ಐಐಟಿ ವಿದ್ಯಾರ್ಥಿಗಳಿಗೆ ಸಿಕ್ಕಿತು ಕೈತುಂಬ ವೇತನದ ಕೆಲಸ

Team Udayavani, Dec 2, 2020, 11:44 PM IST

IIT

ಚೆನ್ನೈ/ಮುಂಬಯಿ: ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾಗಿರುವ ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ (ಐಐಟಿ)ಯ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಲ್ಲಿ ಕೈತುಂಬಾ ವೇತನ ಇರುವ ಉದ್ಯೋಗಾವಕಾಶ ಲಭಿಸಿದೆ. ಗಮನಾರ್ಹ ಅಂಶವೆಂದರೆ ದೇಶಿಯ ಕಂಪನಿಗಳೇ ಅವರನ್ನು ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಂಡಿದೆ. ಕಳೆದ ವರ್ಷ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಕನಿಷ್ಠ ವೇತನ 62 ಲಕ್ಷ ರೂ. ಆಗಿತ್ತು. ಹಾಲಿ ವರ್ಷ ಅದು ವಾರ್ಷಿಕ 80 ಲಕ್ಷ ರೂ. ಆಗಿದೆ.

ಐಐಟಿ ಬಾಂಬೆಯಿಂದ ಆಪ್ಟಿವೆರ್‌ ಸಂಸ್ಥೆ ಏಳು ಮಂದಿಯನ್ನು ನೇಮಕ ಮಾಡಿಕೊಂಡಿದೆ. ಟ್ರೇಡಿಂಗ್‌, ಸಾಫ್ಟ್ ವೇರ್‌ ಮತ್ತು ಕ್ವಾಂಟ್‌ ರಿಸರ್ಚ್‌ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅವರನ್ನು ಆಯ್ಕೆ ಮಾಡಿದೆ. ಅದು ವಾರ್ಷಿಕ ವೇತನ 1.5 ಕೋಟಿ ರೂ. ವರೆಗೆ ಆಫ‌ರ್‌ ಮಾಡಿದೆ.

ಚೆನ್ನೈನಲ್ಲಿರುವ ಐಐಟಿ ಮದ್ರಾಸ್‌ನಿಂದ 122 ಮಂದಿಯನ್ನು ಆಯ್ಕೆ ಮಾಡಲಾಗಿದೆ. ಇಸ್ರೋ, ಮೈಕ್ರೋಸಾಫ್ಟ್ ಮತ್ತು ಟೆಕ್ಸಸ್‌ ಇನ್‌ಸ್ಟ್ರೆಮೆಂಟ್‌ ಕ್ಯಾಂಪಸ್‌ ನೇಮಕಕ್ಕಾಗಿ ಆಗಮಿಸಿದ್ದ ಪ್ರಮುಖ ಕಂಪನಿಗಳು. ಮೈಕ್ರೋ ಸಾಫ್ಟ್ 19, ಟೆಕ್ಸಸ್‌ ಇನ್‌ಸ್ಟ್ರೆಮೆಂಟ್‌ 12, ಬಜಾಜ್‌ ಅಟೋ ಮತ್ತು ಇಸ್ರೋ ಕಂಪನಿಗಳು ತಲಾ ಹತ್ತು ವಿದ್ಯಾರ್ಥಿಗಳಿಗೆ ಕೆಲಸದ ಆಫ‌ರ್‌ ನೀಡಿವೆ. ಈ ಮೂಲಕ ಕೊರೊನಾದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ನೇಮಕ ಆಗುತ್ತಿಲ್ಲ ವೆಂದು ಉಂಟಾಗಿರುವ ಮಿಥ್ಯೆಯನ್ನು ಸುಳ್ಳು ಮಾಡಿದೆ. ಐಐಟಿ ಕಾನ್ಪುರದಲ್ಲಿ 226, ಐಐಟಿ ಖರಗ್ಪುರದಲ್ಲಿ 425 ಇಂಟರ್ನ್ಶಿಪ್‌ ಅವಕಾಶಗಳು, ಐಐಟಿ ಗುವಾಹಟಿಯಲ್ಲಿ 69 ಕೆಲಸದ ಆಫ‌ರ್‌ಗಳನ್ನು ವಿದ್ಯಾರ್ಥಿಗಳಿಗಾಗಿ ಸಂಸ್ಥೆಗಳು ನೀಡಿವೆ.

ಟಾಪ್ ನ್ಯೂಸ್

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.