ಬಾಲಿವುಡ್ ನಟ, ಬಿಜೆಪಿ ಸಂಸದ ಸನ್ನಿ ಡಿಯೋಲ್ ಗೂ ಕೋವಿಡ್ ಪಾಸಿಟಿವ್ : ಅರೋಗ್ಯ ಸ್ಥಿರ
Team Udayavani, Dec 2, 2020, 11:09 AM IST
ಶಿಮ್ಲಾ : ಬಾಲಿವುಡ್ ನಟ ಹಾಗೂ ಬಿಜೆಪಿ ಸಂಸದ ಸನ್ನಿ ಡಿಯೋಲ್ ಅವರಿಗೂ ಕೋವಿಡ್ ಸೋಂಕು ದೃಢ ಪಟ್ಟಿದ್ದು ಈ ಕುರಿತು ಸ್ವತಃ ಅವರೇ ತಮ್ಮ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.
ಸದ್ಯ ಅವರು ಐಸೋಲೇಷನ್ ನಲ್ಲಿದ್ದು ಅರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ, ಕಳೆದ ಎರಡು ದಿನಗಳಿಂದ ತನ್ನ ತನ್ನ ಸಂಪರ್ಕದಲ್ಲಿದ್ದ ಎಲ್ಲರೂ ಐಸೋಲೇಷನ್ ನಲ್ಲಿರುವಂತೆ ಮನವಿ ಮಾಡಿದ್ದಾರೆ.
ಸನ್ನಿ ಡಿಯೋಲ್ ಕೆಲವು ದಿನಗಳಿಂದ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿದ್ದಾರೆ ಎಂದು ರಾಜ್ಯದ ಆರೋಗ್ಯ ಕಾರ್ಯದರ್ಶಿ ಅಮಿತಾಭ್ ಅವಸ್ಥಿ ಹೇಳಿದ್ದಾರೆ. ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಪಡೆದ ಮಾಹಿತಿಯ ಪ್ರಕಾರ, ಸಂಸದ ಮತ್ತು ಅವರ ಸ್ನೇಹಿತರು ಮುಂಬೈಗೆ ತೆರಳಲುವ ಆಲೋಚನೆಯಲ್ಲಿದ್ದರು ಎನ್ನಲಾಗಿದೆ ಆದರೆ ಅವರ ಕೋವಿಡ್ ಪರೀಕ್ಷಾ ಫಲಿತಾಂಶವು ಮಂಗಳವಾರ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಇನ್ನು ಕೆಲವು ದಿನಗಳ ಕಾಲ ಹಿಮಾಚಲ ಪ್ರದೇಶದಲ್ಲೇ ಇರಲಿದ್ದಾರೆ.
ಇದನ್ನೂ ಓದಿ:ಮಂಗಳೂರು ಬೋಟ್ ದುರಂತ: ಮತ್ತೋರ್ವ ಮೀನುಗಾರನ ಮೃತದೇಹ ಪತ್ತೆ
मैंने कोरोना टेस्ट करवाया और रिपोर्ट पॉजिटिव आई है। मैं एकांतवास में हूं और मेरी तबीयत ठीक है। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।
— Sunny Deol (@iamsunnydeol) December 2, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.