ಜಿಲ್ಲೆಯಲ್ಲಿ ತಗ್ಗಿದ ಎಚ್‌ಐವಿ-ಏಡ್ಸ್‌ ಪ್ರಮಾಣ

Team Udayavani, Dec 1, 2020, 3:24 PM IST

ಜಿಲ್ಲೆಯಲ್ಲಿ ತಗ್ಗಿದ ಎಚ್‌ಐವಿ-ಏಡ್ಸ್‌  ಪ್ರಮಾಣ

ರಾಯಚೂರು: ಜಿಲ್ಲೆಯಲ್ಲಿ ಎಚ್‌ಐವಿ ಹಾಗೂ ಏಡ್ಸ್‌ ರೋಗಿಗಳ ಸಂಖ್ಯೆ ಇಳಿಮುಖವಾಗಿದ್ದು, ಈ ಬಾರಿಯೂ ನಾಲ್ಕನೇ ಸ್ಥಾನದಲ್ಲೇ ಮುಂದುವರಿದಿದೆ ಎಂದು ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ| ಸುರೇಂದ್ರ ಬಾಬು ತಿಳಿಸಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸೋಮವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019-20ನೇ ಸಾಲಿನಲ್ಲಿ 608 ಏಡ್ಸ್‌ ಪ್ರಕರಣ ಗಳು ವರದಿಯಾಗಿವೆ. 2020-21ನೇ ಸಾಲಿನ ಅಕ್ಟೋಬರ್‌ ಅಂತ್ಯದರೆಗೆ 225 ಪ್ರಕರಣಗಳು ವರದಿಯಾಗಿದ್ದು, ಈವರೆಗೆ 222 ಜನ ಏಡ್ಸ್‌ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ರಾಯಚೂರು ತಾಲೂಕಿನಲ್ಲೇ ಅತಿಹೆಚ್ಚು ಪ್ರಕರಣ ದೃಢಪಟ್ಟಿವೆ. 2019-20ನೇ ಸಾಲಿನಲ್ಲಿ ರಾಯಚೂರು ತಾಲೂಕಿನಲ್ಲಿ 15,668 ಜನರನ್ನು ಪರೀಕ್ಷಿಸಿದ್ದು, 219 ಪಾಸಿಟಿವ್‌ ಫಲಿತಾಂಶ ಬಂದಿದೆ. 2020-21ನೇ ಸಾಲಿನಲ್ಲಿ 63 ಪ್ರಕರಣಗಳು ವರದಿಯಾಗಿವೆ. ಸಿಂಧನೂರಿನಲ್ಲಿ ಪ್ರಸಕ್ತ ವರ್ಷದಲ್ಲಿ 47 ಎಚ್‌ಐವಿ ಪ್ರಕರಣಗಳು ವರದಿಯಾಗಿದ್ದು, ಕಳೆದ ವರ್ಷ 126 ಪ್ರಕರಣಗಳು ವರದಿಯಾಗಿದ್ದವು. ದೇವದುರ್ಗ ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ 27, ಲಿಂಗಸೂಗೂರು 60, ಮಾನವಿ 28 ಪ್ರಕರಣಗಳು ಪತ್ತೆಯಾಗಿವೆ ಎಂದರು.

