ಗ್ರಾಪಂ ಚುನಾವಣೆ ನಡೆಸಲು ಅಗತ್ಯ ಕ್ರಮ


Team Udayavani, Dec 3, 2020, 4:54 PM IST

ಗ್ರಾಪಂ ಚುನಾವಣೆ ನಡೆಸಲು ಅಗತ್ಯ ಕ್ರಮ

ದಾವಣಗೆರೆ: ಗ್ರಾಮ ಪಂಚಾಯಿತಿ ಚುನಾವಣೆಯನ್ನು ಜಿಲ್ಲೆಯಲ್ಲಿ ವ್ಯವಸ್ಥಿತಹಾಗೂ ಶಾಂತಿಯುತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 191 ಗಾಪಂಗಳ 2,628 ಕ್ಷೇತ್ರಗಳಿಗೆ 2 ಹಂತದಲ್ಲಿ ಡಿ.22 ಮತ್ತು 27 ರಂದು ಚುನಾವಣೆ ನಡೆಯಲಿದೆ. 30ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ತಿಳಿಸಿದರು.

ಡಿ.7 ಮತ್ತು 11 ಮೊದಲನೇಮತ್ತು ಎರಡನೇ ಹಂತದ ಅಧಿಸೂಚನೆ ಹೊರಡಿಸಲಾಗುವುದು. 22 ಮತ್ತು 27 ಮತದಾನ ಮತದಾನ ಅವಶ್ಯವಿದ್ದರೆ ಮತದಾನ ನಡೆಸಬೇಕಾದ ದಿನಾಂಕ(ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ). ಮರು ಮತದಾನ ಇದ್ದಲ್ಲಿ 24, 29 ರಂದು ಮತದಾನದ ದಿನ(ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ) ನಡೆಯಲಿದೆ. 30 ರಂದು ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ರಿಂದ ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು.

ಮೊದಲನೇ ಹಂತದಲ್ಲಿ ದಾವಣಗೆರೆಯ 38, ಹೊನ್ನಾಳಿಯ 29, ಜಗಳೂರು 22, ಹರಿಹರದ24, ಚನ್ನಗಿರಿಯ 61, ನ್ಯಾಮತಿಯ 17 ಚುನಾವಣೆ ನಡೆಯಲಿದೆ ಎಂದು ತಿಳಿಸಿದರು. ಚುನಾವಣೆ ಸುಗಮವಾಗಿ ನಡೆಯಲು ಪ್ರತಿ ತಾಲೂಕಿಗೆ ಹಿರಿಯ ಕೆಎಎಸ್‌ ಅಧಿಕಾರಿಗಳನ್ನು ನೇಮಿಸಲಾಗಿದೆ ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲಾಗುತ್ತದೆ.ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯನಡೆಸಲಾಗುತ್ತಿದ್ದು, ಈವರಗೆ 8,37,727ಮತದಾರರು ನೋಂದಾಯಿಸಿಕೊಂಡಿರುತ್ತಾರೆ ಎಂದು ತಿಳಿಸಿದರು.

ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಮಾತನಾಡಿ, ಜಿಲ್ಲೆಯ ಮತಗಟ್ಟೆಗಳಲ್ಲಿ 191ಸೂಕ್ಷ್ಮ ಹಾಗೂ 136 ಅತಿಸೂಕ್ಷ್ಮಮತಗಟ್ಟೆಗಳಿದ್ದು ಸೂಕ್ತ ಬಂದೋಬಸ್ತ್ ಮಾಡಲಾಗುತ್ತದೆ.ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆನೋಡಿಕೊಳ್ಳಲಾಗುವುದು. ಡಿಎಆರ್‌ ಮತ್ತು ಕೆಎಸ್‌ಆರ್‌ಪಿ ತುಕಡಿಗಳನ್ನು ಬಳಸಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಗುಂಪು ಪ್ರಚಾರವಿಲ್ಲ :  ಕೋವಿಡ್‌ ಮುಂಜಾಗ್ರತಾ ಕ್ರಮವಾಗಿಚುನಾವಣಾ ಕಾರ್ಯದಲ್ಲಿಭಾಗವಹಿಸುವವರು ಪ್ರಚಾರದ ಸಂದರ್ಭದಲ್ಲಿ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಕಡ್ಡಾಯವಾಗಿ ಫೇಸ್‌ ಮಾಸ್ಕ್ ಧರಿಸುವುದು. ಎಲೆಕ್ಟ್ರಾನಿಕ್‌ಮೀಡಿಯಾದಲ್ಲಿ ಚುನಾವಣಾ ಪ್ರಚಾರಮಾಡುವುದು ಒಳಿತು. ಕೋವಿಡ್‌ಪಾಸಿಟಿವ್‌ ಇರುವ ಅಭ್ಯರ್ಥಿಗಳು ಎಲಕ್ಟ್ರಾನಿಕ್‌ ಮಾಧ್ಯಮದಲ್ಲಿ ಪ್ರಚಾರ ಮಾಡಬಹುದಾಗಿದೆ. ಖುದ್ದಾಗಿ ಸಾಮಾನ್ಯ ಜನರೊಂದಿಗೆ, ಸಮುದಾಯದಲ್ಲಿ ಪ್ರಚಾರ ಮಾಡಲು ಅವಕಾಶವಿಲ್ಲ. ಹಾಗೂಕೋವಿಡ್‌-19 ಹಿನ್ನೆಲೆಯಲ್ಲಿ ಗುಂಪಾಗಿಪ್ರಚಾರ ಮಾಡುವಂತಿಲ್ಲ ಕೋವಿಡ್‌ಮುಂಜಾಗ್ರತಾ ಕ್ರಮಗಳೊಂದಿಗೆ ಕೋವಿಡ್‌ ಶಂಕಿತರು ಮತ್ತು ಸೋಂಕಿತರಿಗೆ ಮತದಾನದ ಕೊನೆಯ 1 ಗಂಟೆ ಮತದಾನಕ್ಕೆ ಅವಕಾಶ ಒದಗಿಸಲಾಗಿದೆ. -ಮಹಾಂತೇಶ್‌ ಜಿ. ಬೀಳಗಿ, ಜಿಲ್ಲಾಧಿಕಾರಿ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.