿನಿಮಾ. ಸದ್ಯಕ್ಕೆ ಹೊಸದಾಗಿ ಬಿಡುಗಡೆಯಾದ ನಾಲ್ಕು ಸಿನಿಮಾಗಳು ಚಿತ್ರಮಂದಿರದಲ್ಲಿವೆ. ಹಾಗಾದರೆ ಈ ನಾಲ್ಕು ಸಿನಿಮಾಗಳಿಗೆ ಪ್ರೇಕ್ಷಕರ ಪ್ರತಿಕ್ರಿಯೆ ಹೇಗಿದೆ ಎಂದು ನೀವು ಕೇಳಬಹುದು. ಒಂದೇ ಮಾತಲ್ಲಿ ಹೇಳಬೇಕಾದರೆ ನಿಧಾನವಾಗಿ ಪ್ರೇಕ್ಷಕ ಮತ್ತೆ ಸಿನಿಮಾದತ್ತ ಆಸಕ್ತಿ

ತೋರಿಸುತ್ತಿದ್ದಾನೆ.ಕಳೆದ ವಾರ ತೆರೆಕಂಡಿರುವ “ಗಡಿಯಾರ’, “ಮುಖವಾಡ’ ಹಾಗೂ “ಅರಿಷಡ್ವರ್ಗ’ ಚಿತ್ರಗಳಿಗೆ ಪ್ರೇಕ್ಷಕ ಮೆಚ್ಚುಗೆ ಸೂಚಿಸಿದ್ದಾನೆ. ಈ ಮೂರು ಸಿನಿಮಾಗಳು ಬೇರೆ ಬೇರೆ ಜಾನರ್‌ಗೆ ಸೇರಿದ ಸಿನಿಮಾಗಳಾಗಿದ್ದು, ಎಲ್ಲಾ ವರ್ಗದ ಪ್ರೇಕ್ಷಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿವೆ.

ಇದನ್ನೂ ಓದಿ : ಮತ್ತೂಂದು ಪ್ಯಾನ್‌ ಇಂಡಿಯಾ ಸಿನಿಮಾದತ್ತ ಹೊಂಬಾಳೆ ಫಿಲಂಸ್‌

“ಗಡಿಯಾರ’ ಚಿತ್ರದಕಾಲದಕಥೆ ಹೇಳುತ್ತಾ, ನಿಧಿಯ ಹುಡುಕಾಟವನ್ನು ಹೇಳಿದರೆ, “ಮುಖವಾಡ’ ಮತ್ತೂಂದು ವಿಭಿನ್ನ ಅಂಶಗಳೊಂದಿಗೆ ಮೆಚ್ಚುಗೆ ಪಡೆಯುತ್ತಿದೆ. ಇನ್ನುಕ್ರೈಂ ಥ್ರಿಲ್ಲರ್‌ ಚಿತ್ರವಾಗಿ “ಅರಿಷಡ್ವರ್ಗ’ ಪ್ರೇಕ್ಷಕರ ಕುತೂಹಲ ಹೆಚ್ಚಿಸುತ್ತಿದೆ. ಇದು ಕಳೆದ ಶುಕ್ರವಾರ (ನ.27) ತೆರೆಕಂಡ ಸಿನಿಮಾಗಳಕಥೆಯಾದರೆ, ನವೆಂಬರ್‌20ಕ್ಕೆ ತೆರೆಕಂಡಿರುವ “ಅಕ್ಟ್ 1978′ ಚಿತ್ರ ಭರಪೂರ ಮೆಚ್ಚುಗೆಯೊಂದಿಗೆ ಮುಂದೆ ಸಾಗುತ್ತಿದೆ. ಬೇರೆ ಬೇರೆಕ್ಷೇತ್ರಗಳ ಸೆಲೆಬ್ರೆಟಿಗಳು ಸಿನಿಮಾ ನೋಡಿ, ಇಷ್ಟಪಡುತ್ತಿದ್ದಾರೆ. ಪರಿಣಾಮ ಸಿನಿಮಾ ವೀಕೆಂಡ್‌ನ‌ಲ್ಲಿ ಭರ್ಜರಿ ಪ್ರದರ್ಶನಕಂಡಿದೆ. ಈ ವೀಕೆಂಡ್‌ನ‌ಲ್ಲಿ “ಅಕ್ಟ್1978′ ಚಿತ್ರದ 21ಶೋಗಳು ಹೌಸ್‌ಫ‌ುಲ್‌ ಆಗಿವೆ. ಈ ಮೂಲಕ ದಿನದಿಂದ ದಿನಕ್ಕೆ ಸಿನಿಮಾದತ್ತ ಪ್ರೇಕ್ಷಕ ಒಲವು ತೋರಿಸುತ್ತಿದ್ದಾನೆ. ಇನ್ನು, ಡಿಸೆಂಬರ್‌ನಲ್ಲಿ ಅನೇಕ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿದ್ದು, ಚಿತ್ರರಂಗ ಮತ್ತಷ್ಟು ಬಿಝಿಯಾಗಲಿದೆ.

ಟಾಪ್ ನ್ಯೂಸ್

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

12

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Chhattisgarh: 20 coaches of goods train derail

Chhattisgarh: ಹಳಿ ತಪ್ಪಿದ  ಗೂಡ್ಸ್‌ ರೈಲಿನ 20 ಬೋಗಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.