14 ವರ್ಷದೊಳಗಿನ 256 ಮಕ್ಕಳಲ್ಲಿ ಎಚ್‌ಐವಿ ಪಾಸಿಟಿವ್‌ ಅಂಶಗಳು ಕಂಡುಬಂದಿವೆ. ಅಂಥ ಮಕ್ಕಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಮಕ್ಕಳ ಬ್ಯಾಂಕ್‌ ಖಾತೆಗೆ ಒಂದು ಸಾವಿರ ರೂ. ನೀಡಲಾಗುತ್ತಿದೆ. ಲೈಂಗಿಕ ಅಲ್ಪಸಂಖ್ಯಾತರಲ್ಲಿಯೂ ಎಚ್‌ಐವಿ ಸೋಂಕು ಕಂಡು ಬರುತ್ತಿದ್ದು, ಪರೀಕ್ಷೆ ನಡೆಸಲಾಗುತ್ತಿದೆ. ಎಚ್‌ಐವಿ ಸೋಂಕಿತ ಮಹಿಳೆಯರಿಗೆ 24 ಜನರಿಗೆ ಸುರಕ್ಷಿತ ಹೆರಿಗೆ ಮಾಡಿಸಲಾಗಿದೆ. ಸಕಾಲಕ್ಕೆ ಚಿಕಿತ್ಸೆ, ಶಸ್ತ್ರ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಈವರ್ಷ ಜಾಗತಿಕ ಒಗ್ಗಟ್ಟು ಹಾಗೂ ಜವಾಬ್ದಾರಿ ಹಂಚಿಕೆ ಘೋಷ ವಾಕ್ಯದೊಂದಿಗೆ ಎಚ್‌ಐವಿ ನಿಯಂತ್ರಣಕ್ಕೆ ಕಾರ್ಯಕ್ರಮ ರೂಪಿಸಲಾಗಿದೆ. ಜಿಲ್ಲೆಯಲ್ಲಿ 14 ಆಪ್ತ ಸಮಾಲೋಚನೆ ಹಾಗೂ ಪರೀಕ್ಷಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಉಚಿತವಾಗಿ ರಕ್ತ ಪರೀಕ್ಷೆ ನಡೆಸಲಾಗುತ್ತಿದೆ. ರಿಮ್ಸ್‌ ಆಸ್ಪತ್ರೆ, ಸಿಂಧನೂರು ಮತ್ತು ಲಿಂಗಸೂಗೂರು ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಎಆರ್‌ಟಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಸಿರವಾರ, ಮಸ್ಕಿ ಸೇರಿದಂತೆ 8 ಕಡೆಗಳಲ್ಲಿ ಉಪ ಎಆರ್‌ಟಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಮಕ್ಕಳಲ್ಲಿ ಎಚ್‌ಐವಿ ಏಡ್ಸ್‌ ಕುರಿತು ಜಾಗೃತಿ ಮೂಡಿಸಲು ರೆಡ್‌ ರಿಬ್ಬನ್‌ ಕ್ಲಬ್‌ ಸ್ಥಾಪಿಸಲಾಗಿದೆ ಎಂದರು.

ಕಾಂಡೋಮ್‌ ಬಳಕೆ ಕುರಿತಾಗಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಜನ ಸಾಂದ್ರತೆ ಇರುವ ಕಡೆಗಳಲ್ಲಿ ಕಾಂಡೋಮ್‌ ಪೆಟ್ಟಿಗೆ ಅಳವಡಿಸಿ ಸುಲಭವಾಗಿ ಕಾಂಡೋಮ್‌ ಸಿಗುವಂತೆ ಮಾಡಲಾಗುತ್ತದೆ. ಡಿ.1ರಂದು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಹೆಚ್ಚು ಬಾರಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಗುತ್ತದೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ| ನಾಗರಾಜ ಇದ್ದರು.

ಲಾಕ್‌ಡೌನ್‌ ವೇಳೆ ಪರೀಕ್ಷೆ ಇಳಿಕೆ :  ಕೋವಿಡ್‌-19 ಕಾರಣಕ್ಕೆ ಲಾಕ್‌ಡೌನ್‌ಜಾರಿಗೊಳಿಸಿದ ಪರಿಣಾಮ ಆಸ್ಪತ್ರೆಗೆ ಬರುವವರ ಸಂಖ್ಯೆ ಇಳಿಕೆ ಕಂಡಿದ್ದು, ಎಚ್‌ಐವಿ ಸೋಂಕಿತರ ಪರೀಕ್ಷೆ ಪ್ರಮಾಣ ತಗ್ಗಿದೆ. ಕೋವಿಡ್ ಹಿನ್ನೆಲೆಯಲ್ಲೂ ಎಚ್‌ಐವಿ ಸೋಂಕಿತರಿಗೆ ಔಷಧಪೂರೈಸಲಾಗುತ್ತಿದೆ. ಹೊರ ರಾಜ್ಯಗಳಿಂದಬಂದ ಸೋಂಕಿತರಿಗೂ ಔಷಧ ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.