ತೆಲುಗಿನಲ್ಲಿ ನೇಹಾ ಬಿಝಿ

ಮೋಸ್ಟ್‌ ಎಲಿಜಿಬಲ್‌ ಬ್ಯಾಚುಲರ್‌ ಚಿತ್ರಕ್ಕೆ ನಾಯಕಿ

Team Udayavani, Dec 3, 2020, 12:57 PM IST

ತೆಲುಗಿನಲ್ಲಿ ನೇಹಾ ಬಿಝಿ

ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ “ಮಂಗಾರು ಮಳೆ-2′ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಯವಾದ ನೇಹಾ ಶೆಟ್ಟಿ, ಮೊದಲ ಚಿತ್ರದಲ್ಲೇ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾದ ಹುಡುಗಿ. ಆ ನಂತರ ನೇಹಾ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಬಿಝಿಯಾಗಬಹುದು ಎಂದು ಹಲವರು ಅಂದುಕೊಂಡಿದ್ದರೂ, ಅದೇನೋ ನೇಹಾ ಶೆಟ್ಟಿ ಬೇರೆ ಯಾವ ಚಿತ್ರಗಳಲ್ಲೂ ಕಾಣಿಸಿಕೊಳ್ಳಲೇ ಇಲ್ಲ.

ಇದರ ನಡುವೆ ಚಂದನ್‌ ಶೆಟ್ಟಿಯ “ಚಾಕೋಲೆಟ್‌ ಗರ್ಲ್’ ಮ್ಯೂಸಿಕ್‌ ಆಲ್ಬಂನಲ್ಲಿ ಕಾಣಿಸಿಕೊಂಡಿದ್ದ ನೇಹಾ, ಬಳಿಕ ಒಂದೆರಡು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿ ಅಲ್ಲಲ್ಲಿ ಹರಿದಾಡಿದ್ದರೂ, ಆ ಚಿತ್ರಗಳು ಯಾವುದೂ ಸೆಟ್ಟೇರಲೇ ಇಲ್ಲ. ಕಳೆದ ಎರಡು-ಮೂರು ವರ್ಷಗಳಿಂದ ಸ್ಯಾಂಡಲ್‌ ವುಡ್‌ನ‌ಲ್ಲಿ ಅಷ್ಟಾಗಿ ಎಲ್ಲೂಕಾಣಿಸಿಕೊಳ್ಳದ ನೇಹಾ ಶೆಟ್ಟಿ, ನಂತರ ತೆಲುಗು ಚಿತ್ರರಂಗದಲ್ಲಿ ಪ್ರತ್ಯಕ್ಷವಾಗಿದ್ದರು. 2018ರಲ್ಲಿ ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್‌ ನಿರ್ದೇಶನದ “ಮೆಹಬೂಬ’ ಚಿತ್ರದ ಮೂಲಕ ನಾಯಕಿಯಾಗಿ ನೇಹಾ ಟಾಲಿವುಡ್‌ಗೆ ಕಾಲಿಟ್ಟಿದ್ದರು. ಈ ಚಿತ್ರ ಕೂಡ ಬಾಕ್ಸಾಫೀಸ್‌ನಲ್ಲಿ ಹೇಳಿಕೊಳ್ಳುವ ಮಟ್ಟಿಗೆ ಸದ್ದು ಮಾಡಲಿಲ್ಲ. ಈ ಚಿತ್ರ ಬಿಡುಗಡೆಯಾಗಿ ಎರಡು ವರ್ಷವಾದರೂ, ನೇಹಾ ಅಭಿನಯಿಸುವ ಬೇರೆ ಚಿತ್ರಗಳಾವುದೂ ಅನೌನ್ಸ್‌ ಆಗಿರಲಿಲ್ಲ. ಇದೀಗ ನೇಹಾ ಅಭಿನಯಿಸಲಿರುವ ಹೊಸಚಿತ್ರದ ಬಗ್ಗೆ ಸುದ್ದಿಯೊಂದು ಹೊರಬಿದ್ದಿದೆ.

ಇದನ್ನೂ ಓದಿ : ಯಶ್‌ ಬರ್ತ್‌ಡೇಗೆ ಕೆಜಿಎಫ್-2 ಟೀಸರ್‌

ನಟ ಅಕ್ಕಿನೇನಿ ನಾಗಾರ್ಜುನ್‌ ಎರಡನೇ ಪುತ್ರ ಅಖೀಲ್‌ ಅಕ್ಕಿನೇನಿ ಅಭಿನ ಯಿಸುತ್ತಿರುವ ಹೊಸಚಿತ್ರ “ಮೋಸ್ಟ್‌ ಎಲಿಜಿಬಲ್‌ ಬ್ಯಾಚುಲರ್‌’ ಚಿತ್ರಕ್ಕೆ ನೇಹಾ ಶೆಟ್ಟಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇನ್ನು ಈ ಚಿತ್ರದಲ್ಲಿ ಇಬ್ಬರುನಾಯಕಿ ಯರಾಗಿ ಕಾಣಿಸಿಕೊಳ್ಳುತ್ತಿದ್ದು, ಒಬ್ಬ ನಾಯಕಿಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳುತ್ತಿದ್ದು, ಮತ್ತೂಬ್ಬ ನಾಯಕಿಯಾಗಿ ನೇಹಾ ಶೆಟ್ಟಿ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ. ಮುಂದಿನ ವರ್ಷಾರಂಭದಲ್ಲಿ ಈ ಚಿತ್ರ ರಿಲೀಸ್‌ ಗುವ ಸಾಧ್ಯತೆ ಇದೆ.

Akhil Akkineni Most Eligible Bachelor Movie First Look ULTRA HD Posters  WallPapers | Pooja Hegde | 25CineFrames

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.